Month: November 2023

IAS ಮತ್ತು KAS ಪರೀಕ್ಷೆಗಳಿಗೆ ತರಬೇತಿ…

ಕರ್ನಾಟಕರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಆಸಕ್ತರು…

ಶಿಕ್ಷಣ ಸಚಿವ ಮಧು ಬಂಗಾರಪ್ಪರಿಂದ ತೆಲಂಗಾಣ ಚುನಾವಣೆ ಪ್ರಚಾರ…

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್.ಮಧು ಬಂಗಾರಪ್ಪ ಅವರು ಇಂದು ತೆಲಂಗಾಣ ವಿಧಾನಸಭಾ ಚುನಾವಣೆಯ ಪ್ರಚಾರ ನಡೆಸಿದರು. ಇದೇ ವೇಳೆ ರಾಜಕೀಯ ವಿಶ್ಲೇಷಕರು ಹಾಗೂ ಸಿಎಸ್‌ಎಸ್‌ಇಐಪಿ ನಿವೃತ್ತ ನಿರ್ದೇಶಕರಾದ ಶ್ರೀ ಕಂಚಾ ಇಳೈ ಅವರನ್ನು ಅವರ ನಿವಾಸದಲ್ಲಿ…

ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ವೈದ್ಯರಿಂದ ಅಪರೂಪದ ಶಸ್ತ್ರಚಿಕಿತ್ಸೆ-ಡಾ. ತಿಮ್ಮಪ್ಪ…

ಪ್ರಪಂಚದಲ್ಲೇ ಅತಿ ವಿರಳವಾದ, ಅಪರೂಪದಲ್ಲಿ ಅಪರೂಪದ ‘ಬಾಂಬೆ ಬ್ಲಡ್ ಗ್ರೂಪ್’ ಹೊಂದಿರುವ ಹಾಗೂ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಯ ಶಸ್ತ್ರಚಿಕಿತ್ಸೆ(ರಪ್ಚರಡ್ ಎಕ್ಟೋಪಿಕ್)ಯನ್ನು ಮೆಗ್ಗಾನ್ ಆಸ್ಪತ್ರೆಯ ವೈದ್ಯರು ನಡೆಸಿ ಮಹಿಳೆಯ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೆ ಜೋಗದ…

ಬಿ.ವೈ.ವಿಜಯೇಂದ್ರಗೆ ಅಭಿನಂದಿಸಿದ ರುದ್ರೇಗೌಡರು…

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ವಿಜಯೇಂದ್ರ ಯಡಿಯೂರಪ್ಪರವರನ್ನು ಮಾನ್ಯ ವಿಧಾನ ಪರಿಷತ್ ಶಾಸಕರಾದ ಶ್ರೀ ಎಸ್ ರುದ್ರೆ ಗೌಡ್ರು ರವರು ಭೇಟಿಯಾಗಿ ಶುಭ ಹಾರೈಸಿದರು. ವರದಿ ಪ್ರಜಾಶಕ್ತಿ…

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಬಿ.ವೈ.ವಿಜಯೇಂದ್ರ…

ಪ್ರಧಾನಿ ಶ್ರೀ ನರೇಂದ್ರ ಮೋದಿ ಜೀ ಅವರ ಸ್ವಾವಲಂಬಿ ಹಾಗೂ ಸಮೃದ್ಧ ಭಾರತ ನಿರ್ಮಾಣದ ಮಹಾ ಸಂಕಲ್ಪಕ್ಕೆ ಸಹಕಾರ ಕೊಟ್ಟಿರುವ ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾದ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ. ಮುಂದಿನ ದಿನಗಳಲ್ಲಿ…

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿಜು ಪಾಷ ನೇಮಕ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶಿ.ಜು.ಪಾಶ(ಜುಬೇರ್ ಪಾಶ) ರವರನ್ನು ಜಿಲ್ಲಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಆದೇಶ ಜಾರಿಗೆ ಬಂದಿದ್ದು, ನೇಮಕ ಮಾಡಿದ ಜಿಲ್ಲಾ ಅಧ್ಯಕ್ಷರಾದ ಶ್ರೀ ಹೆಚ್.ಎಸ್.ಸುಂದರೇಶ್, ಉಪಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ…

ಬಿ.ವೈ.ವಿಜಯೇಂದ್ರ ರನ್ನು ಅಭಿನಂದಿಸಿದ ಡಿ.ಎಸ್.ಅರುಣ್…

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ವಿಜಯೇಂದ್ರ ಯಡಿಯೂರಪ್ಪರವರನ್ನು ಮಾನ್ಯ ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ರವರು ಭೇಟಿಯಾಗಿ ಶುಭ ಹಾರೈಸಿದರು. ವರದಿ ಪ್ರಜಾಶಕ್ತಿ…

ಸಂಸತ್ ಅಧಿವೇಶನದಂತೆ ನಡೆದ ಯುವ ಸಂಸತ್ ಸ್ಪರ್ಧೆ…

ಆಡಳಿತ ಪಕ್ಷದ ವಿಷಯ ಮಂಡನೆಗಳು, ವಿರೋಧ ಪಕ್ಷದ ಪ್ರಶ್ನೆ ಮತ್ತು ಚರ್ಚೆಗಳು, ಪರ ವಿರೋಧದ ಅಲೆಗಳು ಒಟ್ಟಾರೆ ಯುವ ಸಂಸತ್ತಿನ ಕಲಾಪಗಳು ಸಂಸತ್ತಿನ ಅಧಿವೇಶನವನ್ನು ನೆನಪಿಸುಂತಿತ್ತು.ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಕರ್ನಾಟಕ ಸರ್ಕಾರದ ಸಚಿವಾಲಯ ಬೆಂಗಳೂರು ಹಾಗೂ ಜಿಲ್ಲಾ…

ಮಲವಗೊಪ್ಪದಲ್ಲಿ ಲಂಬಾಣಿ ನಾರಿಯರ ದೀಪಾವಳಿ ಸಂಭ್ರಮ…

ಶಿವಮೊಗ್ಗ ಮಲವಗೊಪ್ಪ ಲಂಬಾಣಿ ನಾರಿಯರು ದೀಪಾವಳಿ ಹಬ್ಬವನ್ನು ಆಚರಿಸಿದ್ದು ಹೀಗೆಮಲವಗೊಪ್ಪ ತಾಂಡಾದಲ್ಲಿ ನೂರಾರು ರೂಪಾಯಿ ಬೆಲೆ ಬಾಳುವ ಪಟಾಕಿ ಹಚ್ಚಿ ವಾಯುಮಾಲಿನ್ಯ ಮಾಡದೆ ಪರಿಸರದೊಂದಿಗೆ ಹಬ್ಬ ಆಚರಿಸಿಕೊಂಡು ಬರುವುದು ಸಂಪ್ರದಾಯವಾಗಿದೆ. ದೀಪಾವಳಿಯನ್ನು ಲಂಬಾಣಿ ನಾರಿಯರು ಸಂಭ್ರಮದಿಂದ ಆಚರಣೆ ಮಾಡಿದರು. ಬಣ್ಣ-ಬಣ್ಣದ ಸಾಂಪ್ರದಾಯಿಕ…

ಲಂಚಕ್ಕೆ ಬೇಡಿಕೆ PDO ಮಂಜುನಾಥ್ ಲೋಕಾಯುಕ್ತ ಬಲೆಗೆ…

ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ ಎಂಬುವವರ ಮನೆಯು 2021ರ ಮಹಾ ಮಳೆಯಿಂದ ಮೇಲ್ಚಾವಣಿ ಮತ್ತು ಗೋಡೆ ಕುಸಿದು ಬಿದ್ದ ಕಾರಣ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಪುನರ್ ನಿರ್ಮಾಣಕ್ಕಾಗಿ ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಿದ್ದು, ಈ ಕುರಿತು…