Day: January 2, 2024

ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಜಿ ಆಹ್ವಾನ

ಆಕಾಶವಾಣಿ ಬೆಂಗಳೂರು ನಿಲಯದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ ಜಿಲ್ಲೆಗೆ ಅರೆಕಾಲಿಕ ವರದಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಪಿ.ಜಿ. ಡಿಪೆÇ್ಲಮಾ/ಪತ್ರಿಕೋದ್ಯಮ/ಸಮೂಹ ಮಾಧ್ಯಮದಲ್ಲಿ ಪದವಿ ಹೊಂದಿದವರು ಕನಿಷ್ಠ ಎರಡು ವರ್ಷಗಳ ಮಾಧ್ಯಮ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ವಯೋಮಿತಿ 24 ರಿಂದ…

ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿಯಾಗಿ ಕಾ ರಿಯಪ್ಪ ಅಧಿಕಾರ ಸ್ವೀಕಾರ…

ಶಿವಮೊಗ್ಗ ಜಿಲ್ಲೆಗೆ ಮತ್ತೊಂದು ಹೆಚ್ಚುವರಿ ಪೊಲೀಸ್ ರಕ್ಷಣಾಧಿಕಾರಿ ಹುದ್ದೆಯನ್ನು ನೀಡಲಾಗಿದ್ದು ಕಾರಿಯಪ್ಪ ಅವರು ಅಧಿಕಾರಿ ವಹಿಸಿಕೊಂಡಿದ್ದಾರೆ. ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಸಚಿವರು ಕಾರಿಯಪ್ಪ ಅವರಿಗೆ ಶುಭ ಕೋರಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಡಿವೈಎಸ್‌ಪಿ…

ಕೋರ್ಬಿವ್ಯಾಕ್ಸ್ ಲಸಿಕೆ ಪಡೆಯಿರಿ

ಕೋವಿಡ್-19 ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆಯದೇ ಉಳಿದಿರುವ 60 ವರ್ಷ ಮೇಲ್ಪಟ್ಟವರು, ಕಡಿಮೆ ರೋಗ ನಿರೋಧಕ ಶಕ್ತಿ ಉಳ್ಳವರು ಮತ್ತು ಈ ಹಿಂದೆ ಕೋವಿಡ್-19 ಲಸಿಕೆ ಪಡೆಯದೇ ಇರುವ ಆರೋಗ್ಯ ಕಾರ್ಯಕರ್ತೆಯರು ಮತ್ತು ಈ ಗುಂಪಿಗೆ ಸೇರಿದ ಫಲಾನುಭವಿಗಳು ಜಿಲ್ಲಾಸ್ಪತ್ರೆ ಅಥವಾ…

ಅಯೋಧ್ಯ ರಾಮಮಂದಿರ ಉದ್ಘಾಟನೆಯ ಕರಪತ್ರ ಹಂಚಿಕೆ ಅಭಿಯಾನಕ್ಕೆ ರುದ್ರೇಗೌಡರು ಚಾಲನೆ…

ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಯಾಗಲಿದ್ದು ಶಿವಮೊಗ್ಗ ನಗರದ ವೆಂಕಟೇಶನಗರ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಹಾಗೂ ಕರಪತ್ರಗಳನ್ನು ದೇವಸ್ಥಾನದಲಿರಿಸಿ ವಿಶೇಷ ಪೂಜೆ ಸಲ್ಲಿಸಿ ಮನೆಮನೆಗಳಿಗೆ ವಿತರಿಸುವ ಅಭಿಯಾನಕ್ಕೆ ಮಾನ್ಯ ಶ್ರೀ ರುದ್ರೇಗೌಡರವರು, ಶಾಸಕರು…

ದೇವರು ಹೇಗಿದ್ದಾನೆಂದು ತೋರಿಸಿಕೊಟ್ಟವರು ಜಕಣಾಚಾರಿ : ಶಾಸಕ ಎಸ್.ಎನ್.ಚನ್ನಬಸಪ್ಪ

ಇಡೀ ಜಗತ್ತಿಗೆ ದೇವರು ಹೇಗಿದ್ದಾನೆ ಎಂದು ತಮ್ಮ ಶಿಲ್ಪಕಲೆಯ ಮೂಲಕ ತೋರಿಸಿಕೊಟ್ಟವರು ಅಮರ ಶಿಲ್ಪಿ ಜಕಣಾಚಾರಿಯವರು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ…

