Month: March 2024

ಜಿಲ್ಲಾ ಬಿಜೆಪಿ ವತಿಯಿಂದ ಸಂಕಲ್ಪ ಪತ್ರ ಕಾರ್ಯಕ್ರಮ

ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಸಂಕಲ್ಪ ಪತ್ರ ಕಾರ್ಯಕ್ರಮವನ್ನು ನಗರದ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಂಡಿದ್ದರು 2014 ರ ನಂತರ ಸ್ವಾತಂತ್ರ್ಯ ಭಾರತಕ್ಕೂ ನಂತರದ ಭಾರತಕ್ಕೂ ವ್ಯತ್ಯಾಸವಾಗಿದೆ. ಡಿಜಿಟಲ್ ಇಂಡಿಯಾ ದಿಂದಾಗಿ ಸಾಕಷ್ಟು ಬದಲಾವಣೆಯಾಗಿದೆ.ಮೂಲ ಸೌಕರ್ಯಗಳ ಅಭಿವೃದ್ಧಿ ಮಾಡಲಾಗಿದೆ ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ…

ತೀರ್ಥಹಳ್ಳಿಯಲ್ಲಿ ರಾಷ್ಟ್ರಮಟ್ಟದ ಶ್ರೀ ಮಾರಿಕಾಂಬ ಕಪ್ ಖೋ ಖೋ ಪಂದ್ಯಾವಳಿ   

ತೀರ್ಥಹಳ್ಳಿಯ ಮಾರಿ ಜಾತ್ರೆ ಅಂಗವಾಗಿ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ ಹಾಗೂ ಶ್ರೀ ಮಾರಿಕಾಂಬ ದೇವಸ್ಥಾನ ವತಿಯಿಂದ ರಾಷ್ಟ್ರಮಟ್ಟದ ಹೊನಲು ಬೆಳಕಿನ ಖೋ-ಖೋ ಪಂದ್ಯಾವಳಿಯನ್ನು ಮಾ.14 ರಿಂದ 17 ರವರೆಗೆ ತೀರ್ಥಹಳ್ಳಿಯ ಆಗುಂಬೆ ಪೆಟ್ರೋಲ್ ಬಂಕ್ ಬಳಿ ಇರುವ ಎಪಿಎಂಸಿ ಪಕ್ಕದ ಮೈದಾನದಲ್ಲಿ…

ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ವಿಶೇಷ ಪುಷ್ಪಾಲಂಕರ…

ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ವಿಶೇಷ ಪುಷ್ಪಾಲಂಕರ ಮಾಡಲಾಗಿದೆ.5 ದಿನಗಳ ಕಾಲ ವಿಶೇಷ ಪುಷ್ಪಾಲಂಕರವನ್ನು ಮಾಡಲಾಗುತ್ತದೆ. ಈ ವಿಶೇಷ ಪುಷ್ಪಲಂಕಾರದ ಸಂಪೂರ್ಣ ಖರ್ಚನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್ ರವರು ವಹಿಸಿಕೊಂಡಿದ್ದಾರೆ. ಬೆಂಗಳೂರಿಂದ ಸುಮಾರು 40 ಜನ ತಂಡ…

SENIOR CHAMBER INTERNATIONAL ಭಾವನ.ಕೆ ಅತ್ಯುನ್ನತ ಪ್ರಶಸ್ತಿ ಸುರಿಮಳೆ…

ಇತ್ತೀಚಿಗೆ ಕೇರಳದ ಕಣ್ಣೂರಿನಲ್ಲಿ ನಡೆದ ಸೀನಿಯರ್ ಛೇಂಬರ್ ಇಂಟರ್ನ್ಯಾಷನಲ್ ನ 24ನೇ ರಾಷ್ಟ್ರೀಯ ಸಮ್ಮೇಳನದಲ್ಲಿ ಎಸ್ ಸಿ ಐ ಶಿವಮೊಗ್ಗ ಭಾವನ ಲೀಜನ್ ಗೆ ಅತೀ ಹೆಚ್ಚು ಪ್ರಶಸ್ತಿ, ಪುರಸ್ಕಾರಗಳು ಲಭಿಸಿತು. “ಬೆಳವಣಿಗೆ ಮತ್ತು ಅಭಿವೃದ್ಧಿ” ವಿಭಾಗದಲ್ಲಿ ವಿನ್ನರ್, “ಸಮುದಾಯ ಅಭಿವೃದ್ಧಿ”…

