Month: December 2023

ಕರ್ತವ್ಯ ನಿರತ ಪೊಲೀಸರೊಂದಿಗೆ ಹೊಸ ವರ್ಷ ಆಚರಿಸಿದ SP ಮಿಥುನ್ ಕುಮಾರ್…

ಹೊಸ ವರ್ಷದ ಶುಭಾಶಯಗಳು 2024… ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್ ಪೋಲಿಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ನಗರದ ಅಮೀರ್ ಅಹಮದ್ ವೃತ್ತದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಹೊಸ…

ಶಿವಮೊಗ್ಗದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಕನ್ನಡ ನಾಮಫಲಕ ಜಾಗೃತಿ ಅಭಿಯಾನ…

ಅನ್ಯ ಭಾಷೆಯಿಂದ ಆಕ್ರಮಣ ದುರ್ಬಲ ಕಾನೂನು ಆಂಗ್ಲ ಭಾಷೆಯ ವ್ಯಾಮೋಹದಿಂದ ನಮ್ಮ ನಾಡು ನೆಲ ಭಾಷೆ ಸಂಸ್ಕೃತಿ ಎಲ್ಲವೂ ಅದೋಗತಿಗೆ ಹೋಗುತ್ತಿದ್ದು ಇದರ ರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನಮ್ಮ ಕನ್ನಡ ನಾಡಿನಲ್ಲಿ ಎಲ್ಲಾ ಧರ್ಮದ ಎಲ್ಲಾ ಜಾತಿಯ ಎಲ್ಲಾ ಪಂಗಡಗಳ…

ಕೋವಿಡ್ ಮುನ್ಸೂಚನೆ ಕ್ರಮಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚನೆ…

ಕೋವಿಡ್-19 ರ ವಿರುದ್ಧ ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಡುತ್ತಾ ಬಂದಿದ್ದೇವೆ. ಆದರೂ ಪ್ರಸ್ತುತ ಕೇರಳ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ, ತಮಿಳುನಾಡು, ಕೇರಳ ರಾಜ್ಯದಲ್ಲಿ ಕೋವಿಡ್-19 ನ ಉಪತಳಿ ಜೆಎನ್.1 ವರದಿಯಾಗಿರುವುದರಿಂದ, ಚಳಿಗಾಲದ ಹವಾಮಾನ, ಕ್ರಿಸ್‍ಮಸ್ ಹಾಗೂ ಹೊಸವರ್ಷಾಚರಣೆಯ ಸಂದರ್ಭದಲ್ಲಿ ಹೆಚ್ಚಾಗುವ…

ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು SP ಮಿಥುನ್ ಕುಮಾರ್ ಖಡಕ್ ಸೂಚನೆ…

ಶ್ರೀ ಮಿಥನ್ ಕುಮಾರ್ ಜಿ.ಕೆ ಐಪಿಎಸ್ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಮತ್ತು ಗುಪ್ತ ಮಾಹಿತಿ ಕರ್ತವ್ಯ ನಿರ್ವಹಿಸುವ…

ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು SP ಮಿಥುನ್ ಕುಮಾರ್ ಖಡಕ್ ಸೂಚನೆ…

ಶ್ರೀ ಮಿಥನ್ ಕುಮಾರ್ ಜಿ.ಕೆ ಐಪಿಎಸ್ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರು ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು, ಪೊಲೀಸ್ ಉಪ ನಿರೀಕ್ಷಕರು ಮತ್ತು ಗುಪ್ತ ಮಾಹಿತಿ ಕರ್ತವ್ಯ ನಿರ್ವಹಿಸುವ…

ಮಕ್ಕಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಸಹಕಾರಿ-ಸಚಿವ ಮಧು ಬಂಗಾರಪ್ಪ…

ಪ್ರತಿ ತಾಲೂಕಿಗೆ 4-6ರಂತೆ ರಾಜ್ಯದ ಎಲ್ಲಾ ತಾಲೂಕುಗಳು ಸೇರಿದಂತೆ ರಾಜ್ಯದಾದ್ಯಂತ ಸುಮಾರು 3000 ಕೆ.ಪಿ.ಎಸ್. ಮಾದರಿ ಶಾಲೆಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.…

ಕಲಿಯುಗದ ಕರ್ಣ ನಮ್ಮ ಪ್ರಕಾಶಣ್ಣ…

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರಧಾನ ಸಮಾರಂಭ ನೆರವು ಕಾರ್ಯಕ್ರಮ ಮಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಿತು. ಮಂಗಳೂರು ಕೂಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ದಿನಾಂಕ 25-12-2023 ರಂದು ನಡೆದ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರಧಾನ ಸಮಾರಂಭ “ನೆರವು” ಕಾರ್ಯಕ್ರಮದಲ್ಲಿ…

ಅಮೃತ ಬಿಂದು ತಾಯಂದಿರ ಎದೆ ಹಾಲಿನ ಬ್ಯಾಂಕ್ ಲೋಕಾರ್ಪಣೆ…

ಶಿವಮೊಗ್ಗ : ಪುರಾತನ ಕಾಲದಿಂದಲೂ ತಾಯಿ ಎದೆಹಾಲೇ ಶ್ರೇಷ್ಟ ಎಂಬ ಪರಂಪರೆಯನ್ನು ಇಡೀ ಜಗತ್ತೆ ಹೊಂದಿದೆ. ಎದೆಹಾಲಿನಿಂದ ಬರುವ ಶಕ್ತಿ ಅಪಾರವಾದದ್ದು ಮತ್ತು ಅದು ಎಲ್ಲಿಯೂ ಸಿಗುವುದಿಲ್ಲ ಎಂದು ಕೋಡಿಮಠದ ಶ್ರೀ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ಅವರು…

STEP HOLDERS ಡ್ಯಾನ್ಸ್ ಸ್ಟುಡಿಯೋ ತಂಡಕ್ಕೆ Hip Hop ನೃತ್ಯ ಸ್ಪರ್ಧೆಯಲ್ಲಿ 96 ಪದಕ…

ಶಿವಮೊಗ್ಗದ ಪ್ರತಿಷ್ಠಿತ ನೃತ್ಯ ಸಂಸ್ಥೆ ಅಗಿರುವ STEPHOLDERS DANCE STUDIO ವಿಧ್ಯಾರ್ಥಿಗಳು ಅಕ್ಟೋಬರ್ ತಿಂಗಳಲ್ಲಿ ಮಂಡ್ಯ ದಲ್ಲಿ ISAFF ವತಿಯಿಂದ ನಡೆದ ರಾಷ್ಟ್ರೀಯ ಮಟ್ಟದ Hip-Hop ನೃತ್ಗ್ಯ ಸ್ಪರ್ಧೆಯಲ್ಲಿ ಒಟ್ಟು 96ಪದಕಗಳನ್ನು ಗೆದ್ದು ವಿಜೇತರಾಗಿದ್ದಾರೆ. ಮುಂದೆ ನೇಪಾಳದಲ್ಲಿ ನಡೆಯುತ್ತಿರುವSouth Asian Hip-hopChampionship…