Month: January 2024

ಶಿವಮೊಗ್ಗ ನಗರ ಜೆಡಿಎಸ್ ನೂತನ ಪದಾಧಿಕಾರಿಗಳ ಆಯ್ಕೆ…

ಶಿವಮೊಗ್ಗ ನಗರ ಜೆಡಿಎಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿ ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ, ಶಿವಮೊಗ್ಗ ನಗರದಲ್ಲಿ ಜನತಾದಳ (ಜಾತ್ಯತೀತ) ಪಕ್ಷವನ್ನು ಪರಿಣಾಮಕಾರಿಯಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ…

ಮೆಸ್ಕಾಂ ಜನಸಂಪರ್ಕ ಸಭೆ…

ಸೊರಬ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 02 ರಂದು ಬೆಳಿಗ್ಗೆ 11.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದೆ.ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ…

ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಾತಾವರಣ ನಿರ್ಮಾಣ- ಸಚಿವ ಮಧು ಬಂಗಾರಪ್ಪ…

ಮಕ್ಕಳು ಖುಷಿಯಿಂದ ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಾತಾವರಣವನ್ನು ಕಟ್ಟಿಕೊಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ನುಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಗೆ, ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸಂಯುಕ್ತಾಶ್ರಯದಲ್ಲಿ…

ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಾತಾವರಣ ನಿರ್ಮಾಣ- ಸಚಿವ ಮಧು ಬಂಗಾರಪ್ಪ…

ಮಕ್ಕಳು ಖುಷಿಯಿಂದ ಸರ್ಕಾರಿ ಶಾಲೆಗಳಲ್ಲಿ ಓದುವಂತಹ ವಾತಾವರಣವನ್ನು ಕಟ್ಟಿಕೊಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ನುಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಗೆ, ಹಳೆಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಸಂಯುಕ್ತಾಶ್ರಯದಲ್ಲಿ…

ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ…

ನೂತನ ಜಿಲ್ಲಾಧಿಕಾರಿಯಾಗಿ ಗುರುದತ್ತ ನಾರಾಯಣ ಹೆಗಡೆ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ವರ್ಗಾವಣೆ ಆದೇಶ ಹೊರಬಿದ್ದು ಎರಡು ದಿನಗಳ ನಂತರ ನೂತನ ಜಿಲ್ಲಾಧಿಕಾರಿಗಳು ಶಿವಮೊಗ್ಗ ಡಿಸಿಯಾಗಿ ಅಧಿಕಾರ ಸ್ವೀಕರಿಸಿದರು. ವರದಿ ಪ್ರಜಾ ಶಕ್ತಿ

ಜನವರಿ 31ರಂದು ವಿದ್ಯುತ್ ವತ್ಯಯ…

ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.31 ರ ಬೆಳಗ್ಗೆ 09.00 ರಿಂದ ಮಧ್ಯಾಹ್ನ 01.00 ಗಂಟೆಯವರೆಗೆ ಮಿಷನ್ ಕಾಂಪೌಂಡ್, ಜ್ಯುವೆಲ್ ರಾಕ್ ಹೊಟೇಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್…

ಯೋಜನೆಗಳನ್ನು ಜವಾಬ್ದಾರಿಯಿಂದ ಬಳಸಿಕೊಂಡಾಗ ಸಾರ್ಥಕ-ಸಚಿವ ಮಧು ಬಂಗಾರಪ್ಪ…

ತುಂಗಾ ನದಿ ಉತ್ತರದಂಡೆ ಪಾದಚಾರಿ ಸೇತುವೆ, ವಾಯುವಿಹಾರ, ಸಾರ್ವಜನಿಕ ಬೈಸಿಕಲ್ ಯೋಜನೆ ಮುಂತಾದವುಗಳನ್ನು ಸಾರ್ವಜನಿಕರು ಜವಾಬ್ದಾರಿಯಿಂದ ಬಳಸಿಕೊಳ್ಳಬೇಕು. ಹೀಗೆ ಬಳಸಿಕೊಂಡಾಗ ಮಾತ್ರ ಸಾರ್ಥಕವಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರಣೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ನುಡಿದರು. ಶಿವಮೊಗ್ಗ…

ಜನವರಿ 30ರಂದು ಲೋಕಾಯುಕ್ತ ಕುಂದು ಕೊರತೆ ಸಭೆ…

ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಜ.30 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಶಿವಮೊಗ್ಗ ತಾಲೂಕ್ ಪಂಚಾಯತ್ ಕಾರ್ಯನಿರ್ವಣಾಧಿಕಾರಿಗಳ ಕಛೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ ಸ್ವೀಕಾರ ಸಭೆ ನಡೆಸಲಿದ್ದು, ಈ ಸಭೆಗೆ ಸಾರ್ವಜನಿಕರು ಹಾಜರಾಗಿ…

ಆರ್ಯ ಈಡಿಗರ ಚುನಾವಣೆಯಲ್ಲಿ ಉಮೇಶ ಹೊಸಮನೆ ಗೆಲವು…

ಆರ್ಯ ಈಡಿಗರ ಚುನಾವಣೆಯಲ್ಲಿ ಉಮೇಶ ಹೊಸಮನೆ ಗೆಲವು ಸಾಧಿಸಿದ್ದಾರೆ. ತೀರ್ಥಹಳ್ಳಿಯಲ್ಲಿ ನಡೆದ ಆರ್ಯ ಈಡಿಗರ ಚುನಾವಣೆಯಲ್ಲಿ ಅವರ ಗುರುತದ ತೆಂಗಿನಕಾಯಿಗೆ ಹೆಚ್ಚು ಮತವನ್ನು ನೀಡುವುದರ ಮೂಲಕ ಉಮೇಶ್ ಹೊಸಮನೆ ಒಳ್ಳೆಯ ಫಲಿತಾಂಶದೊಂದಿಗೆ ಗೆಲವು ಸಾಧಿಸಿದ್ದಾರೆ.