Month: March 2024

ಕೋಟೆ ಶ್ರೀ ಅಯ್ಯಪ್ಪ ದೇವಾಲಯದಲ್ಲಿ ಮಾರ್ಚ್ 25ರಂದು ಸ್ವಾಮಿಗೆ ವಿವಿಧ ಅಭಿಷೇಕ…

ಶಿವಮೊಗ್ಗ ನಗರದ ಕೋಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 25ರ ಸೋಮವಾರ ಸ್ವಾಮಿಯ ಹುಟ್ಟಿದ ದಿನದಂದು ವಿವಿಧ ಬಸ್ಮಭಿಷೇಕ ಹಾಲಭಿಷೇಕ ಶಿರಭಿಷೇಕ ವಿವಿಧ ಅಭಿಷೇಕವನ್ನು ಮಾಡಲಾಗುತ್ತದೆ. ಸಂಜೆ ದೀಪೋತ್ಸವ ಮಹಾಮಂಗಳಾರತಿ ಮತ್ತು ಪ್ರಸಾದ ವಿನಿಯೋಗ ವಿರುತ್ತದೆ. ಭಕ್ತಾದಿಗಳು ಅತಿ ಹೆಚ್ಚಿನ…

KPCC ಕಾರ್ಯಧ್ಯಕ್ಷರಾಗಿ ಡಾ.ಮಂಜುನಾಥ್ ಭಂಡಾರಿ ನೇಮಕ…

ಲೋಕಸಭಾ ಚುನಾವಣೆ ವೇಳೆ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಲಾಗಿದ್ದು ವಿಧಾನಪರಿಷತ್ ಸದಸ್ಯರು ಹಾಗೂ ಎಐಸಿಸಿ ಸದಸ್ಯರು ಆದ ಡಾ. ಮಂಜುನಾಥ ಭಂಡಾರಿ ಸೇರಿ ಐವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಶಾಸಕ ತನ್ವೀರ್ ಸೇಠ್, ಜಿ.ಸಿ ಚಂದ್ರಶೇಖರ್, ವಿನಯ್ ಕುಲಕರ್ಣೀ, ಮಂಜುನಾಥ…

ಕೋಟೆ ಮಾರಿಕಾಂಬ ದೇವಿಯ ಜಾತ್ರೆಯ ಅಲಂಕಾರದ ರೂವಾರಿ ಎಂ.ಶ್ರೀಕಾಂತ್ ಗೆ ಹುಟ್ಟುಹಬ್ಬದ ಸಂಭ್ರಮ…

ಶಿವಮೊಗ್ಗ ನಗರ ಯುವ ಕಾಂಗ್ರೆಸ್ ನ ವತಿಯಿಂದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಂ ಶ್ರೀಕಾಂತ್ ರವರ ಹುಟ್ಟುಹಬ್ಬ ಆಚರಿಸಿದರು. ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನದ ಈ ಬಾರಿಯ ಅದ್ದೂರಿ ಅಲಂಕಾರದ ರೂವಾರಿಗಳು, ಬಡವರ ಬಂದು, ಸಮಾಜ ಸೇವಕರು, ಕಾಂಗ್ರೆಸ್ ನಾಯಕರು…

JNCCE ಕಾಲೇಜ್ ಹತ್ತಿರ ಬೀಕರ ಅಪಘಾತ…

ಶಿವಮೊಗ್ಗ ನಗರದ ನವುಲೆಯ ಬಳಿ ಭೀಕರ ಅಪಘಾತ ಆಗಿದ್ದು ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಕೆಟಿಎಂ ಗಾಡಿಯಲ್ಲಿ ಬರುತ್ತಿದ್ದ ಕಾಶಿಪುರದ ನಿವಾಸಿ ಜೆ ಎನ್ ಸಿ ಸಿ ಇ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಎದುರಿಗೆ ಪ್ಯಾಶನ್ ಪ್ರೊ ನಲ್ಲಿ ಬರುತ್ತಿದ್ದ ಇನ್ನರ್ವ…

ಲೋಕಸಭಾ ಚುನಾವಣೆ ಹಿನ್ನೆಲೆ ಮಿಥುನ್ ಕುಮಾರ್ ಜಿ ಕೆ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನ

ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀ ಮಿಥುನ್ ಕುಮಾರ್ ಜಿ ಕೆ, ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ನಗರದಲ್ಲಿ ಪಥಸಂಚಲನ ಮಾಡಲಾಯಿತುಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1,…

ಸಮರ್ಥ್ ಆಯುರ್ವೇದಿಕ್ ಕ್ಲಿನಿಕ್ ಉದ್ಘಾಟನೆ…

ಬಂಟರ ಯಾನೆ ನಾಡವರ ಸಂಘದ ಹಿರಿಯ ಸದಸ್ಯರಾದ ಶ್ರೀ ಸುಭಾಷ್ ಶೆಟ್ಟಿ ಇವರ ಪುತ್ರ ಡಾ. ಸುಜಿತ್ ಕುಮಾರ್ ಶೆಟ್ಟಿ ವಿನೋಬನಗರದ ಪೊಲೀಸ್ ಚೌಕಿ ಬಳಿ ನೂತನವಾಗಿ ಸಮರ್ಥ ಆಯುರ್ವೇದಿಕ್ ಕ್ಲಿನಿಕ್ ಉದ್ಘಾಟನೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರರಾದ ಡಾ…

ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಪಥ ಸಂಚಲನ…

ಲೋಕಸಭಾ ಚುನಾವಣೆ – 2024 ರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀ ಮಿಥುನ್ ಕುಮಾರ್ ಜಿ ಕೆ,ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ಮಾರ್ಗದರ್ಶನದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆರವರ ನೇತೃತ್ವದಲ್ಲಿ 21ರಂದು…

ಎಲ್ಲಾ ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಹಾಕಿಸಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಏ.1 ರಿಂದ 30 ರವರೆಗೆ ಜಾನುವಾರುಗಳಿಗೆ 5ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಶೇ.100 ಪ್ರಗತಿ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ…

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಫೈನಲ್…

ಪದವಿದರ ಕ್ಷೇತ್ರದ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರನ್ನ ಘೋಷಣೆ ಮಾಡಿದೆ. ಮುಂಬರುವ ಜೂನ್ ತಿಂಗಳಲ್ಲಿ 2024ರಲ್ಲಿ ನಡೆಯಲಿರುವ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಮತ್ತು ಎಸ್ ಪಿ ದಿನೇಶ್ ಹೆಸರು ಕಾಂಗ್ರೆಸ್ ಹೈಕಮಾಂಡ್ ಕೈ…

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಗೆ ಅದ್ದೂರಿ ಸ್ವಾಗತ…

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರಿಗೆ ಅದ್ದೂರಿಯಾಗಿ ಸ್ವಾಗತ ನೀಡಲಾಯಿತು.ಶಿವಮೊಗ್ಗ-ಚಿಕ್ಕಮಂಗಳೂರು ಜಿಲ್ಲೆಯ ಗಡಿಭಾಗವಾದ ಕಾರೆಹಳ್ಳಿ ಗ್ರಾಮದಿಂದ ಹುಚ್ಚಿನ ದಾಸಪ್ಪ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸುವುದರ ಮುಸುಂಬೆಮೂಲಕ ಶಿವಮೊಗ್ಗಕ್ಕೆ ಪ್ರಯಾಣವನ್ನು ಬೆಳೆಸಿದರು. ನಂತರ ಶಿವಮೊಗ್ಗದ ಎಂ ಆರ್ ಎಸ್…