Month: November 2023

ತೀರ್ಥಹಳ್ಳಿ ತಾಲೂಕು ಈ ತಿಪ್ಪೇಸ್ವಾಮಿ ಪ್ರೌಢ ಶಾಲೆ ಅರನಳ್ಳಿ ಬಾಲಕಿಯರ ತಂಡ ರಾಜ ಮಟ್ಟಕ್ಕೆ ಆಯ್ಕೆ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್,ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ಕೋಲಾರ ಇವರು ದಿನಾಂಕ-5-11-2023 ರಿಂದ 7-11-2023 ರವರೆಗೆ ಬೆಂಗಳೂರು ವಿಭಾಗ ಮಟ್ಟದ 17 ವರ್ಷ ವಯೋಮಿತಿಯೊಳಗಿನ ಪ್ರ್ೌಢಶಾಲಾ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಶ್ರೀತಿಪ್ಪೇಸ್ವಾಮಿ ಪ್ರ್ೌ…

ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಮನವಿ ಸಲ್ಲಿಸಿದ ಸಂಸದ ಬಿ.ವೈ.ರಾಘವೇಂದ್ರ…

ಬೆಂಗಳೂರು ನ್ಯೂಸ್… ಮುಖ್ಯಮಂತ್ರಿ ಶ್ರೀ Siddaramaiah ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ಕಳೆದ ಸೋಮವಾರ ಗಂಗೊಳ್ಳಿ ಬಂದರಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ತಮ್ಮ ದೋಣಿಗಳನ್ನು ಕಳೆದುಕೊಂಡು ಕಂಗಾಲಾಗಿರುವ ಮೀನುಗಾರರಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡುವಂತೆ ಸಂಸದ ಬಿ ವೈ ರಾಘವೇಂದ್ರ ಶಾಸಕ…

ನವಂಬರ್ 18 ಮತ್ತು 19ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಜಿಲ್ಲಾಧಿಕಾರಿ ಡಾ.ಸೆಲ್ವ ಮಣಿ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕಿಯೋನಿಕ್ಸ್, ಆಹಾರ ಮತ್ತು ನಾಗರೀಕ ಸರಬರಾಜು, ಕಟ್ಟಡ ನಿರ್ಮಾಣ, ಎಂ.ಎಸ್.ಐ.ಎಲ್. ಮುಂತಾದ ಇಲಾಖೆಗಳಿಗೆ ಸಂಬಂಧಿಸಿದಂತೆ ನವೆಂಬರ್ 18 ಮತ್ತು 19ರಂದು ಜಿಲ್ಲಾ ಕೇಂದ್ರದ ವಿವಿಧ ಸ್ಥಳಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ.ಈ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

ಬಿ.ವೈ.ವಿಜಯೇಂದ್ರಗೆ ಅಭಿನಂದಿಸಿದ ಶಾಸಕ ಎಸ್.ಎನ್.ಚನ್ನಬಸಪ್ಪ…

ಬೆಂಗಳೂರು ನ್ಯೂಸ್… ಬಿಜೆಪಿ ರಾಜ್ಯ ನೂತನ ಅಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ರವರು ಬೆಂಗಳೂರಿನ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು. ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಾ ಧವಳಗಿರಿ ನಿವಾಸದಲ್ಲಿ…

ಅತಿಸಾರ ಭೇದಿ ನಿರ್ಲಕ್ಷ ಬೇಡ ಸೂಕ್ತ ಚಿಕಿತ್ಸೆ ಪಡೆಯಿರಿ-ಜಿಲ್ಲಾಧಿಕಾರಿ ಡಾ.ಸೆಲ್ವಮಣಿ…

ಮಕ್ಕಳಲ್ಲಿ ಕಂಡುಬರುವ ಅತಿಸಾರ ಬೇಧಿಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು. ಕೂಡಲೇ ಸೂಕ್ತ ಚಿಕಿತ್ಸೆ ಕೊಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬಸವನಗುಡಿ…

ರಾಜ್ಯ ಬಿಜೆಪಿಗೆ ನೂತನ ಸಾರಥಿ ಬಿ.ವೈ. ವಿಜಯೇಂದ್ರ…

ಬೆಂಗಳೂರು ನ್ಯೂಸ್… ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನೂತನ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ನಿಕಟಪೂರ್ವ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್‌ ಕುಮಾರ್‌ ಕಟೀಲ್‌ ಅವರಿಂದ ಅಧಿಕಾರ ಸ್ವೀಕರಿಸಿದರು. ಹಿರಿಯರು ಹಾಗೂ ಮಾಜಿ ಸಭಾಪತಿ ಡಿ ಹೆಚ್ ಶಂಕರಮೂರ್ತಿ ಅವರು,…

ಬೃಹತ್ ಸ್ವದೇಶಿ ಮೇಳದಲ್ಲಿ ಮಳಿಗೆಗೆ ಬುಕಿಂಗ್ ಆರಂಭ…

ಶಿವಮೊಗ್ಗ: ಜಿಲ್ಲಾ ಸ್ವದೇಶಿ ಜಾಗರಣ ಮಂಚ್‌ ವತಿಯಿಂದ ಮುಂದಿನ ತಿಂಗಳು ಡಿಸೆಂಬರ್‌ 6 ರಿಂದ 10 ರವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಸ್ವದೇಶಿ ಮೇಳ ಆಯೋಜನೆಗೊಂಡಿದ್ದು,ಈಗಾಗಲೇ ಮಳಿಗೆ ಹಾಕಲು ಬುಕ್ಕಿಂಗ್‌ ಆರಂಭಗೊಂಡಿದೆ. ಜನರಿಗೆ ಸ್ವದೇಶಿ ವಸ್ತುಗಳ ಪರಿಚಯ ಮಾಡಿಸುವುದರ ಜೊತೆಗೆ…

ಸಾಂಸ್ಕೃತಿಕ ಸಂಘ ಸಂಸ್ಥೆಗಳಿಗೆ ಧನ ಸಹಾಯಕ್ಕಾಗಿ ಅರ್ಜಿ

ರಾಜ್ಯದ್ಯಂತ ಹಾಗೂ ಹೊರ ರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ ಕಲೆ ಸಾಹಿತ್ಯ ಸಂಗೀತ ಜಾನಪದ ನೃತ್ಯ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೊಂದಾಯಿತ ಸಂಘ-ಸಂಸ್ಥೆಗಳಿಗೆ ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.www.sevasindhu.karnataka.gov.in ನಲ್ಲಿ ದಿನಾಂಕ…

ಚಲನಚಿತ್ರ ಮಂದಿರದಲ್ಲಿ ಪಟಾಕಿ : ಸಲ್ಮಾನ್ ಖಾನ್ ಟ್ವೀಟ್

ಮಹಾರಾಷ್ಟ್ರದ ಮಲ್ಗಾವ್ನಲ್ಲಿ ಚಿತ್ರಮಂದಿರ ಒಂದರಲ್ಲಿ ಸಲ್ಮಾನ್ ಖಾನ್ ಅಭಿನಯಿಸಿರುವ ಟೈಗರ್ 3 ಚಿತ್ರವು ಪ್ರದರ್ಶನಗೊಳ್ಳುತ್ತಿತ್ತು. ಸಲ್ಮಾನ್ ಖಾನ್ ಚಿತ್ರ ವಾದದರಿಂದ ಹೌಸ್ ಫುಲ್ ಆಗಿತ್ತು. ಸಲ್ಮಾನ್ ಖಾನ್ ಎಂಟ್ರಿ ಸಿಂಬರುತ್ತಿತ್ತಂತೆ ಕೆಲವು ಅಭಿಮಾನಿಗಳು ಚಲನಚಿತ್ರದಲ್ಲಿ ಪಟಾಕಿ ಸೇರಿಸಿದ್ದಾರೆ. ಇದರಿಂದ ಕೆಲಕಾಲ ಚಲನಚಿತ್ರ…