Month: March 2024

ಲೋಕಸಭಾ ಚುನಾವಣೆ ದಿನಾಂಕ ಘೋಷಣೆ…

BREAKING NEWS ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದೆ. ನವದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಮತದಾನ ನಡೆಯುತ್ತಿದೆ.ಏಪ್ರಿಲ್ 26 ಮತ್ತು ಮೇ 7ರಂದು ರಂದು…

“ಮೈಸೂರಿನ” ಕರ್ನಾಟಕ ವೀರ ಕೇಸರಿ ಪಡೆ ವತಿಯಿಂದ ಪ್ರತಿಭಟನೆ

ಮೈಸೂರು ಮತ್ತು ಕೆ ಆರ್ ನಗರ ತಾಲ್ಲೂಕು ಹಾಗು ಜಿಲ್ಲಾ ಪಂಚಾಯತ್ ಗಳಲ್ಲಿ 2023-24 ರ ತುಂಡುಗುತ್ತಿಗೆ ಕಾಮಗಾರಿಗಳ ವ್ಯಾಪಕ ಅವ್ಯವಹಾರ ನಡೆದಿರುವ ಬಗ್ಗೆ ಸಮಗ್ರ ತನಿಖೆಯನ್ನು ನಡೆಸಬೇಕು ಅರ್ಜಿ ಸಲ್ಲಿಸಿದ ಗುತ್ತಿಗೆದಾರನಿಗೆ ತುಂಡುಗುತ್ತಿಗೆ ಕಾಮಗಾರಿ ನೀಡದೆ ಅರ್ಜಿಯ ಇಲ್ಲದ ಗುತ್ತಿಗೆದಾರರಿಗೆ…

ಶಿವಮೊಗ್ಗ ಲೋಕಸಭಾ ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ…

BREAKING NEWS… ಶಿವಮೊಗ್ಗ ಲೋಕಸಭೆ ಸ್ವತಂತ್ರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ಸ್ಪರ್ಧೆ ಘೋಷಣೆ. ಶಿವಮೊಗ್ಗ ನಗರದ ಬಂಜಾರ ಭವನದಲ್ಲಿ ನಡೆದ ಅಭಿಪ್ರಾಯ ಸಂಗ್ರಹಣ ಸಭೆಯಲ್ಲಿ ಈಶ್ವರಪ್ಪನವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದರು.ಇದು ಮೋದಿ ವಿರುದ್ಧ ಸ್ಪರ್ಧೆ ಅಲ್ಲ ಎಂದು ಸ್ಪಷ್ಟಪಡಿಸಿದರು. ವರದಿ ಪ್ರಜಾ…

SUDA ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ…

ಸೂಡಾ ವತಿಯಿಂದ ಶಿವಮೊಗ್ಗ ಮತ್ತು ಭದ್ರಾವತಿ ನಗರಗಳನ್ನು ಅಭಿವೃದ್ದಿಸುವ ಹಾಗೂ ಜನಸಾಮಾನ್ಯರಿಗೆ ಕಡಿಮೆ ದರದಲ್ಲಿ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು. ಎಲ್‍ಬಿಎಸ್ ನಗರದ ಬೂಸ್ಟರ್ ಪಂಪ್‍ಹೌಸ್ ಹತ್ತಿರದ ಉದ್ಯಾನವನದಲ್ಲಿ ಸೂಡಾ ಬಡಾವಣೆ ಮತ್ತು ಸ್ಥಳೀಯ…

ಕುಡಿಯುವ ನೀರು ಮತ್ತು ಮೇವು ಕೊರತೆ- ಕಂಟ್ರೋಲ್ ರೂಂ ಸ್ಥಾಪನೆ…

2023-24 ನೇ ಸಾಲಿಗೆ ಶಿವಮೊಗ್ಗ ಜಿಲ್ಲೆ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರದಿಂದ ಘೋಷಣೆಯಾಗಿದ್ದು, ಮುಂದಿನ ದಿನಗಳಲ್ಲಿ ಬರದಿಂದ ಜನ, ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವು ಕೊರತೆ ಉಂಟಾದಲ್ಲಿ ಸಾರ್ವಜನಿಕರಿಂದ ಹಾಗೂ ಸರ್ಕಾರದಿಂದ ಬರುವ ವರದಿಗಳ ದೂರವಾಣಿ ಕರೆಗಳನ್ನು ಸ್ವೀಕರಿಸಿ…

ಶಿವಮೊಗ್ಗ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ಸಿ.ಎಸ್. ಚಂದ್ರಭೂಪಾಲ್…

ಶಿವಮೊಗ್ಗ ಜಿಲ್ಲಾ‌ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಶಿವಮೊಗ್ಗ ಜಿಲ್ಲಾ ಮಟ್ಟದ ಅಧ್ಯಕ್ಷರನ್ನಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ಆಡಳಿತ ಉಸ್ತುವಾರಿಗಳಾದ ಶ್ರೀ ಸಿ.ಎಸ್. ಚಂದ್ರಭೂಪಾಲ ಅವರನ್ನು ನೇಮಕಮಾಡಿರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿ.ಎಸ್.ಚಂದ್ರಭೂಪಾಲರವರು ಕಾಂಗ್ರೆಸ್ಪಕ್ಷದಲ್ಲಿ ಹಿರಿಯ ಕಾರ್ಯಕರ್ತರಾಗಿ…

BYR ರವರ ಮನೆಯಲ್ಲಿ ಕಾರ್ಯಕರ್ತರಲ್ಲಿ ಮುಗಿಲ ಮುಟ್ಟಿದ ಸಂಭ್ರಮ…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಲ್ಕನೇ ಬಾರಿಗೆ ಆಯ್ಕೆ ಮಾಡಿದ ಸಂತಸದ ಕ್ಷಣವನ್ನು ಶಿವಮೊಗ್ಗ ವಿನೋಬನಗರದ ಸ್ವಗೃಹದಲ್ಲಿ ಪಕ್ಷದ ಪ್ರಮುಖರೊಂದಿಗೆ ಸಿಹಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸಲಾಯಿತು. ನನ್ನ ಮೇಲೆ ಅಪಾರವಾದ ನಂಬಿಕೆ ಇಟ್ಟು ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ…

ಕರ್ನಾಟಕದ ಶಿವಮೊಗ್ಗ ಸೇರಿದಂತೆ 20 ಕ್ಷೇತ್ರಗಳಿಗೆ ಬಿಜೆಪಿ ಲೋಕಸಭಾ ಅಭ್ಯರ್ಥಿ ಹೆಸರು ಪ್ರಕಟ…

ಭಾರತೀಯ ಜನತಾ ಪಕ್ಷದ 2ನೇ ಪಟ್ಟಿ ರಿಲೀಸ್ ಆಗಿದೆ. ಕರ್ನಾಟಕದ 20 ಕ್ಷೇತ್ರಗಳಿಗೆ ಪಟ್ಟಿ ಪ್ರಕಟವಾಗಿದೆ. ಶಿವಮೊಗ್ಗಕ್ಕೆ ಬಿ ವೈ ರಾಘವೇಂದ್ರ , ಹಾವೇರಿಗೆ ಬಸವರಾಜ ಬೊಮ್ಮಾಯಿ ,ದಕ್ಷಿಣ ಕನ್ನಡಕ್ಕೆ ಬ್ರಿಜೇಶ್ ಚೌಟ , ಮೈಸೂರಿಗೆ ಯದುವೀರ್ ಒಡೆಯರ್ , ಉಡುಪಿ…