Month: January 2024

ಸಮೃದ್ಧಿ ಬೈಂದೂರು ಸಮರ್ಥ ಭಾರತ-ಸಂಸದ ಬಿ.ವೈ. ರಾಘವೇಂದ್ರ…

ಬೈಂದೂರ್ ನ್ಯೂಸ್… ಉಡುಪಿ ಜಿಲ್ಲೆಯ ಬೈಂದೂರ ತಾಲೂಕಿನ ಬಿಜೆಪಿಯ ಕಾರ್ಯಕರ್ತರ ಸಮಾವೇಶವನ್ನು ಸಂಸದ ಬಿ.ವೈ.ರಾಘವೇಂದ್ರ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸಮೃದ್ಧಿ ಬೈಂದೂರು ಸಮರ್ಥ ಭಾರತ ಎಂಬ ನಿಟ್ಟಿನಲ್ಲಿ ನಾನು ಕೆಲಸವನ್ನು ನಿರ್ವಹಿಸಿದ್ದೇನೆ.ತಾಲೂಕಿನ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಪ್ರಧಾನಿ ಶ್ರೀ…

ಜ 27ರಂದು ಎಂಎಲ್ ಸಿ ಎಸ್.ರುದ್ರೇಗೌಡರಿಗೆ ಅಭಿನಂದನೆ ಮತ್ತು ದಿ.ಐರನ್ ಮ್ಯಾನ್ ಪುಸ್ತಕ ಬಿಡುಗಡೆ…

ಶಿವಮೊಗ್ಗ : 75ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಇದೇ ಜ.27 ರಂದು ಅಮೃತಮಯಿ ಶೀರ್ಷಿಕೆಯಡಿ ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಶನ್‌ ಹಾಲ್‌ನಲ್ಲಿ ಅದ್ಧೂರಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷರು ಹಾಗೂ ನಂಜಪ್ಪ ಗ್ರೂಫ್‌ ಆಫ್‌…

ಜಿಲ್ಲೆಯ ಪ್ರಮುಖ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯದಲ್ಲಿ ನಿರ್ವಹಿಸಬೇಕಾದ ನಿಯಮಗಳನ್ನು ಅಧಿಕಾರಿಗಳಿಂದ ಸಿಬ್ಬಂದಿಗಳಿಗೆ ಸೂಚನೆ…

ಶಿವಮೊಗ್ಗ ನಗರದ ಊರ್ಗಡೂರು, ಕೋಟೆ ಮಾರಿಕಾಂಬ, ಫ್ರೀಡಂ ಪಾರ್ಕ್, ವಿನೋಬನಗರ 60 ಫೀಟ್ ರಸ್ತೆ, ಕುಂಸಿ, ಭದ್ರಾವತಿಯ ಸಂತೆ ಮೈಧಾನ, ಹಳೆ ನಗರ, ಹುತ್ತಾ ಬಸ್ ನಿಲ್ದಾಣ, ರಿಪ್ಪನ್ ಪೇಟೆ, ಮಾಳೂರು, ಆಗುಂಬೆ, ಹೊಸನಗರ ಮಾರಿಗುಡ್ಡ, ಶಿರಾಳಕೊಪ್ಪ ಬಸ್ ನಿಲ್ದಾಣ, ಆನವಟ್ಟಿ,…

ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾಗಿ ಕೆ.ಪ್ರಕಾಶ್ ಶೆಟ್ಟಿ ಆಯ್ಕೆ…

ಕುಡ್ಲ ನ್ಯೂಸ್… ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕನ್ವೆನ್ಷನ್ ಸೆಂಟರ್ ನಿರ್ಮಾಣ ಸಮಿತಿಯ ಚೇರ್ಮನಾಗಿ ಎಂ.ಆರ್.ಜಿ.ಗ್ರೂಪಿನ ಚೇರ್ಮನ್ ಕೆ.ಪ್ರಕಾಶ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಕನ್ವೆನ್ಷನ್ ಸೆಂಟರ್ ನಿರ್ಮಾಣ ಸಮಿತಿಯ ಚೇರ್ಮನಾಗಿ…

ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ

ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಪಿ.ಜಿ. ಡಿಪೆÇ್ಲಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ವಯೋಮಿತಿ 24 ರಿಂದ…

ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿಯಾಗಿ ಕಾ ರಿಯಪ್ಪ ಅಧಿಕಾರ ಸ್ವೀಕಾರ…

ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿ ಹುದ್ದೆಯನ್ನು ನೀಡಲಾಗಿದ್ದು ಕಾರಿಯಪ್ಪ ಅವರು ಅಧಿಕಾರಿ ವಹಿಸಿಕೊಂಡಿದ್ದಾರೆ. ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಸಚಿವರು ಕಾರಿಯಪ್ಪ ಅವರಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಡಿವೈಎಸ್‌ಪಿ…

ಕೋರ್ಬಿವ್ಯಾಕ್ಸ್ ಲಸಿಕೆ ಪಡೆಯಿರಿ

ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ ಪಡೆಯದೇ ಇರುವ ಆರೋಗ್ಯ ಕಾರ್ಯಕರ್ತೆಯರು ಮತ್ತು ಈ ಗುಂಪಿಗೆ ಸೇರಿದ ಫಲಾನುಭವಿಗಳು ಜಿಲ್ಲಾಸ್ಪತ್ರೆ ಅಥವಾ…

ಅಯೋಧ್ಯ ರಾಮಮಂದಿರ ಉದ್ಘಾಟನೆಯ ಕರಪತ್ರ ಹಂಚಿಕೆ ಅಭಿಯಾನಕ್ಕೆ ರುದ್ರೇಗೌಡರು ಚಾಲನೆ…

ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಯಾಗಲಿದ್ದು ಶಿವಮೊಗ್ಗ ನಗರದ ವೆಂಕಟೇಶನಗರ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಹಾಗೂ ಕರಪತ್ರಗಳನ್ನು ದೇವಸ್ಥಾನದಲಿರಿಸಿ ವಿಶೇಷ ಪೂಜೆ ಸಲ್ಲಿಸಿ ಮನೆಮನೆಗಳಿಗೆ ವಿತರಿಸುವ ಅಭಿಯಾನಕ್ಕೆ ಮಾನ್ಯ ಶ್ರೀ ರುದ್ರೇಗೌಡರವರು, ಶಾಸಕರು…

ದೇವರು ಹೇಗಿದ್ದಾನೆಂದು ತೋರಿಸಿಕೊಟ್ಟವರು ಜಕಣಾಚಾರಿ : ಶಾಸಕ ಎಸ್.ಎನ್.ಚನ್ನಬಸಪ್ಪ

ಇಡೀ ಜಗತ್ತಿಗೆ ದೇವರು ಹೇಗಿದ್ದಾನೆ ಎಂದು ತಮ್ಮ ಶಿಲ್ಪಕಲೆಯ ಮೂಲಕ ತೋರಿಸಿಕೊಟ್ಟವರು ಅಮರ ಶಿಲ್ಪಿ ಜಕಣಾಚಾರಿಯವರು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ…

ಬೆಳೆ ಕಳೆದುಕೊಂಡ ರೈತರಿಗೆ ಸಾಂತ್ವನ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ…

ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ ವಿಜಯೇಂದ್ರ ಯಡಿಯೂರಪ್ಪನವರು ದಾವಣಗೆರೆ ಜಿಲ್ಲೆಯ ಜಮಾಪುರ ಮುಖ್ಯರಸ್ತೆಯ ಆನಗೋಡಿನಲ್ಲಿ ತೀವ್ರ ಬರದಿಂದ ಸಂಪೂರ್ಣ ಬೆಳೆ ಹಾನಿಗೊಳಗಾಗಿರುವ ರೈತರ ಜಮೀನುಗಳಿಗೆ ಭೇಟಿ ನೀಡಿ ಸ್ಥಳ ಪರಿವೀಕ್ಷಣೆ ನಡೆಸಿ, ಸಂಕಷ್ಟದಲ್ಲಿರುವ ರೈತರಿಗೆ ಸಾಂತ್ವನ ಹೇಳಿದರು. ಎಲ್ಲೆಡೆ ಮಳೆಯಿಲ್ಲದೆ ಪಸಲು ನೆಲಕಚ್ಚಿದ್ದು,…