Day: February 12, 2024

ಕನ್ನಡ ನಾಡು ರಕ್ಷಣಾ ವೇದಿಕೆಯಿಂದ ಕಿಟ್ ವಿತರಣೆ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಎಂಟನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಅಂದರಿಗೆ ಕ್ರೀಡಾ ಕಿಟ್ಟು ವಿತರಣೆ ಕಾರ್ಯಕ್ರಮವನ್ನು ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥಾಪಕರು ಹಾಗೂ ರಾಜ್ಯ ಅಧ್ಯಕ್ಷರಾದ ಪ್ರಸನ್ನ ಗೌಡ್ರು ,ಶಿವಕುಮಾರ ಸ್ವಾಮೀಜಿಗಳು ರಾಂಪುರ ಮಠ…

ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆಗೆ ವಸ್ತ್ರ ಸಂಹಿತೆ…

ಕರ್ನಾಟಕ ರಾಜ್ಯ ಪೆÇಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೆÇಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‍ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 25.02.2024 ರಂದು ಬೆಳಗ್ಗೆ 11:00…

ಸಂಚಾರಿ ಪೊಲೀಸರಿಂದ ರಕ್ತದಾನ 25ಯೂನಿಟ್ ಗಳಷ್ಟು ರಕ್ತ ಸಂಗ್ರಹ…

ಶಿವಮೊಗ್ಗ: ಪೂರ್ವ ಸಂಚಾರ ಪೊಲೀಸ್ ಠಾಣೆ ಹಾಗೂ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗದ ಆಶಾ ಜ್ಯೋತಿ ಸ್ವಯಂ ಪ್ರೇರಿತ ರಕ್ತ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಸಂಚಾರ ವೃತ್ತ ಕಛೇರಿಯಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ರಕ್ತದಾನ…

ಶ್ರೀ ರಾಮಸೇವಾ ಭಾವಸಾರ ಕ್ಷತ್ರಿಯ ಕ್ರಿಕೆಟ್ ಕೋ ಆಪರೇಟಿವ್ ಸೊಸೈಟಿಯ ಸಂತೋಷ್ ಸಾಕ್ರೆಗೆ ಹೆಚ್ಚು ಅಂಕ…

ಶಿವಮೊಗ್ಗ ನಗರದ ಶ್ರೀ ರಾಮಸೇವಾ ಭಾವಸಾರ್ ಕ್ಷತ್ರಿಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ. ಶಿವಮೊಗ್ಗ ದ ಆಡಳಿತ ಮಂಡಳಿಯ ಚುನಾವಣೆ ಫಲಿತಾಂಶವು ಯುವ ಟೀಮ್ ನ 9 ಸ್ಪರ್ಧಿಗಳು ಅಭೂತಪೂರ್ವ ಜಯಗಳಿಸಿದ್ದಾರೆ. ಗೀತಾ ಜಿ ಅವಿರೋಧವಾಗಿ ಆಯ್ಕೆಯಾಗಿದ್ದು 13ರ ಪೈಕಿ…

ಶಿವಮೊಗ್ಗ ಬಂಟರ ಭವನ ಅದ್ದೂರಿಯಾಗಿ ಲೋಕಾರ್ಪಣೆ…

ಶಿವಮೊಗ್ಗದ ಗೋಪಾಲ ಗೌಡ ಬಡಾವಣೆಯಲ್ಲಿ ಬಂಟರ ಯಾನೆ ನಾಡವರ ಸಂಘ(ರಿ.) ನೂತನವಾಗಿ ನಿರ್ಮಿಸಿರುವ ಸುಸಜ್ಜಿತ “ಬಂಟರ ಸಮುದಾಯ ಭವನ” ವನ್ನು ಮಾನ್ಯ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಬಿ.ಎಸ್. ಯಡಿಯೂರಪ್ಪ ಅವರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ…

ಮೂರು ತಿಂಗಳ ವೇತನಕ್ಕಾಗಿ ಕುವೆಂಪು ವಿವಿ ನೌಕರರ ಪ್ರತಿಭಟನೆ…

ಶಿವಮೊಗ್ಗದ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ದಿಡೀರನೆ ಅನಿರ್ದಿಷ್ಟಾವಧಿ ಮುಷ್ಕರವನ್ನು ನೌಕರರು ನಡೆಸಿದರು. ಅತಿಥಿ ಉಪನ್ಯಾಸಕರು ಸೇರಿದಂತೆ ಹೊರಗುತ್ತಿಗೆಯ ಎಲ್ಲಾ ನೌಕರರಿಗೂ ಕಳೆದ ವರ್ಷ ನವೆಂಬರ್ ತಿಂಗಳಿನಿಂದ ಇಲ್ಲಿಯವರೆಗೂ ಸಂಬಳವನ್ನು ನೀಡಿರುವುದಿಲ್ಲ ಎಂದು ಹೇಳಿದರು. ಪ್ರತಿಭಟನೆಯಲ್ಲಿ ಧಿಕ್ಕಾರ ಕೂಗುತ್ತಾ ನೌಕರರು ತಮ್ಮ ಸಂಬಳ…