Month: March 2024

ವಿಕಸಿತ ಭಾರತ ಸಂಕಲ್ಪ ಅಭಿಪ್ರಾಯ ಸಂಗ್ರಹ…

ರಾಜ್ಯ ಪ್ರಕೊಷ್ಠ ಸಂಯೋಜಕರಾದ ದತ್ತಾತ್ರಿ ಯಾರೊಂದಿಗೆ ರೋಟರಿ ಸದಸ್ಯರನ್ನು ಭೇಟಿಯಾಗಿ ವಿಕಸಿತ ಭಾರತ ಸಂಕಲ್ಪ ಪತ್ರದ ಮಾಹಿತಿ ಹಂಚಿಂಕೊಂಡು ಎಲ್ಲರಿಂದ 2024 ರ ಬೇಡಿಕೆಗಳ ಅಭಿಪ್ರಾಯ ಸಂಗ್ರಹಿಸಲಾಯಿತು. ಪ್ರತಿಯೊಬ್ಬ ಸದಸ್ಯರು ಬೇಡಿಕೆಗಳ ಅರ್ಜಿಯನ್ನು ಪೆಟ್ಟಿಗೆಗೆ ಹಾಕಿ (ಮತ್ತೊಮ್ಮೆ ಮೋದಿ) ಎಂದು ಹಾರೈಸಿದರು.…

ಶಸ್ತ್ರ ಆಯುಧಗಳನ್ನು ಠೇವಣೆ ಇರಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ…

ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್-16 ರಿಂದ ಜೂನ್ 06ರವರೆಗೆ ಜಾರಿಯಲ್ಲಿರುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ…

ಶಸ್ತ್ರ ಆಯುಧಗಳನ್ನು ಠೇವಣೆ ಇರಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ…

ಭಾರತ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ನಡೆಸಲು ಭಾರತ ಚುನಾವಣಾ ಆಯೋಗವು ವೇಳಾಪಟ್ಟಿ ಪ್ರಕಟಿಸಿದ್ದು, ನೀತಿ ಸಂಹಿತೆಯು 2024ರ ಮಾಚ್-16 ರಿಂದ ಜೂನ್ 06ರವರೆಗೆ ಜಾರಿಯಲ್ಲಿರುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಸ್ತ್ರ/ಆಯುಧಗಳನ್ನು ಹೊಂದಿರುವವರು ತಕ್ಷಣದಿಂದ ಜಾರಿಗೆ…

ಮಾರ್ಚ್ 25ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಅಗತ್ಯ ಸಿದ್ಧತೆಗೆ ಸೂಚನೆ-ಸಿದ್ದಲಿಂಗ ರೆಡ್ಡಿ…

ಜಿಲ್ಲೆಯಲ್ಲಿ ಮಾ.25 ರಿಂದ ಏಪ್ರಿಲ್ 06 ರವರೆಗೆ ಎಸ್‍ಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ…

ಗ್ಯಾರಂಟಿ ಸದಸ್ಯರಾಗಿ ಶಿವಾನಂದ್.U ಆಯ್ಕೆ…

ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಸದಸ್ಯರಾಗಿ ಮಿಳಗಟ್ಟ ಶಿವಾನಂದ U ಆಯ್ಕೆಯಾಗಿದ್ದಾರೆ. ಶಿವಾನಂದರವರು ಪ್ರಸ್ತುತ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಈ ಹಿಂದೆ ಸೂಡಾ ಸದಸ್ಯರಾಗಿ ಕೆಲಸವನ್ನು ನಿರ್ವಹಿಸಿದ್ದಾರೆ. ವರದಿ ಪ್ರಜಾ ಶಕ್ತಿ

ಮಂಡಗದ್ದೆ ಕ್ಲಸ್ಟರ್ ಕೇಂದ್ರದಲ್ಲಿ ಶಿಕ್ಷಕರಿಗೆ ಹೃದಯಸ್ಪರ್ಶಿ ಸೇವಾ ಅಭಿನಂದನೆ ಕಾರ್ಯಕ್ರಮ…

ಮಂಡಗದ್ದೆ ಕ್ಲಸ್ಟರ್ ಕೇಂದ್ರದಲ್ಲಿ ವರ್ಗಾವಣೆಗೊಂಡ ಶಿಕ್ಷಕರಿಗೆ ಹೃದಯಸ್ಪರ್ಶಿ ಸೇವಾಭಿನಂದನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮ ದ ಉದ್ಘಾಟನೆಯನ್ನು ಕ್ಷೇತ್ರಶಿಕ್ಷಣಾಧಿಕಾರಿಗಳಾದ ಶ್ರೀ.ಗಣೇಶ್ ವೈ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಯಂತಿನಾಗೇಶ್ ರವರು ನೆರವೇರಿಸಿದರು.ಸರ್ವರನ್ನು ಮಲ್ಲೇಶ್ ರವರು ಸ್ವಾಗತಿಸಿದರು.ಆರತಿ ಶಿಕ್ಷಕಿಯವರು ನಿರೂಪಿಸಿದರು.ಶಿಕ್ಷಕರ ಸಂಘದ ನಿರ್ದೇಶಕರುಗಳಾದ…

ದೇಶದಲ್ಲಿ ಈ ಬಾರಿ 400+ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ-ಪ್ರಧಾನಿ ನರೇಂದ್ರ ಮೋದಿ…

ದೇಶದಲ್ಲಿ 400+ ಅಭ್ಯರ್ಥಿಗಳನ್ನು ಗೆಲ್ಲಿಸಿ-ಪ್ರಧಾನಿ ನರೇಂದ್ರ ಮೋದಿ… ಕನ್ನಡದಲ್ಲಿ ಭಾಷಣ ಶುರು ಮಾಡಿದ ಜೊತೆಗೆ ಸಿಗಂದೂರು ಚೌಡೇಶ್ವರಿ ನಮಸ್ಕರಿಸುತ್ತಾ ದೇಶದಲ್ಲಿ ಈ ಬಾರಿ 400+ ಭಾರತೀಯ ಜನತಾ ಪಕ್ಷದ ಬಿಜೆಪಿ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಇಂದು…

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ರಾಜ್ಯಧ್ಯಕ್ಷರಾಗಿ ಎಸ್. ರವಿಕುಮಾರ್…

ಕರ್ನಾಟಕ ಸರ್ಕಾರದಿಂದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ರಾಜ್ಯಾಧ್ಯಕ್ಷ ರಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷರಾದ ಎಸ್.ರವಿ ಕುಮಾರ್ ಇವರನ್ನು ನೇಮಿಸಲಾಗಿದೆ. ವಿದ್ಯಾರ್ಥಿದೆಸೆಯಿಂದಲೂ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಪಕ್ಷದ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿ ಜಿಲ್ಲೆಯಲ್ಲಿ ಪಕ್ಷದ ಬಲವರ್ಧನೆಗೆ…

ವರದಹಳ್ಳಿ ಶ್ರೀಧರ ಆಶ್ರಮಕ್ಕೆ ಕೆ.ಎಸ್.ಈಶ್ವರಪ್ಪ ಭೇಟಿ…

ಶಿವಮೊಗ್ಗ ಲೋಕಸಭಾ ಸ್ವತಂತ್ರ್ಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರು ಇಂದು ಸಾಗರ ವರದಹಳ್ಳಿ ಶ್ರೀಧರ್ ಆಶ್ರಮ ಬೇಟಿ ಮಾಡಿದರು. ದೇಶಕ್ಕಾಗಿ ಮೋದಿ, ಶಿವಮೊಗ್ಗಕ್ಕಾಗಿ ಹಿಂದುತ್ವವಾದಿ ಸ್ವತಂತ್ರ ಅಭ್ಯರ್ಥಿ ಕೆ ಎಸ್ ಈಶ್ವರಪ್ಪನವರನ್ನು ಬೆಂಬಲಿಸಿ ಮತ ಚಲಾಯಿಸಿ ಎಂದು ಮತದಾರರಲ್ಲಿ ಕೋರಿದರು.