Month: February 2024

ಫೆಬ್ರವರಿ 10ರಂದು ಶಿವಮೊಗ್ಗ ಬಂಟರ ಭವನ ಲೋಕಾರ್ಪಣೆ-ಅಧ್ಯಕ್ಷರು ಡಾ.ಸತೀಶ್ ಕುಮಾರ್ ಶೆಟ್ಟಿ…

ಶಿವಮೊಗ್ಗ ಬಂಟರ ಭವನ ಶಿವಮೊಗ್ಗ ನಗರದ ಬಂಟರ ಯಾನೆ ನಾಡವರ ಸಂಘದಿಂದ ಗೋಪಾಲಗೌಡ ಬಡಾವಣೆಯ ನೂರಡಿ ರಸ್ತೆಯಲ್ಲಿ ಸುಮಾರು 10 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಮೊಗ್ಗ ಬಂಟರ ಭವನದ ಉದ್ಘಟನಾ ಸಮಾರಂಭವು ಫೆ. 10ರ ಶನಿವಾರ ಸಂಜೆ ೪ಕ್ಕೆ…

YOUTH CONGRESS ವತಿಯಿಂದ ಸಂಸದರ ಮನೆಗೆ ಮುತ್ತಿಗೆ, ಕಾರ್ಯಕರ್ತರ ಬಂಧನ…

ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆ ಖಂಡಿಸಿ- ಸಂಸದರ ಮನೆಗೆ ಮುತ್ತಿಗೆ 50ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ. ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಮಲತಾಯಿ ಧೋರಣೆಯನ್ನು ಖಂಡಿಸಿದೆಹಲಿಯಲ್ಲಿ ರಾಜ್ಯದ…

NSUI ವತಿಯಿಂದ ಬಿ. ವೈ.ವಿಜಯೇಂದ್ರ ಮನೆಗೆ ಮುತ್ತಿಗೆ ,ಕಾರ್ಯಕರ್ತನ ಬಂಧನ…

ರಾಜ್ಯಕ್ಕೆ ನೀಡಬೇಕಾದ 187000 ಕೋಟಿ ತೆರಿಗೆ ಹಣವನ್ನು ನೀಡದೇ ಇರುವ ಕೇಂದ್ರ ಬಿಜೆಪಿ ಸರ್ಕಾರ ವಿರುದ್ಧ ಇಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜೇಂದ್ರ ಅವರ ಮನೆಗೆ NSUI ವತಿಯಿಂದ ಮುತ್ತಿಗೆ ಕಾರ್ಯಕರ್ತರ ಬಂಧನ. ಕರ್ನಾಟಕದ ಮೇಲೆ ಆರ್ಥಿಕ ದೌರ್ಜನ್ಯ ಎಸಗಿರುವ ರಾಜ್ಯಕ್ಕೆ ಕೇಂದ್ರದಿAದ…

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಿಂದ ಮೆಗ್ಗಾನ್ ಆಸ್ಪತ್ರೆ ಭೇಟಿ…

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಇಂದು ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಮತ್ತು ವಾರ್ಡುಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ರಕ್ತನಿಧಿಯ ರಕ್ತ ಶೇಖರಣಾ, ರಕ್ತ ವಿಭಜನಾ ಘಟಕ, ಸೀರಮ್ ಪರೀಕ್ಷಾ ಕೊಠಡಿ, ಫ್ಲೆಬೊಟಮಿ ವಿಭಾಗ, ರಕ್ತ…

Sarji ಆಸ್ಪತ್ರೆಯ ವೈದ್ಯರಿಂದ ವಿಶೇಷ ಶಸ್ತ್ರಚಿಕಿತ್ಸೆ

11 ತಿಂಗಳ ಮಗುವಿನ ಗಂಟಲಲ್ಲಿದ್ದ ಇಡೀ ಮೀನು ತೆಗೆದು ಪ್ರಾಣ ಉಳಿಸಿದ ಸರ್ಜಿ ಆಸ್ಪತ್ರೆಯ ವೈದ್ಯರು ಶಿವಮೊಗ್ಗ : ಮೀನು ನುಂಗಿ ಉಸಿರಾಟದ ತೊಂದರೆ ಅನುಭವಿಸಿ ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದ 11 ತಿಂಗಳ ಮಗುವನ್ನು ಶಿವಮೊಗ್ಗ ಸರ್ಜಿ ತಾಯಿ ಮತ್ತು…

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಕಾನೂನು ಸುವ್ಯವಸ್ಥೆಯ ಹಿತ ದೃಷ್ಠಿಯಿಂದ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ…

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ ನೀಡಿದ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಕಾನೂನು ಸುವ್ಯವಸ್ಥೆಯ ಹಿತ ದೃಷ್ಠಿಯಿಂದ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ ಎ.ಜಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ…

ಮಹಾನಗರ ಪಾಲಿಕೆಯಲ್ಲಿ ಲೋಕಾಯುಕ್ತ ದಾಳಿ…

BREAKING NEWS… ಮಹಾನಗರ ಪಾಲಿಕೆಯಲ್ಲಿ ಲೋಕಾಯುಕ್ತ ದಾಳಿ. ಜನನ ಮರಣ ನೊಂದನಾಧಿಕಾರಿಗಳು ಪರಿಶೀಲನೆ. ಮಹಾನಗರ ಪಾಲಿಕೆ ಜನನ ಮರಣ ವಿಭಾಗದ ಎಫ್ ಡಿ ಎ ನಾಗರಾಜ್ ರವರು ಪ್ರಮಾಣ ಪತ್ರ ನೀಡುವ ಸಮಯದಲ್ಲಿ 1000 ಲಂಚ ಪಡೆಯುವಾಗ ದಾಳಿ ಮಾಡಲಾಗಿದೆ. ಹೆಚ್ಚಿನ…

ಯೋಗ ತರಬೇತಿದಾರರ ನೇಮಕಕ್ಕೆ ಅರ್ಜಿ ಆಹ್ವಾನ…

ಆಯುಷ್ಮಾನ್ ಆರೋಗ್ಯ ಮಂದಿರಗಳಿಗೆ ಅರೆಕಾಲಿಕ ಯೋಗ ತರಬೇತುದಾರರನ್ನು ನೇಮಿಸಲು ನೇರ ಸಂದರ್ಶನವನ್ನು ಏರ್ಪಡಿಸಲಾಗಿದೆ. ಜಿಲ್ಲೆಯ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯಗಳಾದ ಹೊಸನಗರ ತಾಲ್ಲೂಕಿನ ಹರತಾಳು, ಪುರಪ್ಪೆಮನೆ, ಭದ್ರಾವತಿ ತಾಲ್ಲೂಕಿನ ಮೈದೊಳಲು ಇಲ್ಲಿ ತಲಾ 2 ಯೋಗ ತರಬೇತುದಾರರು (1-ಪುರುಷ, 1-ಮಹಿಳೆ) ಮತ್ತು ಭದ್ರಾವತಿಯ…

ದೇಹ ಮಾತ್ರವಲ್ಲ ಮನಸ್ಸಿನ ಆರೋಗ್ಯ ಕಾಪಾಡುವುದು ಬಹಳ ಮುಖ್ಯ-ನ್ಯಾ. ಅರ್.ದೇವದಾಸ್…

ಸಮಾಜದಲ್ಲಿ ನಾವೆಲ್ಲ ದೇಹ ಮಾತ್ರವಲ್ಲ ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ಆರ್.ದೇವದಾಸ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ…