Month: December 2023

ಸ್ಕೂಲ್ ಗೇಮ್ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸುವ ರಾಜ್ಯದ ಮಕ್ಕಳಿಗೆ ಶುಭವಾಗಲಿ-ಶಿವಮೊಗ್ಗ ವಿನೋದ್…

ಸ್ಕೂಲ್ ಗೇಮ್ಸ್ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಭಾಗವಹಿಸಲು ಇಂದು ದೆಹಲಿಗೆ ತೆರಳುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ಶುಭವಾಗಲಿ ಹಾಗೂ ರಾಜ್ಯದಿಂದ ಆಫೀಸಿಯಲ್ ಆಗಿ ಹೋಗುತ್ತಿರುವ ಶ್ರೀ ಕೃಷ್ಣ ಗೌಳಿ ರವರಿಗೆ ಅಭಿನಂದನೆಗಳು. ಈ ಪಂದ್ಯಾವಳಿಯಲ್ಲಿ ಪ್ರಥಮ ಹಾಗೂ ದ್ವಿತೀಯ ತೃತೀಯ ಸ್ಥಾನ ಪಡೆದ…

ವಿಧಾನ ಪರಿಷತ್ ಸಭಾಪತಿ ವಿಶೇಷ ಪೀಠದಲ್ಲಿ ಡಾ.ಮಂಜುನಾಥ ಭಂಡಾರಿ…

ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ 6 ನೇ ದಿನವಾದ ಸೋಮವಾರ ವಿಧಾನ ಪರಿಷತ್ ನ ಸದನದ ಕಾರ್ಯ ಕಲಾಪಗಳನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ವಿಧಾನ ಪರಿಷತ ಸದಸ್ಯರಾದ ಡಾ. ಮಂಜುನಾಥ್ ಭಂಡಾರಿ ಅವರು್ ಪರಿಷತ್ ಸಭಾಪತಿಯಾಗಿ ಕಲಾಪ…

ಕರ್ನಾಟಕ ಒಲಂಪಿಕ್ ರಾಜ್ಯ ಸಹ ಕಾರ್ಯದರ್ಶಿಯಾಗಿ ಶಿವಮೊಗ್ಗ ವಿನೋದ್ ಆಯ್ಕೆ…

ಕರ್ನಾಟಕ ಒಲಂಪಿಕ್ ಭವನದಲ್ಲಿ ನಡೆದ ಬಾಕ್ಸಿಂಗ್ ಚುನಾವಣೆಯಲ್ಲಿರಾಜ್ಯ ಸಹ ಕಾರ್ಯದರ್ಶಿಯಾಗಿ ಶಿವಮೊಗ್ಗ ವಿನೋದ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಕರ್ನಾಟಕ ಒಲಂಪಿಕ್ ಭವನದಲ್ಲಿ ನಡೆದ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ನ ಚುನಾವಣೆಯಲ್ಲಿ ಸಹ ಕಾರ್ಯದರ್ಶಿಸ್ಥಾನಕ್ಕೆ ಸ್ಪರ್ಧಿಸಿದ್ದ ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಜಿಲ್ಲಾ ಅಮೆಚೂರು…

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಪರಾಧ ತಡೆ ಮಾಸಾಚರಣೆ 2023…

ಅಪರಾಧ ತಡೆ ಮಾಸಾಚರಣೆ- 2023ರ ರಿಪ್ಪನ್ ಪೇಟೆಯ ಪದವಿ ಕಾಲೇಜಿನಲ್ಲಿ ಪೊಲೀಸ್ ಇಲಾಖೆಯ ಮುಖಾಂತರ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶ್ರೀ ಗುರಣ್ಣ ಹೆಬ್ಬಾರ್ ಸಿಪಿಐ ಹೊಸನಗರ ವೃತ್ತ ರವರು ರಿಪ್ಪನ್ ಪೇಟೆಯ ಪದವಿ ಕಾಲೇಜಿನಲ್ಲಿ, ಶ್ರೀ ಭರತ್ ಪಿಐ…

ಸ್ವದೇಶಿ ಮೇಳಕ್ಕೆ 3 ಲಕ್ಷದ 75ಸಾವಿರ ಜನ ಭೇಟಿ ,7 ಕೋಟಿ 68 ಲಕ್ಷ ರೂ.ಗಳ ವ್ಯಾಪಾರ ವಹಿವಾಟು…

ಶಿವಮೊಗ್ಗ : ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮೊಟ್ಟ ಮೊದಲ ಬಾರಿಗೆ ಸ್ವದೇಶಿ ಜಾಗರಣ ಮಂಚ್‌ ಆಯೋಜಿಸಿದ್ದ ಬೃಹತ್‌ ಸ್ವದೇಶಿ ಮೇಳವು ಅಭೂತಪೂರ್ವ ಯಶಸ್ಸಿನೊಂದಿಗೆ ಭಾನುವಾರ ತೆರೆ ಕಂಡಿದೆ.…

