Month: January 2024

ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಶರಣ, ಅದ್ಭುತ ಚಿಂತಕ – ಮಹಾ ಯೋಗಿ ಸಿದ್ದರಾಮೇಶ್ವರರು : ಮಧು ಎಸ್.ಬಂಗಾರಪ್ಪ…

ಕರ್ನಾಟಕ ವಾರ್ತೆ : ಸಾಮಾಜಿಕ ಸಮಾನತೆಗಾಗಿ ಹೋರಾಡಿದ ಶರಣ, ಅದ್ಭುತ ಚಿಂತಕ – ಮಹಾ ಯೋಗಿ ಸಿದ್ದರಾಮೇಶ್ವರರು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು…

ಯುವನಿಧಿ ಕಾರ್ಯಕ್ರಮಕ್ಕೆ ಚಾಲನೆ ನಿರುದ್ಯೋಗ ಭಕ್ತಿಯ ಜೊತೆಗೆ ಕೌಶಲ್ಯ ಅಭಿವೃದ್ಧಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಆದ್ಯತೆ-ಮುಖ್ಯಮಂತ್ರಿ ಸಿದ್ದರಾಮಯ್ಯ…

ಯಾವ ಸಮಾಜ ಹಸಿದವರಿಗೆ ಅನ್ನ ನೀಡುವದಿಲ್ಲವೋ ಅಂತಹ ಧರ್ಮದ ಮೇಲೆ ನಂಬಿಕೆ ಇಲ್ಲ ಎಂದು ಸ್ವಾಮಿ ವಿವೇಕಾನಂದರು ಹೇಳಿದ್ದರು.ಅವರ ಜನ್ಮದಿನವಾದ ಇಂದು ಯುವಕ ಯುವತಿಯರು ಸಾಮಾಜಿಕ,ಆರ್ಥಿಕವಾಗಿ ಭ್ರಮನಿರಸವಾಗಬಾರದೆಂಬ ಮಹತ್ವಾಕಾಂಕ್ಷೆಯೊಂದಿಗೆ ಯುವನಿಧಿ ಕಾರ್ಯಕ್ರಮ ಮೂಲಕ ಶಕ್ತಿ ತುಂಬುವ ಕಾರ್ಯ ಪ್ರಾರಂಭಿಸಲಾಗಿದೆ. ಸಂವಿಧಾನದ ಆಶಯ…

ಮಹಿಳೆಗೆ ನಕಲಿ ಬಂಗಾರ ಕೊಟ್ಟು ಅಸಲಿ ಬಂಗಾರ ಲಪಟಾಯಿಸಿದ್ದ ವ್ಯಕ್ತಿ ಪೊಲೀಸರಿಗೆ ಲಾಕ್…

ವಂಚಕನೊಬ್ಬ ಅಡಿಕೆ ಅಡಿಕೆ ಸುಲಿಯಲು ತೀರ್ಥಳ್ಳಿ ತೆರಳುತ್ತಿದ್ದ ತರೀಕೆರೆಯ ಶ್ರೀಮತಿ ಲಕ್ಷ್ಮಮ್ಮ ಎನ್ನುವವರಿಗೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಮಗಳ ಚಿಕಿತ್ಸೆಗೆ ಹಣವಿಲ್ಲವೆಂದು ನಂಬಿಸಿ ತನ್ನ ಬಳಿ ಇದ್ದ ನಕಲಿ ಬಂಗಾರದ ಕಾಸಿನ ಸರವನ್ನು ಮಹಿಳೆಗೆ ಕೊಟ್ಟು ಇದನ್ನು ಮಾರಿದರೆ ತುಂಬಾ…

ಆನವಟ್ಟಿಯಲ್ಲಿ ಶಿವಮೊಗ್ಗ ಜಿಲ್ಲಾ ೫ ನೆಯ ಜಾನಪದ ಸಮ್ಮೇಳನ
ಲಾವಣಿ ಕಲಾವಿದ ಈಸೂರಿನ ಬೇಗೂರು ಶಿವಪ್ಪ ಸಮ್ಮೇಳನಾಧ್ಯಕ್ಷರು

