Month: November 2023

ಪೋಷಕರ ಸಹಭಾಗಿತ್ವದಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯ-ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್…

ಶಿವಮೊಗ್ಗ: ಪೋಷಕರು ಹಾಗೂ ಶಿಕ್ಷಕರ ಸಹಭಾಗಿತ್ವದಿಂದಾಗಿ ಶಾಲೆ ಹಾಗೂ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕ್ ಅಭಿಪ್ರಾಯಪಟ್ಟರು. ತಾಲ್ಲೂಕಿನ ಕಾಚಿನಕಟ್ಟೆ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಗುರುವಾರ ನಡೆದ ಪ್ರೌಢಶಾಲೆಗಳ ತಾಲ್ಲೂಕು ಮಟ್ಟದ ಪ್ರತಿಭಾ…

ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಎಂ.ಪ್ರವೀಣ್ ಕುಮಾರ್ ಆರ್.ಕಿರಣ್ ನೇಮಕ…

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯಿಂದ ಉತ್ತರ ಕನ್ನಡ ( ಕಾರವಾರ) ಜಿಲ್ಲೆಯ ಉಸ್ತುವಾರಿಯಾಗಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್ ರವರಿಗೆ ಹಾಗೂ ಚಿತ್ರದುರ್ಗ ಜಿಲ್ಲೆಯ ಉಸ್ತುವಾರಿಯಾಗಿ ನೇಮಕವಾದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್…

ತರಬೇತಿ ಸಂಸ್ಥೆಗಳಿಂದ ಅರ್ಜಿ ಆಹ್ವಾನ…

2023-24 ನೇ ಸಾಲಿನ ಮಹಿಳಾ ತರಬೇತಿ ಯೋಜನೆಯಡಿ ಮಹಿಳೆಯರಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡಲು, ಕರ್ನಾಟಕ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವೆಬ್‍ಸೈಟ್ kaushlkar.com ಇಲ್ಲಿ ನೋಂದಣಿಯಾಗಿ ತರಬೇತಿ ಕೇಂದ್ರ ಮತ್ತು ಜಾಬ್ ರೋಲ್‍ಗಳಿಗೆ ಮಾನ್ಯತೆ ಪಡೆದ ತರಬೇತಿ ಸಂಸ್ಥೆಗಳಿಂದ ಅರ್ಜಿ…

ಆಧುನಿಕ ಶ್ರವಣಕುಮಾರನಿಗೆ ಶಿವಮೊಗ್ಗ ರೋಟರಿಯಿಂದ ಸನ್ಮಾನದ ಗೌರವ…

ಆಧುನಿಕ ಶ್ರವಣಕುಮಾರ್ ಅವರ ಯಶೋಗಾಥೆಯೇ ಅತ್ಯದ್ಭುತವಾಗಿದೆ ಎಂದು ಶಿವಮೊಗ್ಗ ರೋಟರಿ ಸಂಸ್ಥೆ ಅಧ್ಯಕ್ಷ ರೋ. ಸೆಂಥಿಲ್ ವೇಲನ್ ಅಭಿಪ್ರಾಯ ವ್ಯಕ್ತಪಡಿಸಿದರು. ತಮ್ಮ ತಂದೆಯ ನೆನಪಿನ ಹಳೇ ಸ್ಕೂಟರ್‌ನಲ್ಲಿ ತನ್ನ 70 ವರ್ಷದ ತಾಯಿಯೊಂದಿಗೆ ಬಿಸಿಲು, ಗಾಳಿ, ಚಳಿ, ಮಳೆ ಎನ್ನದೇ ಜಿಲ್ಲೆ,…

ಶೀಘ್ರದಲ್ಲೇ ಡಿಜಿಟಲ್ ಗ್ರಂಥಾಲಯ ಮರು ಪ್ರಾರಂಭ-ಸಚಿವ ಮಧು ಬಂಗಾರಪ್ಪ…

ಇನ್ನು 10 ವಾರದೊಳಗೆ ಡಿಜಿಟಲ್ ಗ್ರಂಥಾಲಯವನ್ನು ಮರು ಪ್ರಾರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಮತ್ತು ಜಿಲ್ಲಾ ಉಸ್ತುವರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು. ಸೊರಬದ ರಂಗ ಮಂದಿರದಲ್ಲಿ ಇಂದು ಏರ್ಪಡಿಸಿದ್ದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು…

