Day: January 18, 2024

ಶಿವಮೊಗ್ಗ ಐತಿಹಾಸಿಕ ಫ್ರೀಡಂ ಪಾರ್ಕ್ ಗೆ ಅಲ್ಲಮ ಪ್ರಭು ನಾಮಕರಣ-ಸಚಿವ ಮಧು ಬಂಗಾರಪ್ಪ…

ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಕ್ಕೆಸಚಿವ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ…

ಬದ್ಧತೆ ಮತ್ತು ಶ್ರದ್ಧೆಯಿಂದ ಮಾಡುವ ಕೆಲಸವೇ ಕೊಡುಗೆ-ಜಿಲ್ಲಾಧಿಕಾರಿ ಡಾ. ಸೆಲ್ವಮಣಿ…

ಯಾವುದೇ ಕೆಲಸವನ್ನು ಬದ್ದತೆ ಮತ್ತು ಶ್ರದ್ದೆಯಿಂದ ಮಾಡುವುದೇ ನಾವು ದೇಶಕ್ಕೆ ನೀಡುವ ಕೊಡುಗೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ದೇಶೀಯ ವಿದ್ಯಾಶಾಲಾ ಸಮಿತಿ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ…

ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಸಂಪೂರ್ಣ ಬಿಜೆಪಿ ಕಾರ್ಯಕ್ರಮ-ಕೆಪಿಸಿಸಿ ಸಂಯೋಜಕ ಮಂಜುನಾಥ ಜಿ.ಡಿ.

ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಸಂಪೂರ್ಣ ಬಿಜೆಪಿ ಕಾರ್ಯಕ್ರಮ ಎಂದು ಕೆಪಿಸಿಸಿ ಸಂಯೋಜಕ ಮತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಮಂಜುನಾಥ್ ಜಿ ಡಿ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನಾಂಕ…

ಶಿವಮೊಗ್ಗದಲ್ಲಿ ವೀಲಿಂಗ್ ಮಾಡುತ್ತಿದ್ದವನಿಗೆ ಬಿತ್ತು ದಂಡ…

ನಗರದ ಸೂಳೆಬೈಲ್ ಹತ್ತಿರದಲ್ಲಿ ವೀಲಿಂಗ್ ಮಾಡುತ್ತಿದ್ದ ಬೈಕ್ ನ ವಿಡಿಯೋ ಒಂದನ್ನು ಆಧರಿಸಿ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿ ಎಸ್ ಐ ತಿರುಮಲೇಶ್ ಮತ್ತು ಸಿಬ್ಬಂದಿಗಳಾದ ಅಶೋಕ್ ಎಚ್. ಸಿ. ನಾಸಿರ್ ಅಹಮದ್ ಎಚ್. ಸಿ. ರವರುಗಳು ಪತ್ತೆ ಹಚ್ಚಿ…

ಅಪ್ಪನಿಗೆ ಇಲ್ಲದ ವರ್ತನೆ ಮಗನಿಗೇಕೆ ಬಂತು-ಹರತಾಳು ಹಾಲಪ್ಪ…

ದಿವಂಗತ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ನವರು ಒಳ್ಳೆಯ ಮನೋಭಾವದಲ್ಲಿ ಒಳ್ಳೆಯ ಆಡಳಿತವನ್ನು ಮಾಡಿಕೊಂಡು ಬಂದಂತವರು ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಹೇಳಿದರು. ಅಂತಹ ವ್ಯೆಕ್ತಿಯ ಮಗನಾದ ಮಧು ಬಂಗಾರಪ್ಪ ನವರು ಸಚಿವರಾಗಿ ಕೆಲಸ ಮಾಡುತ್ತಿರುವ ನೀವು ಕೇಂದ್ರ ಸರ್ಕಾರದ ವಿಕಸಿತ…

ಸರಕು ಲಾರಿ ಚಾಲಕರ ಪಾಡು ಕೇಳುವವರು ಯಾರು..?

ಕೇಂದ್ರ ಸರ್ಕಾರ ತಂದಿರುವ ಹೊಸ ಮಸೂದೆಯನ್ನು ಹಿಂಪಡೆಯಲು ಕೋರಿ ಲಾರಿ ಚಾಲಕರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಐಪಿಎಸ್ ಆಕ್ಟ್ ನಲ್ಲಿ ಹಿಟ್ ಅಂಡ್ ರನ್ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಲಾರಿ ಚಾಲಕರು ಇಂದು ಬೀದಿಗಿಳಿದು ಸುಮಾರು 140ಕ್ಕೂ ಹೆಚ್ಚು ಸರಕು…