ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಜಿಲ್ಲಾ ಘಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ
ಶಿವಮೊಗ್ಗ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಧ್ವಜಾರೋಹಣವನ್ನು ನಡೆಸಿ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯ ಪತ್ರಕರ್ತರಾದ ಗಾರ ಶ್ರೀನಿವಾಸ್ ರವರು ಕರವೇ ಯುವ ಸೇನೆ ಕನ್ನಡಪರ ಹೊರಟಗಳಲ್ಲಿ ಮುಂಚೂಣಿಯಲ್ಲಿದ್ದು ಇನ್ನು ಹೆಚ್ಚು…