ಸಾಗರ ಬಂಟರ ಸಂಘದಿಂದ ರಕ್ತೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ…

ಸಾಗರ ಬಂಟರ ಸಂಘದ ವತಿಯಿಂದ ಶ್ರೀ ರಕ್ತೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದರು. ಬಂಟರ ಸಂಘದ ಕಟ್ಟಡ ಕಾಮಗಾರಿ ಇಂದು ಪುನರಾರಂಭ ಮಾಡಿದರು. ಜೊತೆಯಲ್ಲಿ ಸಂಘದ ಸದಸ್ಯರು ಶಿವಮೊಗ್ಗ ಬಂಟರ ಭವನದ ಇಂಜಿನಿಯರ್ ಅದ ಉಲ್ಲಾಸ ಹೆಗ್ಡೆ ರವರಿಗೆ ಸನ್ಮಾನಿಸಿದರು. ಈ…

ಶಿವಮೊಗ್ಗ ಲೋಕಸಭಾ ಚುನಾವಣೆ ಕಣಕ್ಕೆ ಗೀತಾ ಶಿವರಾಜ್ ಕುಮಾರ್…

ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್. ಇದರ ಅಂಗವಾಗಿ ಇಂದು ಮಧ್ಯಾಹ್ನ ನಗರದ ಶಿವಪ್ಪ ನಾಯಕ. ಪ್ರತಿಮೆ ಬಳಿ ಪಟಾಕಿ ಸಿಡಿಸಿ ಸಿಹಿ ಹಂಚುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಸಂಭ್ರಮಿಸಿದರು. ನೆನ್ನೆ…

ಮಾನಸಿಕ ಕಾಯಿಲೆಗೆ ಒಳಗಾಗಿರುವವರು ಸಂಖ್ಯೆ ಹಾಗೂ ಮಾನಸಿಕ ಆರೋಗ್ಯವನ್ನು ನಿರ್ವಹಣೆ ಮಾಡುವವರ ನಡುವಿನ ಅಂತರವು ಬಹಳಷ್ಟು ಇದೆ-ಡಾ.ಕಿರಣ್…

ಶಿವಮೊಗ್ಗ : ಕರ್ನಾಟಕ ರಾಜ್ಯ ಪೂರಕ ಆರೋಗ್ಯ ವಿಜ್ಞಾನಗಳ ವೃತ್ತಿಪರರ ಸಂಸ್ಥೆ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯೋಗದೊಂದಿಗೆ ಕಟೀಲ್ ಅಶೋಕ್ ಪೈ ಸ್ಮಾರಕ ಸಂಸ್ಥೆಯ ಪೂರಕ ಆರೋಗ್ಯ ವಿಜ್ಞಾನ ವಿಭಾಗವು ಕಲಿಕಾ ನ್ಯೂನ್ಯತೆ : ತಪಾಸಣೆ ಮತ್ತು…

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್…

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಮಾ.10 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಶರಾವತಿನಗರ ಎ ಬ್ಲಾಕ್ ನರ್ಸ್ ಕ್ವಾಟ್ರಸ್, ಆದಿಚುಂಚನಗಿರಿ…

ಸರ್ಕಾರದ ಯೋಜನೆಗಳನ್ನು ಬಿಂಬಿಸುವ ಕಲಾಜಾತ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ…

ಸರ್ಕಾರದ ಯೋಜನೆಗಳ ಕುರಿತು ಪ್ರಚಾರ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ‘ಕಲಾಜಾಥಾ’ ಸಂಚಾರಿ ವಾಹನಕ್ಕೆ ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಕಲಾಜಾಥ ಸಂಚಾರಿ ಪ್ರದರ್ಶನ ವಾಹನಗಳ ಮೂಲಕ…