Day: November 20, 2023

ಶೀಘ್ರದಲ್ಲೇ ಡಿಜಿಟಲ್ ಗ್ರಂಥಾಲಯ ಮರು ಪ್ರಾರಂಭ-ಸಚಿವ ಮಧು ಬಂಗಾರಪ್ಪ…

ಇನ್ನು 10 ವಾರದೊಳಗೆ ಡಿಜಿಟಲ್ ಗ್ರಂಥಾಲಯವನ್ನು ಮರು ಪ್ರಾರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಮತ್ತು ಜಿಲ್ಲಾ ಉಸ್ತುವರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು. ಸೊರಬದ ರಂಗ ಮಂದಿರದಲ್ಲಿ ಇಂದು ಏರ್ಪಡಿಸಿದ್ದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು…

ನಾಗರಿಕ ಬಂದೂಕು ತರಬೇತಿ ಸಂಘದ ಸದಸ್ಯರುಗಳಿಗೆ SP ಮಿಥುನ್ ಕುಮಾರ್ ರಿಂದ ಸನ್ಮಾನ…

ಪೊಲೀಸ್ ಇಲಾಖಾ ವತಿಯಿಂದ ಭದ್ರಾವತಿಯ ರೋಟರಿ ಕ್ಲಬ್ ಸಭಾಂಗಣದಲ್ಲಿ 2023ನೇ ಸಾಲಿನ ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆಯ ಬಂದೋಬಸ್ತ್ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ ನಾಗರೀಕ ಬಂದೋಕು ತರಬೇತಿ ಸಂಘದ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವನ್ನು…

ರೈತರ ಬೆಳೆ ಹಾಳಾಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್…

ಬರಗಾಲದಿಂದ ರೈತರು ತತ್ತರಿಸಿದ್ದು ಬಂದಂತಹ ಅಲ್ಪ ಸ್ವಲ್ಪ ಬೆಳೆಯು ಆನೆ ದಾಳಿಯಿಂದಾಗಿ ಹಾಳಾಗಿದ್ದು ರೈತರು ಕಂಗಾಲಾಗಿದ್ದು,ಸದರಿ ಆನೆ ದಾಳಿಯಿಂದ ಹಾಳಾಗಿರುವ ಪ್ರದೇಶಕ್ಕೆ ಗ್ರಾಮಾಂತರ ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್ ರವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು ಶಿವಮೊಗ್ಗ ತಾಲೂಕಿನ ಮಂಜರಿಕೊಪ್ಪ,…

40ನೇ ಬಾರಿಗೆ ರಕ್ತದಾನ ಮಾಡುವ ಮೂಲಕ ವಿಶೇಷ ಹುಟ್ಟು ಹಬ್ಬ ಆಚರಿಸಿದ ಡಿ.ಎಸ್.ಅರುಣ್…

ಶಿವಮೊಗ್ಗದ ವಿನಾಯಕ ನಗರದ ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ವಿಧಾನಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್ ಅವರು ತಮ್ಮ ಜನ್ಮದಿನದ ಹಿನ್ನೆಲೆ ಅವರ ಸ್ನೇಹಿತರೊಂದಿಗೆ 40ನೇ ಬಾರಿಗೆ ರಕ್ತದಾನ ಮಾಡುವ ಮೂಲಕ ಹುಟ್ಟು ಹಬ್ಬ ಆಚರಿಸಿಕೊಂಡರು. ನಂತರ ಸಾಂಕೇತಿಕವಾಗಿ ಬಟ್ಟೆ…

3 ವರ್ಷಗಳಲ್ಲಿ 3000 ಕರ್ನಾಟಕ ಪಬ್ಲಿಕ್ ಸ್ಕೂಲ್ ಸ್ಥಾಪನೆ-ಸಚಿವ ಮಧು ಬಂಗಾರಪ್ಪ…

ರಾಜ್ಯದಲ್ಲಿ ಮುಂದಿನ ಮೂರು ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳನ್ನು ತೆರೆಯುವ ಉದ್ದೇಶ ಹೊಂದಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಎಸ್. ಮಧು ಬಂಗಾರಪ್ಪ ಹೇಳಿದರು. ಹಳೇಸೊರಬದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ನೂತನ ಕೊಠಡಿಗಳ…