ಸಶಸ್ತ್ರ ಧ್ವಜ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರವರಿಂದ ಧ್ವಜ ಬಿಡುಗಡೆ…

ದೇಶಕ್ಕೆ ನಮ್ಮ ಸೈನಿಕರ ಸೇವೆ ಅವಿಸ್ಮರಣೀಯವಾಗಿದ್ದು, ಮಾಜಿ ಸೈನಿಕರು ಹಾಗೂ ಹುತಾತ್ಮ ಸೈನಿಕರ ಅವಲಂಬಿತರಿಗೆ ಲಭ್ಯವಿರುವ ಸೌಲಭ್ಯಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಶಸ್ತ್ರ ಧ್ವಜ ದಿನಾಚರಣೆಯಲ್ಲಿ ಧ್ವಜ ಬಿಡುಗಡೆ ಮಾಡಿ ಅವರು…

ಹೆಲ್ಮೆಟ್ ಕುರಿತು ಸಾರ್ವಜನಿಕರಿಗೆ ಜಾಗೃತಿ ಅಭಿಯಾನ…

ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಸುರೇಶ್ ಎಂ ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ ರವರ ನೇತೃತ್ವದಲ್ಲಿ ಸಾರ್ವಜನಿಕರಲ್ಲಿ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸುವ ಸಂಬಂಧ ಶಿವಮೊಗ್ಗ ಟೌನ್ ನಲ್ಲಿ…

ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ್ ಗೆ ಸೇವಾರತ್ನ ಪ್ರಶಸ್ತಿ ಪ್ರಧಾನ…

ಕೇಂದ್ರ ಮಾನವ ಸಂಪನ್ಮೂಲ ಹಾಗೂ ಅಭಿವೃದ್ಧಿ ಸಚಿವಾಲಯದ ವತಿಯಿಂದ ನೀಡುವ ರಾಷ್ಟ್ರೀಯ ಪ್ರಶಸ್ತಿ ಗೆ ಭಾಜನರಾಗಿರುವ ಶಿವಮೊಗ್ಗ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಪಿ ನಾಗರಾಜ್ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.…

ಜಯ ಕರ್ನಾಟಕ ಮಹಿಳಾ ಅಧ್ಯಕ್ಷ ನಾಜಿಮಾಗೆ ತಾರೆ ನೀ ಮಿನುಗು ರಾಜ್ಯ ಪ್ರಶಸ್ತಿ…

ಜಯ ಕರ್ನಾಟಕ ಅಧ್ಯಕ್ಷ ನಾಜಿಮಾ ತಾರೆ ನೀ ಮಿನುಗು ರಾಜ್ಯ ಪ್ರಶಸ್ತಿ ದೊರೆತಿದೆ.ಪ್ರಶಸ್ತಿ ಪಡೆದ ನಾಜಿಮಾ ಅವರನ್ನು ಕಾಂಗ್ರೆಸ್ ಕಚೇರಿಯಲ್ಲಿ ಸಿ ಎಸ್ ಚಂದ್ರ ಭೂಪಾಲ್ ರಾಜ್ಯ ಸಂಯೋಜಕರು ಕೆಪಿಸಿಸಿ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಆಡಳಿತ ಉಸ್ತುವಾರಿ ಸಮಿತಿ…

ಶಾಂತಿನಗರ ಎಂಬ ಹೆಸರಿಗೆ ತಕ್ಕಂತೆ ರಾಗಿ ಗುಡ್ಡದಲ್ಲಿ ಶಾಶ್ವತಾಗಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇವೆ-SP ಮಿಥುನ್ ಕುಮಾರ್…

ಶಿವಮೊಗ್ಗ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಶ್ರೀ ಮಿಥುನ್ ಕುಮಾರ್ ಜಿ.ಕೆ ಐ.ಪಿ.ಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ರಾಗಿಗುಡ್ದದ ಮುಖಂಡರ ಸಭೆಯನ್ನು ನಡೆಸಿ, ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು. 1) ಯಾರೇ ಆಗಲಿ ಅಪರಾಧವನ್ನು ಮಾಡಿದ್ದಲ್ಲಿ…