Month: February 2024

HSRP ನಂಬರ್ ಪ್ಲೇಟ್ ಗಡುವು ವಿಸ್ತರಣೆ…

ಕರ್ನಾಟಕ ಸರ್ಕಾರ ಈ ಹಿಂದೆ ಹೊರಟಿಸಿದ್ದ ನೋಟಿಫಿಕೇಶನ್ ಪ್ರಕಾರ ಫೆಬ್ರವರಿ 17 ರ ಒಳಗೆ ಕಡ್ಡಾಯವಾಗಿ ಎಲ್ಲಾ ವಾಹನಗಳು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಹೊಂದಬೇಕು ಎಂದಿತ್ತು. ಈಗ ರಾಜ್ಯ ಸರ್ಕಾರ ಹೊರಡಿಸಿರುವ ನೋಟಿಫಿಕೇಶನ್ ಪ್ರಕಾರ ಎಚ್ಎಸ್ಆರ್ಪಿ ಪ್ಲೇಟ್ ಅಳವಡಿಕೆಯ ಗರುಗಿನ ದಿನಾಂಕವನ್ನು…

ಅಭಿವೃದ್ಧಿಗಾಗಿ ಗ್ರಾಮ ಪಂಚಾಯಿತಿ ಕೈಜೋಡಿಸಿ-ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾ ನಾಯ್ಕ…

ಗಾಮೀಣ ಭಾಗದ ಅಭಿವೃದ್ದಿಗಾಗಿ ಎಲ್ಲರೂ ಏಕಮುಖವಾಗಿ ಗ್ರಾಮ ಪಂಚಾಯ್ತಿ ಜೊತೆ ಕೈ ಜೋಡಿಸಿ ನಡೆಯಬೇಕು. ಈ ಸ್ಥಳೀಯ ಆಡಳಿತ ವ್ಯವಸ್ಥೆ ಜನರಿಗೆ ಸದಾ ಸ್ಪಂದಿಸಬೇಕು ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾಸಕರಾದ ಶಾರದಾ ಎಸ್. ಪೂರ್ಯಾನಾಯ್ಕ್ ತಿಳಿಸಿದರು. ಅವರು ಶಿವಮೊಗ್ಗ ತಾಲೂಕಿನ,…

ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಪಾಲ್ಗೊಳಲು ನೋಂದಾಯಿಸಿಕೊಳ್ಳಿ…

ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು…

ತುಂಗಾನಗರ ಪೊಲೀಸರಿಂದ ಬೃಹತ್ ಬೇಟೆ…

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಲವಗೊಪ್ಪ ಗ್ರಾಮದ ವಾಸಿ ಶ್ರೀ ನವೀನ್ ಕುಮಾರ್ ನಾಯ್ಕ್ ರವರ ಬಂಗಾರದ ಆಭರಣಗಳನ್ನು ಮತ್ತು ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0052/2024 ಕಲಂ 380 ಐಪಿಸಿ…

ಕನ್ನಡ ನಾಡು ರಕ್ಷಣಾ ವೇದಿಕೆಯಿಂದ ಕಿಟ್ ವಿತರಣೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಎಂಟನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಅಂದರಿಗೆ ಕ್ರೀಡಾ ಕಿಟ್ಟು ವಿತರಣೆ ಕಾರ್ಯಕ್ರಮವನ್ನು ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥಾಪಕರು ಹಾಗೂ ರಾಜ್ಯ ಅಧ್ಯಕ್ಷರಾದ ಪ್ರಸನ್ನ ಗೌಡ್ರು ,ಶಿವಕುಮಾರ ಸ್ವಾಮೀಜಿಗಳು ರಾಂಪುರ ಮಠ…

ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಗೆ ವಸ್ತ್ರ ಸಂಹಿತೆ…

ಕರ್ನಾಟಕ ರಾಜ್ಯ ಪೆÇಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೆÇಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‍ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 25.02.2024 ರಂದು ಬೆಳಗ್ಗೆ 11:00…

ಸಂಚಾರಿ ಪೊಲೀಸರಿಂದ ರಕ್ತದಾನ 25ಯೂನಿಟ್ ಗಳಷ್ಟು ರಕ್ತ ಸಂಗ್ರಹ…

ಶಿವಮೊಗ್ಗ: ಪೂರ್ವ ಸಂಚಾರ ಪೊಲೀಸ್ ಠಾಣೆ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗದ ಆಶಾ ಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಸಂಚಾರ ವೃತ್ತ ಕಛೇರಿಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ರಕ್ತದಾನ…

ಶ್ರೀ ರಾಮಸೇವಾ ಭಾವಸಾರ ಕ್ಷತ್ರಿಯ ಕ್ರಿಕೆಟ್ ಕೋ ಆಪರೇಟಿವ್ ಸೊಸೈಟಿಯ ಸಂತೋಷ್ ಸಾಕ್ರೆಗೆ ಹೆಚ್ಚು ಅಂಕ…

ಶಿವಮೊಗ್ಗ ನಗರದ ಶ್ರೀ ರಾಮಸೇವಾ ಭಾವಸಾರ್ ಕ್ಷತ್ರಿಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಶಿವಮೊಗ್ಗ ದ ಆಡಳಿತ ಮಂಡಳಿಯ ಚುನಾವಣೆ ಫಲಿತಾಂಶವು ಯುವ ಟೀಮ್ ನ 9 ಸ್ಪರ್ಧಿಗಳು ಅಭೂತಪೂರ್ವ ಜಯಗಳಿಸಿದ್ದಾರೆ. ಗೀತಾ ಜಿ ಅವಿರೋಧವಾಗಿ ಆಯ್ಕೆಯಾಗಿದ್ದು 13ರ ಪೈಕಿ…

ಶಿವಮೊಗ್ಗ ಬಂಟರ ಭವನ ಅದ್ದೂರಿಯಾಗಿ ಲೋಕಾರ್ಪಣೆ…

ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯಲ್ಲಿ ಬಂಟರ ಯಾನೆ ನಾಡವರ ಸಂಘ(ರಿ.) ನೂತನವಾಗಿ ನಿರ್ಮಿಸಿರುವ ಸುಸಜ್ಜಿತ “ಬಂಟರ ಸಮುದಾಯ ಭವನ” ವನ್ನು ಮಾನ್ಯ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ಮೂರು ತಿಂಗಳ ವೇತನಕ್ಕಾಗಿ ಕುವೆಂಪು ವಿವಿ ನೌಕರರ ಪ್ರತಿಭಟನೆ…

ಶಿವಮೊಗ್ಗದ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ದಿಡೀರನೆ ಅನಿರ್ದಿಷ್ಟಾವಧಿ ಮುಷ್ಕರವನ್ನು ನೌಕರರು ನಡೆಸಿದರು. ಅತಿಥಿ ಉಪನ್ಯಾಸಕರು ಸೇರಿದಂತೆ ಹೊರಗುತ್ತಿಗೆಯ ಎಲ್ಲಾ ನೌಕರರಿಗೂ ಕಳೆದ ವರ್ಷ ನವೆಂಬರ್ ತಿಂಗಳಿನಿಂದ ಇಲ್ಲಿಯವರೆಗೂ ಸಂಬಳವನ್ನು ನೀಡಿರುವುದಿಲ್ಲ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಧಿಕ್ಕಾರ ಕೂಗುತ್ತಾ ನೌಕರರು ತಮ್ಮ ಸಂಬಳ…