Day: April 28, 2023

ವಿಮಾನ ಸಂಚಾರ ಆರಂಭದಿಂದ ಶಿವಮೊಗ್ಗ ಜಿಲ್ಲೆಗೆ ಅನುಕೂಲ-ಸೌರಬ್ ಸಚ್ ದೇವ್…

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣದಿಂದ ಶೀಘ್ರ ವಿಮಾನಗಳ ಸಂಚಾರ ಶೀಘ್ರದಲ್ಲೇ ಆರಂಭಿಸುವ ಸಾಧ್ಯತೆ ಇದೆ ಎಂದು ಇಂಡಿಗೋ ಏರ್‌ಲೈನ್ಸ್ ಕರ್ನಾಟಕ ಸೇಲ್ಸ್ ಸೀನಿಯರ್ ಮ್ಯಾನೇಜರ್ ಸೌರಭ್ ಸಚದೇವ್ ಹೇಳಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವಜ್ರ ಮಹೋತ್ಸವದ ಭಾಗವಾಗಿ…

ಗ್ರಾಮಾಂತರ ವ್ಯಾಪ್ತಿಯಲ್ಲಿ ಅಶೋಕ ನಾಯ್ಕ ಮತಯಾಚನೆ…

ಶಿವಮೊಗ್ಗ ಗ್ರಾಮಾಂತರ ಶಾಸಕರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಶ್ರೀ ಕೆ.ಬಿ.ಅಶೋಕ ನಾಯ್ಕ ರವರು 2023 ವಿಧಾನಸಭಾ ಚುನಾವಣೆ ನಿಮಿತ್ತ ಪಿಳ್ಳಂಗೆರೆ, ಹೊಯ್ಸನಹಳ್ಳಿ, ಜಾವಳ್ಳಿ, ಭದ್ರಾಪುರ, ತರಗನಹಳ್ಳಿ, ಕೂಡ್ಲಿ ಗ್ರಾಮಗಳಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು,…

ಶಿವಮೊಗ್ಗದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕ್ಷಮಿಸಿವೆ- ಹೆಚ್.ಸಿ.ಯೋಗೇಶ್…

ಶಿವಮೊಗ್ಗ: ನಗರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ. ನನ್ನನ್ನು ಅಧಿಕ ಮತಗಳ ಅಂತರದಿAದ ಗೆಲ್ಲಿಸಿ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ಹೇಳಿದರು. ಅವರು ಇಂದು ಗೋಪಾಲಗೌಡ ಬಡಾವಣೆಯ ಚಂದನ ಆರೋಗ್ಯ ಪಾರ್ಕ್ನಲ್ಲಿ ಪ್ರಚಾರ ಮಾಡಿ ಮಾತನಾಡಿ, ನಾನು ಕಳೆದ ೧೫…

ಜೆಡಿಎಸ್ ಪಕ್ಷಕ್ಕೆ ಬೋವಿ ಸಮಾಜ ಬೆಂಬಲ-ಧೀರಜ್ ಹೊನ್ನವಿಲೆ…

ಶಿವಮೊಗ್ಗ: ಜೆಡಿಎಸ್‌ಗೆ ಬೋವಿ ಸಮಾಜದ ಬಹುತೇಕ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದಾರೆ. ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಸಂಪೂರ್ಣ ಬೆಂಬಲ ನೀಡುತ್ತಾರೆ ಎಂದು ಬೋವಿ ಸಮಾಜದ ತಾಲೂಕು ಅಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ಧೀರರಾಜ್ ಹೊನ್ನವಿಲೆ…

ಕರ್ನಾಟಕದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲಿದೆ- ಶೋಭಾ ಕರಂದ್ಲಾಜೆ…

ಶಿವಮೊಗ್ಗ: ಕಳೆದ ಬಾರಿ ಬಹುಮತದ ಸರ್ಕಾರ ಇರಲಿಲ್ಲ. ಈ ಬಾರಿ ಪೂರ್ಣ ಬಹುಮತದ ಸರ್ಕಾರ ರಚನೆಗೆ ಮತದಾರರು ಆಶೀರ್ವಾದ ಮಾಡುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮನವಿ ಮಾಡಿದರು. ಜಿಲ್ಲಾ ಬಿಜೆಪಿ ಚುನಾವಣಾ ಕಾರ್ಯಾಲಯದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್…

ಕಾಂಗ್ರೆಸ್ ಬಿಜೆಪಿ ತೊರೆದು ಜೆಡಿಎಸ್ ಪಕ್ಷಕ್ಕೆ ಎಂ.ಶ್ರೀಕಾಂತ್ ಸಮ್ಮುಖದಲ್ಲಿ ಕಾರ್ಯಕರ್ತರು ಸೇರ್ಪಡೆ…

ಶಿವಮೊಗ್ಗ: ಇಂದು ನಗರದ ಜೆಡಿಎಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ತೊರೆದು ನಗರ ಮಹಿಳಾ ಕಾಂಗ್ರೆಸ್ ಮತ್ತು ನಗರ ಕಾಂಗ್ರೆಸ್ ಸಮಿತಿಯ ಪ್ರಮುಖರು ಹಾಗೂ ಬಿಜೆಪಿಯ ಕೆಲವು ಕಾರ್ಯಕರ್ತರು ಜೆಡಿಎಸ್ ಸೇರಿದರು. ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್, ಜಿಲ್ಲಾಧ್ಯಕ್ಷ ಎಂ.ಶ್ರೀಕಾAತ್ ಹಾಗೂ ಮಾಜಿ…