Month: February 2024

ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚದಂತೆ ಕ್ರಮ ಕೈಗೊಳ್ಳಲು ಸೂಚನೆ ಡಿ.ರಣದೀಪ್…

ಮಂಗನ ಕಾಯಿಲೆ(ಕೆಎಫ್ ಡಿ)ಕಂಡುಬರುವ ಪ್ರದೇಶದಲ್ಲಿ ಯಾವುದೇ ರೀತಿಯ ಜ್ವರ ಪ್ರಕರಣಗಳಿಗೆ ಕೆಎಫ್ ಡಿ ಪರೀಕ್ಷೆ ಮಾಡಿಸಬೇಕು. ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಸೋಂಕು ಹೆಚ್ಚದಂತೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ರಾದ ಡಿ.ರಣದೀಪ್ ವೈದ್ಯಾಧಿಕಾರಿಗಳಿಗೆ ಸೂಚನೆ…

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಸನ್ಮಾನ…

ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿ ನೂತನವಾಗಿ ಆಗಮಿಸಿರುವ ಶ್ರಿಯುತ ಮಾನ್ಯ ಗುರುದತ್ ಹೆಗಡೆ ಐ.ಎ.ಸ್, ಮಾನ್ಯ ಜಿಲ್ಲಾಧಿಕಾರಿಯವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಸಂಘದ ಅಧ್ಯಕ್ಷರಾದ ಎನ್. ಗೋಪಿನಾಥ್ ಪುಷ್ಪಗುಚ್ಚ ನೀಡಿ ಗೌರವ…

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಗೆ GLOBAL ACHIEVERS ಅವಾರ್ಡ್…

ವಿಶ್ವವಾಣಿ ಮತ್ತು ವಿಯೆಟ್ನಾಂ ಆನರರಿ ಕಾನ್ಸುಲೇಟ್ ವತಿಯಿಂದ “ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರಶಸ್ತಿಗೆ ಭಾಜನರಾಗಿರುವ ಮಾಜಿ ಸಚಿವರಾದ ಶ್ರೀಯುತ ಕಿಮ್ಮನೆ ರತ್ನಾಕರ್ ಅವರಿಗೆ ಸನ್ಮಾನಿಸಲಾಯಿತು. ಈ ಸಂಧರ್ಭದಲ್ಲಿ ಮುಖಂಡರುಗಳಾದ ವಿಜಕುಮಾರ್ ಸಂತೆಕಡೂರು ( ದನಿ ) , ಆಮ್ರಪಾಲಿ ಸುರೇಶ್…

ಫೆಬ್ರವರಿ 4ರಂದು ಮಾತೃ ವಾತ್ಸಲ್ಯ ಆಸ್ಪತ್ರೆ ಪ್ರಾರಂಭ…

ಮಾತೃವಾತ್ಸಲ್ಯ -ಮದರ್ & ಬೇಬಿಕೇರ್ ಆಸ್ಪತ್ರೆಯು ಫೆಬ್ರವರಿ 4 ಭಾನುವಾರದಂದು ಪ್ರಾರಂಭಗೊಳ್ಳಲಿದೆ ಎಂದು ಡಾ. ಪೃಥ್ವಿ ತಿಳಿಸಿದರು.ಸಹೋದ್ಯೋಗಿ ವೈದ್ಯ ಮಿತ್ರರು, ಹಿತೈಷಿಗಳ ಭೇಟಿ ಹಾಗೂ ನಮ್ಮ ಆತಿಥ್ಯ ಬೆಳಿಗ್ಗೆ 10ರಿಂದ ಸಂಜೆ 4 ರ ವರೆಗೆ ಆಯೋಜಿಸಲಾಗಿದೆ ಎಂದರು. ದೊರೆಯುವ ಸೌಲಭ್ಯಗಳು……

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ 3000 ಹೆಲ್ಮೆಟ್ 75 ದೋಷಪೂರಿತ ಸೈಲೆನ್ಸರ್ ನಾಶ…

ವಿಶೇಷ ಕಾರ್ಯಾಚರಣೆ ನೆಡೆಸಿ ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ (Half Helmet ) ಮತ್ತು 75 ದೋಷಪೂರಿತ ಸೈಲೆನ್ಸರ್ (Defective Silencer) ಗಳನ್ನು ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ಸಮ್ಮುಖದಲ್ಲಿ ಶಿವಮೊಗ್ಗ ನಗರದ…

ತೀರ್ಥಹಳ್ಳಿಯ ಅರುಣ್ ಮಂಜುನಾಥ್ ರಿಗೆ ಕಾಯಕಯೋಗಿ ರಾಜ್ಯ ಪ್ರಶಸ್ತಿ

ಶಿವಮೊಗ್ಗ : ದಿ 28 ಭಾನುವಾರ ಕರುನಾಡ ಹಣತೆ ಕವಿ ಬಳಗ.(.ರಿ) ಚಿತ್ರದುರ್ಗ ಮಹಿಳಾ ಇದರ ವತಿಯಿಂದ ದ್ವಿತೀಯ ಮಹಿಳಾ ಸಮ್ಮೇಳನ_೨೦೨೪. ಹಾವೇರಿಯ ಶ್ರೀ ಬಸವಕೇಂದ್ರ, ಹೊಸಮಠದಲ್ಲಿ ನಡೆದಿದ್ದು ಈ ಕಾರ್ಯಕ್ರಮದಲ್ಲಿ ನಾಡಿನ ಎಲ್ಲಾ ಜಿಲ್ಲೆಯ ಕವಿಗಳು ಭಾಗವಹಿಸಿದ್ದರು ಹಾಗೂ ಪುಸ್ತಕ…