Month: December 2023

ವಿದ್ಯಾರ್ಥಿಗಳಲ್ಲಿ ಕಾನೂನಿನ ಬಗ್ಗೆ ಅರಿವಿರಬೇಕು-CPI ಸಂತೋಷ್ PSI ತಿರುಮಲ್ಲೇಶ್…

ಅಪರಾಧ ತಡೆ ಮಾಸಾಚರಣೆ- 2023ರ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಶ್ರೀ ಗುರಣ್ಣ ಹೆಬ್ಬಾರ್, ಸಿಪಿಐ, ಹೊಸನಗರ ವೃತ್ತ ರವರು ಹೊಸನಗರ ಪಟ್ಟಣದ ಮಲ್ನಾಡ್ ಶಾಲೆಯಲ್ಲಿ, ಶ್ರೀ ರವಿ ಪಾಟೀಲ್ ಪಿಐ ದೊಡ್ಡಪೇಟೆ ಪೊಲೀಸ್ ಠಾಣೆ…

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ-DYSP ಸುರೇಶ್ PI ಸಿದ್ದೇಗೌಡ…

ಅಪರಾಧ ತಡೆ ಮಾಸಾಚರಣೆ- 2023ರ ಅಂಗವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಶ್ರೀ ಸುರೇಶ್ ಎಂ ಡಿವೈಎಸ್ಪಿ ಶಿವಮೊಗ್ಗ ಬಿ ಉಪ ವಿಭಾಗ ರವರು ಮತ್ತು ಶ್ರೀ ಸಿದ್ದೇಗೌಡ ಪಿಐ ಜಯನಗರ ಪೊಲೀಸ್ ಠಾಣೆ ರವರು ಶಿವಮೊಗ್ಗ…

ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ ವಿದೇಯೆಕ ಮಂಡನೆ-ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಪಿ.ಗಿರೀಶ್…

ಸರ್ಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆ ಅಕ್ರಮ ತಡೆಗೆ ಶಾಸನ ವಿಧೇಯಕ ಮಂಡನೆ- ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳ ಪರವಾದ ನ್ಯಾಯಕ್ಕೆ ಸಂದ ಜಯ ಎಂದು ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‍.ಪಿ.ಗಿರೀಶ್ ಹೇಳಿದರು. ಸರ್ಕಾರಿ ಉದ್ಯೋಗಕ್ಕೆ ನಡೆಸಲಾಗುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆಸುವವರಿಗೆ 10…

ಸೈನಿಕ ಶಾಲೆಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕೊಡಗು ಸೈನಿಕ ಶಾಲೆಯಲ್ಲಿ 6 ಮತ್ತು 9ನೇ ತರಗತಿಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿಯನ್ನು https://exams.nta.ac.in/AISSEE ಜಾಲತಾಣದಲ್ಲಿ ಡಿ.16 ರೊಳಗೆ ಸಲ್ಲಿಸಬಹುದಾಗಿದೆ. ಲಿಖಿತ ಪರೀಕ್ಷೆಯನ್ನು ಜ.21 ರಂದು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ www.sainikschoolkodagu.edu.in ಜಾಲತಾಣವನ್ನು ಸಂಪರ್ಕಿಸಬಹುದೆAದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ…

ಆದಿಚುಂಚನಗಿರಿ ಕಾಲೇಜ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು…

ಶಿವಮೊಗ್ಗ ನಗರ ಪ್ರತಿಷ್ಠಾದ ಕಾಲೇಜುಗಳಲ್ಲಿ ಒಂದಾದ ಆದಿಚುಂಚನಗಿರಿ ಕಾಲೇಜಿನಲ್ಲಿ ಮಹಡಿ ಮೇಲಿಂದ ಬಿದ್ದು ಯುವತಿ ಸಾವನಪ್ಪಿದ್ದಾಳೆ. ಮೇಘನಾ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದು ಮೂಲತ ಚೆನ್ನಗಿರಿ ಆಗಿದ್ದು ವ್ಯಾಸಂಗಕ್ಕಾಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು.ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ ಪೋಷಕರ…

ಕದಂಬ ಕನ್ನಡ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ…

ಶಿವಮೊಗ್ಗ ನಗರದ ವಿನಾಯಕ ನಗರದಲ್ಲಿ ಕದಂಬ ಕನ್ನಡ ಯುವಕರ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಶಾಸಕರಾದ ಶ್ರೀ ಡಿ ಎಸ್ ಅರುಣ್ ಉದ್ಘಾಟಿಸಿದರು. ಈಶ್ವರ ವನದ ನವ್ಯಶ್ರೀ ನಾಗೇಶ್ ಅವರಿಗೆ, ಉದ್ಯಮಿಗಳು ಹಾಗೂ ಸಮಾಜ ಸೇವಕರಾದ…

ಕರವೇ ಯುವ ಸೇನೆ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ-ಜಿಲ್ಲಾಧ್ಯಕ್ಷ ಕಿರಣ್…

ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ವತಿಯಿಂದ ಡಿಸೆಂಬರ್ 3ರಂದು ಅಶೋಕನಗರ ಮುಖ್ಯ ರಸ್ತೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.ನಾಡಗೀತೆಯೊಂದಿಗೆ ಪ್ರಾರಂಭವಾಗಿ ಕಾರ್ಯಕ್ರಮದಲ್ಲಿಅಧ್ಯಕ್ಷತೆಯನ್ನು ಕರವೇ ಯುವಸೇನೆ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ಹೆಚ್ಎಸ್ ವಹಿಸಿದ್ದರು. ಮಾಜಿ ಶಾಸಕರು ಹಾಗೂ ಜೆಡಿಎಸ್ ಮುಖಂಡರಾದ ಕೆ…

ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಿ-ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಜಿ.ಕೆ…

ಭದ್ರಾವತಿ ನಗರದ ಅಂಡರ್ ಬ್ರಿಡ್ಜ್ ಮತ್ತು ರಂಗಪ್ಪ ಸರ್ಕಲ್ ಹತ್ತಿರ ಪೊಲೀಸ್ ಇಲಾಖಾ ವತಿಯಿಂದ, ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಶ್ರೀ ಮಿಥುನ್ ಕುಮಾರ್, ಜಿ.ಕೆ, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ನಾಗರಾಜ್, ಪೊಲೀಸ್…

ವ್ಯಾಪಾರ ನಡೆಸಲು ಕಾರ್ಮಿಕ ಪರವಾನಿಗೆ ಕಡ್ಡಾಯ-ಎನ್. ಗೋಪಿನಾಥ್…

ಶಿವಮೊಗ್ಗ: ವಾಣಿಜ್ಯ ಉದ್ದಿಮೆ, ವ್ಯವಹಾರ ನಡೆಸುತ್ತಿರುವ ವರ್ತಕರು ಕಾರ್ಮಿಕ ಇಲಾಖೆಯಿಂದ ಕಡ್ಡಾಯವಾಗಿ ಕಾರ್ಮಿಕ ಪರವಾನಗಿ ಪಡೆದುಕೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಕಾರ್ಮಿಕ…

ಭಯಮುಕ್ತ ಚುನಾವಣೆ ನಡೆಸುವಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಮುಖ್ಯ-ಜಿಲ್ಲಾಧಿಕಾರಿ ಡಾ. ಸೆಲ್ವಮಣಿ…

ಭಯಮುಕ್ತ ಚುನಾವಣೆ ನಡೆಸುವಲ್ಲಿ ಸೆಕ್ಟರ್ ಅಧಿಕಾರಿಗಳ ಪಾತ್ರ ಅತಿ ಮುಖ್ಯವಾಗಿದ್ದು, ಯಾವುದೇ ಲೋಪದೋಷವಿಲ್ಲದಂತೆ ಕಾರ್ಯ ನಿರ್ವಹಿಸಲು ಸನ್ನದ್ದರಾಗಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ನಗರದ ಅಂಬೇಡ್ಕರ್ ಭವನದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ – 2024 ಕ್ಕೆ ಸಂಬಂಧಿಸಿದಂತೆ…