ಬೆಳೆ ಕಳೆದುಕೊಂಡ ರೈತರಿಗೆ ಸಾಂತ್ವನ ಹೇಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ.ವಿಜಯೇಂದ್ರ…

ಬಿಜೆಪಿ ರಾಜ್ಯಾಧ್ಯಕ್ಷರು ಶ್ರೀ ವಿಜಯೇಂದ್ರ ಯಡಿಯೂರಪ್ಪನವರು ದಾವಣಗೆರೆ ಜಿಲ್ಲೆಯ ಜಮಾಪುರ ಮುಖ್ಯರಸ್ತೆಯ ಆನಗೋಡಿನಲ್ಲಿ ತೀವ್ರ ಬರದಿಂದ ಸಂಪೂರ್ಣ ಬೆಳೆ ಹಾನಿಗೊಳಗಾಗಿರುವ ರೈತರ ಜಮೀನುಗಳಿಗೆ ಭೇಟಿ ನೀಡಿ ಸ್ಥಳ ಪರಿವೀಕ್ಷಣೆ ನಡೆಸಿ, ಸಂಕಷ್ಟದಲ್ಲಿರುವ ರೈತರಿಗೆ ಸಾಂತ್ವನ ಹೇಳಿದರು. ಎಲ್ಲೆಡೆ ಮಳೆಯಿಲ್ಲದೆ ಪಸಲು ನೆಲಕಚ್ಚಿದ್ದು,…

ಇವಿಎಂ ಮೊಬೈಲ್ ಪ್ರಾತ್ಯಕ್ಷ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಚಾಲನೆ…

ಮತದಾರರ ಜಾಗೃತಿ ಮತ್ತು ಇವಿಎಂ ಮಷಿನ್‍ಗಳ ಪ್ರಾತ್ಯಕ್ಷಿಕೆಗಾಗಿ ತಯಾರಿಸಲಾದ ಎಂಡಿವಿ ಮೊಬೈಲ್ ಡೆಮಾನ್ಸ್‍ಟ್ರೇಷನ್ ವಾಹನಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಚುನಾವಣಾಧಿಕಾರಿಗಳಾದಡಾ. ಸೆಲ್ವಮಣಿ ಆರ್ ಇವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ವಿದ್ಯುನ್ಮಾನ ಯಂತ್ರಗಳ ಬಳಕೆ…

ಅಯೋಧ್ಯ ರಾಮಮಂದಿರ ಉದ್ಘಾಟನೆಯ ಕರಪತ್ರ ಹಂಚಿಕೆ ಅಭಿಯಾನಕ್ಕೆ ಶಾಸಕ ಚನ್ನಬಸಪ್ಪ ಚಾಲನೆ…

ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಉದ್ಘಾಟನೆಯಾಗಲಿದ್ದು ಶಿವಮೊಗ್ಗ ನಗರದ ಬೊಮ್ಮನಕಟ್ಟೆಯ ವಾರ್ಡ್ ನಂಬರ್ 1 ಹಾಗೂ ಸೋಮಿನಕೊಪ್ಪ ಭಾಗದಲ್ಲಿ ಅಯೋಧ್ಯೆ ಶ್ರೀ ರಾಮ ಮಂದಿರದ ಮಂತ್ರಾಕ್ಷತೆ ಹಾಗೂ ಕರಪತ್ರಗಳನ್ನು ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಮನೆಮನೆಗಳಿಗೆ ವಿತರಿಸುವ ಕರಪತ್ರ…

ಭಗವದ್ಗೀತೆ ಪಠಣದಿಂದ ಮನವೊಲ್ಲಾಸ-ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು…

ಶಿವಮೊಗ್ಗ :- ಭಗವದ್ಗೀತೆ ಪಠಣದಿಂದ ಮನಸ್ಸು ಉಲ್ಲಾಸವಾಗುತ್ತದೆ ಎಂದು ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು. ಅವರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಯೋಜಿಸಿದ್ದ ನಾಗರಿಕ ಗೌರವ ಸಮರ್ಪಣಾ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು. ಕೋಟಿಗೀತಾ…