Month: January 2024

ಶಿವಮೊಗ್ಗದಲ್ಲಿ ವೀಲಿಂಗ್ ಮಾಡುತ್ತಿದ್ದವನಿಗೆ ಬಿತ್ತು ದಂಡ…

ನಗರದ ಸೂಳೆಬೈಲ್ ಹತ್ತಿರದಲ್ಲಿ ವೀಲಿಂಗ್ ಮಾಡುತ್ತಿದ್ದ ಬೈಕ್ ನ ವಿಡಿಯೋ ಒಂದನ್ನು ಆಧರಿಸಿ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿ ಎಸ್ ಐ ತಿರುಮಲೇಶ್ ಮತ್ತು ಸಿಬ್ಬಂದಿಗಳಾದ ಅಶೋಕ್ ಎಚ್. ಸಿ. ನಾಸಿರ್ ಅಹಮದ್ ಎಚ್. ಸಿ. ರವರುಗಳು ಪತ್ತೆ ಹಚ್ಚಿ…

ಅಪ್ಪನಿಗೆ ಇಲ್ಲದ ವರ್ತನೆ ಮಗನಿಗೇಕೆ ಬಂತು-ಹರತಾಳು ಹಾಲಪ್ಪ…

ದಿವಂಗತ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನವರು ಒಳ್ಳೆಯ ಮನೋಭಾವದಲ್ಲಿ ಒಳ್ಳೆಯ ಆಡಳಿತವನ್ನು ಮಾಡಿಕೊಂಡು ಬಂದಂತವರು ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಹೇಳಿದರು. ಅಂತಹ ವ್ಯೆಕ್ತಿಯ ಮಗನಾದ ಮಧು ಬಂಗಾರಪ್ಪ ನವರು ಸಚಿವರಾಗಿ ಕೆಲಸ ಮಾಡುತ್ತಿರುವ ನೀವು ಕೇಂದ್ರ ಸರ್ಕಾರದ ವಿಕಸಿತ…

ಸರಕು ಲಾರಿ ಚಾಲಕರ ಪಾಡು ಕೇಳುವವರು ಯಾರು..?

ಕೇಂದ್ರ ಸರ್ಕಾರ ತಂದಿರುವ ಹೊಸ ಮಸೂದೆಯನ್ನು ಹಿಂಪಡೆಯಲು ಕೋರಿ ಲಾರಿ ಚಾಲಕರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಐಪಿಎಸ್ ಆಕ್ಟ್ ನಲ್ಲಿ ಹಿಟ್ ಅಂಡ್ ರನ್ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಲಾರಿ ಚಾಲಕರು ಇಂದು ಬೀದಿಗಿಳಿದು ಸುಮಾರು 140ಕ್ಕೂ ಹೆಚ್ಚು ಸರಕು…

ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಅನಿರ್ದಿಷ್ಟವಾದಿ ಧರಣಿ ಸತ್ಯಾಗ್ರಹ…

ಸ್ಥಳೀಯ ಗುತ್ತಿಗೆದಾರರನ್ನು ಕಡೆಗಣಿಸಿ ಸರ್ಕಾರಿ ಯೋಜನೆಗಳ ಸಣ್ಣ ಸಣ್ಣ ವಿದ್ಯುತ್ ಕಾಮಗಾರಿಗಳ ಕಾರ್ಯದೇಶಗಳನ್ನು ಕ್ರೂಡೀಕರಿಸಿ ಬೃಹತ್ ಮಟ್ಟದ ದರ ಒಪ್ಪಂದ ಮತ್ತು ಟೆಂಡರ್ ಕರೆದಿರುವ ಮೆಸ್ಕಾಂ ವಿರುದ್ಧ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಿನಾಂಕ 17.01.2024 ರಿಂದ ನಿರ್ದಿಷ್ಟ ಅವಧಿ…

ಸಾವಿತ್ರಿಬಾಯಿ ಫುಲೆ ಕಾರ್ಯಕ್ರಮ ಯಶಸ್ವಿಯಾಯಿತು-ಕರ್ನಾಟಕ ದಲಿತ ಸಂಘರ್ಷ ಸಮಿತಿ(ಬಿ. ಕೃಷ್ಣಪ್ಪ)…

ಮಹಾತ್ಮ ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ. ಕರ್ನಾಟಕ ದಲಿತ ಸಂಘರ್ಷ ಸಮಿತಿ ‘ರಿ’ ಜಿಲ್ಲಾ ಶಾಖೆ ಶಿವಮೊಗ್ಗ ವತಿಯಿಂದ ದಿನಾಂಕ 13/01/2024 ರ ಬೆಳಿಗ್ಗೆ 11:30ಕ್ಕೆ ನಗರದ ಪ್ರವಾಸಿ ಮಂದಿರದಲ್ಲಿ ತಾಯಿ ಸಾವಿತ್ರಿ ಬಾಯಿ ಪುಲೆ ರವರ ಜನ್ಮ ಜಯಂತಿ ಹಾಗೂ…

ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ…

ಸಂಸದ ಅನಂತಕುಮಾರ್ ಹೆಗಡೆ‌ವರ್ತನೆಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ಎಸ್ ಸುಂದರೇಶ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ರವರ ವಿರುದ್ಧ ಏಕವಚನದಲ್ಲಿ ನಿಂದಿಸಿದ್ದು ಮತ್ತು ಕೋಮುಸಂಘರ್ಷಕ್ಕೆ ಪ್ರಚೋದನೆನೀಡಿದ ಸಂಸದರಾದ ಶ್ರೀ ಅನಂತಕುಮಾರ್ ಹೆಗಡೆ ಅವರನ್ನು ತಕ್ಷಣ ಬಂಧಿಸಬೇಕು ಮತ್ತು…

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಶಿವಮೊಗ್ಗ ಭಾವನ ವತಿಯಿಂದ ಸಂಕ್ರಾಂತಿ ಸಂಭ್ರಮ…

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಶಿವಮೊಗ್ಗ ಭಾವನ ವತಿಯಿಂದ “ಸಂಕ್ರಾಂತಿ ಸಂಭ್ರಮ” ಸಂಕ್ರಾಂತಿ ಹಬ್ಬದ ಆಚರಣೆಯನ್ನು ವಿಜೃಂಭಣೆಯಿಂದ ಸಾಂಪ್ರದಾಯಿಕ ಬದ್ಧವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸುಗ್ಗಿ ಹಾಡುಗಳ ಗಾಯನ ಸ್ಪರ್ಧೆ ಯನ್ನು ಏರ್ಪಡಿಸಲಾಗಿತ್ತು. ವರದ ತಂಡ ಪ್ರಥಮ, ಕಾವೇರಿ ತಂಡ ದ್ವಿತೀಯ ಹಾಗೂ…

ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ…

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್(ಸಿಎಆರ್ ಮತ್ತು ಡಿಎಆರ್-ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿ: 28-0-01-2024 ರಂದು ಬೆಳಿಗ್ಗೆ 11 ರಿಂದ 12.30 ಗಂಟೆವರೆಗೆ ರಾಜ್ಯಾದ್ಯಂತ ನಡೆಸಲಾಘುವುದು. ಆದ್ದರಿಂದ…

ವ್ಹೀಲ್ ಚೇರ್ ವಿತರಿಸಲು ಅರ್ಜಿ ಆಹ್ವಾನ…

2023-24 ನೇ ಸಾಲಿಗೆ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ದೈಹಿಕ ವಿಕಲಚೇತನರಿಗೆ ಬ್ಯಾಟರಿಚಾಲಿತ ವ್ಹೀಲ್ ಚೇರ್‍ಗನ್ನು ನೀಡಲಾಗುವುದು. ಅರ್ಜಿದಾರರು ವಾಸಸ್ಥಳ ದೃಢೀಕರಣ, ವಿಕಲತೆಯ ಪ್ರಮಾಣಪತ್ರ(ಯುಡಿಐಡಿ ಕಾರ್ಡ್), ಜಾತಿ ಮತ್ತು…

ಸಿಎಂ ವಿರುದ್ಧ ಸಂಸದ ಅನಂತ್ ಕುಮಾರ್ ಹೆಗಡೆ ಅನಾವಶ್ಯಕ ಹೇಳಿಕೆಗೆ ಕ್ಷಮೆಯಾಚಿಸಬೇಕು -ಮಲೆನಾಡು ಕನ್ನಡ ಪಡೆ…

ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆ ಸಮಾರಂಭದ ವಿಚಾರವಾಗಿ ಶ್ರೀಯುತ ಅನಂತಕುಮಾರ್ ಹೆಗಡೆಯವರು ಕೆಲವು ಮಾಧ್ಯಮಗಳಲ್ಲಿ ಸಾಮರಸ್ಯವಾಗಿ ಬದುಕುತ್ತಿರುವ ಸಮಾಜದ ಮಧ್ಯೆ ಬಿರುಕು ಮೂಡಿಸುವ ಬಾಂಧವ್ಯದ ಏಕತೆಯನ್ನು ಒಡೆಯುವ ಕೆಲಸ ಮಾಡುತ್ತಿದ್ದು ಹಾಗೂ ಮನಸ್ಸಿಗೆ ಬಂದಂತೆ ಮಂದಿರ ಮತ್ತು ಮಸೀದಿ ವಿಚಾರದಲ್ಲಿ…