Month: February 2024

ಜಿಲ್ಲಾ ಕುರುಬ ಸಂಘದಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಸನ್ಮಾನ…

ಶಿವಮೊಗ್ಗ ಜಿಲ್ಲಾ ಕುರುಬ ಸಂಘದ ವತಿಯಿಂದ ಬಾಲರಾಜ್ ಅರಸ್ ರಸ್ತೆಯಲ್ಲಿರುವ ಕುರುಬರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಈ ಸಾಲಿನ ಬಜೆಟ್ ನಲ್ಲಿ ಮೂರು ಕೋಟಿ ರೂಪಾಯಿಗಳನ್ನು ಘೋಷಣೆ…

ಶಿವಮೊಗ್ಗ ಪೊಲೀಸರಿಂದ ಪ್ರಮುಖ ಸ್ಥಳದಲ್ಲಿ ವಿಶೇಷ ಗಸ್ತು (Foot Patrolling)…

ಶಿವಮೊಗ್ಗ-ಎ ಉಪ ವಿಭಾಗ ವ್ಯಾಪ್ತಿಯ ಅಶೋಕ ವೃತ್ತ, ಎಸ್. ಪಿ. ಎಂ ರಸ್ತೆ, ಅಶೋಕ ರಸ್ತೆ, ಸೂಳೆಬೈಲು, ಶಿವಮೊಗ್ಗ-ಬಿ ಉಪ ವಿಭಾಗ ವ್ಯಾಪ್ತಿಯ ಸೋಮಿನಕೊಪ್ಪ ರಸ್ತೆ, ರಾಗಿಗುಡ್ಡ, ಕನಕ ನಗರ, ಭದ್ರಾವತಿ ಉಪ ವಿಭಾಗ ವ್ಯಾಪ್ತಿಯ ಒಎಸ್ಎಂ ರಸ್ತೆ, ಭೂತನ ಗುಡಿ,…

ಕರ್ನಾಟಕದಲ್ಲಿ ಕೇಂದ್ರೀಕೃತ ಡೆಮೋಕ್ರ್ಯಾಟಿಕ್ ಜರ್ನಲಿಸ್ಟ್ ಯೂನಿಯನ್…

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಕಚೇರಿ (ನವದೆಹಲಿ) ಯಲ್ಲಿ ಸ್ಥಾಪಿತವಾದ “ಡೆಮೋಕ್ರಟಿಕ್ ಜರ್ನಲಿಸ್ಟ್ ಯೂನಿಯನ್” ಸಂಸ್ಥೆ ಯು ಕರ್ನಾಟಕ ರಾಜ್ಯದಲ್ಲಿ ತನ್ನದೇ ಛಾಪು ಮೂಡಲು ಸಜ್ಜಾಗಿದೆ. ಈ ಸಂಸ್ಥೆಯು 2023 ನೇ ಅಕ್ಟೊಬರ್ 18ರಂದು ನೆರೆ ರಾಜ್ಯದ ತೆಲಂಗಣದ ಹೈದರಾಬಾದ್ ನಲ್ಲಿ ಸ್ಥಾಪಿತವಾಗಿದ್ದು…

ಯಕ್ಷ ಕಲಾವಿದನಿಗೆ ನೂತನ ಗೃಹ ಹಸ್ತಾಂತರ-ಪಟ್ಲ ಸತೀಶ್ ಶೆಟ್ಟಿ…

ಪಟ್ಲ ಫೌಂಡೇಶನ್ 16ನೇ ಮನೆ… ಕರಾವಳಿ ಕರ್ನಾಟಕದ ಕಲಾವಿದರ ಪಾಲಿಗೆ (ಯಕ್ಷಗಾನ / ನಾಟಕ ರಂಗಭೂಮಿ / ದೈವಾರಾದನೆ) ಸಹಕರಿಸುತ್ತಿರುವ ಯಕ್ಷಧ್ರುವ ಪಟ್ಲ ಫೌಂಢೇಶನಿನ ಹತ್ತು ಹಲವು ಯೋಜನೆಗಳಲ್ಲಿ ಪಟ್ಲ ಯಕ್ಷಾಶ್ರಯ ಯೋಜನೆಯು ಪ್ರಸ್ತುತ ಯಶಸ್ವಿಯಾಗುತ್ತಿದ್ದು 22ರಂದು ಪಟ್ಲ ಯಕ್ಷಾಶ್ರಯ ಯೋಜನೆಯಡಿ…

ನೀತಿಯುತ ಯೋಜನೆಗಳ ಮೂಲಕ ಭದ್ರತೆ ಒದಗಿಸುವುದು ಸರ್ಕಾರದ ಬದ್ಧತೆ-ಡಿ.ಕೆ.ಶಿವಕುಮಾರ್…

ನೀತಿಯುತ ಯೋಜನೆಗಳ ಮೂಲಕ ಬಡತನ ನರ್ಮೂಲನೆ ಮಾಡಿ, ಭದ್ರತೆ ಒದಗಿಸುವುದು ನಮ್ಮ ಸರ್ಕಾರದ ಹೋರಾಟವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಇಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ ಏರ್ಪಡಿಸಿದ್ದ ಸರ್ಕಾರದ ಗ್ಯಾರಂಟಿ…

ಬೆಂಗಳೂರು ಮಹಾನಗರ ಪಾಲಿಕೆ ಅಡಿಷನಲ್ ಕಮಿಷನರ್ ಯಾಗಿ ಶಾನಾಡಿ ಅಜಿತ್ ಹೆಗ್ಡೆ…

ರಾಜಧಾನಿ ನ್ಯೂಸ್… ಪ್ರತಿಷ್ಠಿತ ಬೆಂಗಳೂರು ಮಹಾನಗರ ಪಾಲಿಕೆಯ “ಅಡಿಷನಲ್ ಕಮಿಷನರ್” ಆಗಿ ಶಾನಾಡಿ ಅಜಿತ್ ಹೆಗ್ಡೆ ಅಧಿಕಾರ ಸ್ವೀಕರಿಸಿದ್ದಾರೆ. ವಿಶೇಷವೇನೆಂದರೆ ಮೊಟ್ಟಮೊದಲ ಬಾರಿಗೆ ಬಂಟರ ಅಧಿಕಾರಿ ಶಾನಾಡಿ ಅಜಿತ್ ಹೆಗ್ಡೆಯವರು ವಿಶೇಷ ಆಸನವನ್ನು ಅಲಂಕರಿಸಿದ್ದಾರ.ಸಮಸ್ತ ಸಮಾಜ ಬಾಂಧವರು ಅಭಿನಂದನೆ ತಿಳಿಸಿದ್ದಾರೆ.

ಗ್ಯಾರಂಟಿ ಸಮಾವೇಶಕ್ಕೆ ಬನ್ನಿ-ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್…

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತಿ ಅರ್ಹರಿಗೆ ತಲುಪಿಸುವ ಉದ್ದೇಶದಿಂದ ನಡೆಸುತ್ತಿರುವ ಗ್ಯಾರಂಟಿ ಸಮಾವೇಶಕ್ಕೆ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ ಸರ್ಕಾರದ…

ಹೊಸ ರಸ್ತೆಗಳಿಂದ ಶಿವಮೊಗ್ಗದಲ್ಲಿ ಸಮಗ್ರ ಅಭಿವೃದ್ಧಿ ಆಗಲಿದೆ-ಕೇಂದ್ರ ಸಚಿವ ನಿತಿನ್ ಗಡ್ಕರಿ…

ಶಿವಮೊಗ್ಗದಲ್ಲಿ ಹೊಸ ರಸ್ತೆಗಳಿಂದಾಗಿ ವ್ಯಾಪಾರ, ಕೈಗಾರಿಕೆ, ಶಿಕ್ಷಣ ಸೇರಿದಂತೆ ಸಮಗ್ರ ಕಲ್ಯಾಣ ಆಗಲಿದೆ ಎಂದು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಸ್ತೆ ಸಾರಿಗೆ ಮತ್ತು ಹೆದ್ದಾರಿ, ಭಾರತ ಸರ್ಕಾರ ಹಾಗೂ ಪಿಡಬ್ಲ್ಯ…

ತ್ರಿಪದಿಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿದವರು ಸರ್ವಜ್ಞ- ಶಾಸಕ ಚನ್ನಬಸಪ್ಪ…

ತ್ರಿಪದಿಗಳ ಮೂಲಕ ಸಮಾಜದ ಅಂಕುಡೊಂಕು ಗಳನ್ನು ತಿದ್ದುವ ಕೆಲಸವನ್ನು ಸರ್ವಜ್ಞ ಮಾಡಿದ್ದರು ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಜಿಲ್ಲಾಡÀಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾ ಕುಂಬಾರ ಸಂಘ ವತಿಯಿಂದ ಇಂದು ನಗರದ ಕುವೇಂಪು…

ಶಂಕರ್ ಮಠ ರಸ್ತೆಯಲ್ಲಿರುವ ಕಾರ್ ಶೋರೂಮ್ ಗೆ ಬೆಂಕಿ…

ಶಿವಮೊಗ್ಗ ನಗರದ ಶಂಕರ್ ಮಠ ರಸ್ತೆಯಲ್ಲಿರುವ ಕಾರ್ ಶೋರೂಮ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು. ಸ್ಥಳಕ್ಕೆ ಫಯರ್ ಎಂಜಿನ್ ಬಂದಿದ್ದು ಬೆಂಕಿ ನಂದಿಸುವ ಕಾರ್ಯ ತ್ವರಿತ ಗತಿಯಲ್ಲಿ ನಡೆಯುತ್ತಿದೆ. ಬೆಂಕಿ ತುಂಬಾ ಪ್ರಮಾಣದಲ್ಲಿದ್ದು ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ. ಹೆಚ್ಚಿನ ಮಾಹಿತಿ ಬರಬೇಕಾಗಿದೆ.…