ನಾಗರಿಕ ಬಂದೂಕು ತರಬೇತಿ ಸಂಘದ ಸದಸ್ಯರುಗಳಿಗೆ SP ಮಿಥುನ್ ಕುಮಾರ್ ರಿಂದ ಸನ್ಮಾನ…

ಪೊಲೀಸ್ ಇಲಾಖಾ ವತಿಯಿಂದ ಭದ್ರಾವತಿಯ ರೋಟರಿ ಕ್ಲಬ್ ಸಭಾಂಗಣದಲ್ಲಿ 2023ನೇ ಸಾಲಿನ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ಬಂದೋಬಸ್ತ್ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ ನಾಗರೀಕ ಬಂದೋಕು ತರಬೇತಿ ಸಂಘದ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವನ್ನು…

ರೈತರ ಬೆಳೆ ಹಾಳಾಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್…

ಬರಗಾಲದಿಂದ ರೈತರು ತತ್ತರಿಸಿದ್ದು ಬಂದಂತಹ ಅಲ್ಪ ಸ್ವಲ್ಪ ಬೆಳೆಯು ಆನೆ ದಾಳಿಯಿಂದಾಗಿ ಹಾಳಾಗಿದ್ದು ರೈತರು ಕಂಗಾಲಾಗಿದ್ದು,ಸದರಿ ಆನೆ ದಾಳಿಯಿಂದ ಹಾಳಾಗಿರುವ ಪ್ರದೇಶಕ್ಕೆ ಗ್ರಾಮಾಂತರ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್ ರವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು ಶಿವಮೊಗ್ಗ ತಾಲೂಕಿನ ಮಂಜರಿಕೊಪ್ಪ,…

40ನೇ ಬಾರಿಗೆ ರಕ್ತದಾನ ಮಾಡುವ ಮೂಲಕ ವಿಶೇಷ ಹುಟ್ಟು ಹಬ್ಬ ಆಚರಿಸಿದ ಡಿ.ಎಸ್.ಅರುಣ್…

ಶಿವಮೊಗ್ಗದ ವಿನಾಯಕ ನಗರದ ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ವಿಧಾನಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್ ಅವರು ತಮ್ಮ ಜನ್ಮದಿನದ ಹಿನ್ನೆಲೆ ಅವರ ಸ್ನೇಹಿತರೊಂದಿಗೆ 40ನೇ ಬಾರಿಗೆ ರಕ್ತದಾನ ಮಾಡುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡರು. ನಂತರ ಸಾಂಕೇತಿಕವಾಗಿ ಬಟ್ಟೆ…

3 ವರ್ಷಗಳಲ್ಲಿ 3000 ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆ-ಸಚಿವ ಮಧು ಬಂಗಾರಪ್ಪ…

ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಎಸ್. ಮಧು ಬಂಗಾರಪ್ಪ ಹೇಳಿದರು. ಹಳೇಸೊರಬದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ನೂತನ ಕೊಠಡಿಗಳ…

ಶಿವಮೊಗ್ಗದ ಅರ್ಪಿತ ಶೆಟ್ಟಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಪ್ರಶಂಸೆಯ ಪತ್ರ…

ಶಿವಮೊಗ್ಗದ ಅರ್ಪಿತ ಶೆಟ್ಟಿ ರವರಿಗೆ ಭಾರತದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ರವರಿಂದ ಪ್ರಶಂಸೆಯ ಪತ್ರ ದೊರೆತಿದೆ. ಪ್ರಧಾನಿ ನರೇಂದ್ರ ಮೋದಿ ರವರ ವಿಭಿನ್ನ ಕಾರ್ಯಕ್ರಮಗಳಲ್ಲಿ ಒಂದಾದ ಪರೀಕ್ಷಾ ಪೇ ಚರ್ಚ ಒಂದಾಗಿದೆ. ಆ ಕಾರ್ಯಕ್ರಮದಲ್ಲಿ ಅರ್ಪಿತ ಶೆಟ್ಟಿ ರವರು…