ಶಿವಮೊಗ್ಗ :- ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾ, ತಾಲ್ಲೂಕು, ಹೋಬಳಿ ಸಮಿತಿಗಳ ನೇತೃತ್ವದಲ್ಲಿ ಸೊರಬ ತಾಲ್ಲೂಕು ಕೋಟಿಪುರದಲ್ಲಿರುವ ಎವರಾನ್ ಇಂಟರ್ ನ್ಯಾಶನಲ್ ರೆಸಿಡೆನ್ಸಿ ಸ್ಕೂಲ್ ಸಹಯೋಗದಲ್ಲಿ ಜನವರಿ ೨೬ ರಂದು ಒಂದು ದಿನದ ಶಿವಮೊಗ್ಗ ಜಿಲ್ಲಾ ೫ ನೆಯ ಜಾನಪದ ಸಮ್ಮೇಳನ…

ಕರ್ನಾಟಕ ಸರ್ಕಾರದ ಇಬ್ಬರ ಸಚಿವರಿಂದ ಯುವ ಜ್ಯೋತಿ ಜಾಥಾ…

ಕರ್ನಾಟಕ ರಾಜ್ಯ ಸರ್ಕಾರದ ಯುವ ನಿಧಿ ಕಾರ್ಯಕ್ರಮದ ಅಂಗವಾಗಿ ಶಿವಮೊಗ್ಗ NSUI ವತಿಯಿಂದ ಯುವ ಜ್ಯೋತಿ ಕಾರ್ಯಕ್ರಮಕ್ಕೆ ಮಧು ಬಂಗಾರಪ್ಪ ಹಾಗೂ ಶರಣ್ ಪ್ರಕಾಶ್ ಪಾಟೀಲ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಧು ಬಂಗಾರಪ್ಪನವರು NSUI ಆಯೋಜಿಸಿರುವ ಈ…

ರಾಷ್ಟ್ರೀಯ ಯುವದಿನದಂದು ‘ಯುವನಿಧಿ ಯೋಜನೆಗೆ ಮುಖ್ಯಮಂತಿಗ್ರಳಿಂದ ಚಾಲನೆ : ಸಚಿವ ಶರಣ ಪ್ರಕಾಶ್ ಪಾಟೀಲ

ಸ್ವಾಮಿ ವಿವೇಕಾನಂದರ ಜಯಂತಿ-ರಾಷ್ಟ್ರೀಯ ಯುವದಿನವಾದ ಜ.12 ರಂದು ರಾಜ್ಯ ಸರ್ಕಾರದ 5 ನೇ ಗ್ಯಾರಂಟಿಯಾದ ‘ಯುವನಿಧಿ’ ಯೋಜನೆಗೆ ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಚಾಲನೆ ನೀಡುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು, ಯುವಜನತೆ, ಸಾರ್ವಜನಿಕರು ಪಾಲ್ಗೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಕೌಶಲ್ಯಾಭಿವೃದ್ದಿ,…

ಯುವನಿಧಿ ಕಾರ್ಯಕ್ರಮ ಪ್ರಯುಕ್ತ ಮಾರ್ಗ ಬದಲಾವಣೆ-ವಾಹನ ನಿಲುಗಡೆ…

ಕರ್ನಾಟಕ ಸರ್ಕಾರ ಆಯೋಜಿಸಿರುವ ಯುವನಿಧಿ ಯೋಜನೆ ಕಾರ್ಯಕ್ರಮವನ್ನು ನಗರದ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಲಾಗಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆ ಹಾಗೂ ತಾತ್ಕಾಲಿಕವಾಗಿ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಆದೇಶಿಸಿದ್ದಾರೆ.…