Month: March 2024

ಮಥುರಾ ಗ್ರೂಪ್ಸ್ ಮಾಲೀಕರಾದ ಎನ್. ಗೋಪಿನಾಥ್ ರವರ ಹುಟ್ಟು ಹಬ್ಬ ಆಚರಣೆ…

ಶಿವಮೊಗ್ಗ ಮಥುರಾ ಗ್ರೂಪ್ಸ್ ಬಳಗ ಹಾಗೂ ಸ್ನೇಹಿತರು ಮಾಲಿಕರು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್ ಗೋಪಿನಾಥ್ ಅವರ ಜನುಮದಿನ ಆಚರಣೆ ಆಚರಿಸಿದರು. ಈ ಸಂಧರ್ಭದಲ್ಲಿ ಲಕ್ಷ್ಮೀದೇವಿ ಗೋಪಿನಾಥ, ಪ್ರಮುಖರಾದ ಅ. ನಾ. ವಿಜಯೇಂದ್ರ ರಾವ್, ಎಸ್. ಕೆ.…

ಈಶ್ವರವನದಲ್ಲಿ ವಿಶಿಷ್ಟ ಮಹಾಶಿವರಾತ್ರಿ ಉತ್ಸವ…

ಅಬ್ಬಲಗೆರೆಯ ಈಶ್ವರವನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಶಿಷ್ಟತೆಗಳಿಂದ ಕೂಡಿದ ಶಿವರಾತ್ರಿ ಉತ್ಸವಕ್ಕೆ ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್ ದಕ್ಷಿಣ ಪ್ರಾಂತ ಕಾರ್ಯದರ್ಶಿ, ಶಿವಮೊಗ್ಗ ಶಾಖೆಯ ಡಾ.ಶ್ರೀಧರ್ ಚಾಲನೆ ನೀಡಿದರು. ಇದೇ ಸಂಸ್ಥೆಯ ಸಹಯೋಗದಲ್ಲಿ ನವ್ಯಶ್ರೀ ಈಶ್ವರವನ ಚಾರಿಟೆಬಲ್ ಟ್ರಸ್ಟ್, ಆಯೋಜಿಸಿರುವ ಉಚಿತ…

ಶಿವಮೊಗ್ಗ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಪ್ರಕಟ…

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮೊದಲ ಅಭ್ಯರ್ಥಿಯ ಪಟ್ಟಿ ಬಿಡುಗಡೆಯಾಗಿದೆ.ಶಿವಮೊಗ್ಗದಿಂದ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ರವರ ಹೆಸರು ಘೋಷಣೆಯಾಗಿದೆ. ರಾಜ್ಯದ ಉಳಿದ ಕೆಲವು ಕ್ಷೇತ್ರಕ್ಕೂ ಸಹ ಅಭ್ಯರ್ಥಿ ಪ್ರಕಟವಾಗಿದೆ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ. ಬೆಂಗಳೂರು ಗ್ರಾಮಾಂತರ –ಡಿ.ಕೆ ಸುರೇಶ್…

ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ…

ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ಮತ್ತು ನನ್ನ ಕನಸಿನ ಕ್ರಾಂತಿಕಾರಕ ಯೋಜನೆಯಾದ ನಮ್ಮ ಶಾಲೆ ನಮ್ಮ ಜವಾಬ್ದಾರಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಗೃಹ ಕಚೇರಿ…

ಮಾಂಸ ಮಾರಾಟ ನಿಷೇಧ-ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ…

ಮಾರ್ಚ್ 08 ರಂದು ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ ತಿಳಿಸಿದ್ದಾರೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ…

VHP ಮತ್ತು ಭಗವಾನ್ ಆಶ್ರಮ ಟ್ರಸ್ಟ್ ವತಿಯಿಂದ ದೀಪಾ ಲಕ್ಷ್ಮಿ ಪೂಜೆ…

ವಿಶ್ವ ಹಿಂದೂ ಪರಿಷತ್ ಶ್ರೀ ಭಗವಾನ್ ಆಶ್ರಮ ಟ್ರಸ್ಟ್ ಶಿವಮೊಗ್ಗ ಇವರ ಸಹ ಯೋಗದೊಂದಿಗೆ ಮೀನಾಕ್ಷಿ ಭವನ್ ಬಳಿ ಇರುವ ಭಗವಾನ್ ಆಶ್ರಮದ ಆವರಣದಲ್ಲಿ ಹಿಂದೂ ಸಮಾಜದ ಸಾಮರಸ್ಯದ ದೃಷ್ಟಿಯಿಂದ ತಾಯಂದಿರು ಮತ್ತು ಸಹೋದರಿಯರಿಂದ ವೇದಮೂರ್ತಿ ವಿನಯ್ ಉಡುಪರ ನೇತೃತ್ವದಲ್ಲಿ ವಿಶೇಷವಾಗಿ…

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ತೀರ್ಥಹಳ್ಳಿ ರಸ್ತೆ ಮಾರ್ಗ ಬದಲಾವಣೆ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಮಾ.8 ಮತ್ತು 09 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು…

ಸೊರಬ : ಕಂದಾಯ ನಿರೀಕ್ಷಕ ಲೋಕಾಯುಕ್ತ ಬೆಲೆಗೆ

ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಎಂಬವರನ್ನು ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ಸ್ವತ್ತು ಮಾಡಿಸಲು ಲಂಚ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದರು ಕರ್ನಾಟಕ…

ಶಿವಮೊಗ್ಗದಲ್ಲಿ ಭಾರತ ಅಕ್ಕಿಗೆ ಸಂಸದ ಬಿ.ವೈ. ರಾಘವೇಂದ್ರ ಉಜ್ಜಯಿನಿ ಶ್ರೀಗಳು ಚಾಲನೆ…

ಭಾರತ್ ಅಕ್ಕಿಗೆ ಚಾಲನೆ… ದೇಶದ ಜನ ಸಾಮಾನ್ಯರಿಗೆ ಅತಿ ಕಡಿಮೆ ವೆಚ್ಚದಲ್ಲಿ ಅತ್ಯಂತ ಗುಣಮಟ್ಟದ ಅಕ್ಕಿ ವಿತರಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಐತಿಹಾಸಿಕ ಮಹತ್ವಾಕಾಂಕ್ಷೆ ಯೋಜನೆಯಾದ “ಭಾರತ್ ಅಕ್ಕಿ” ಯೋಜನೆಗೆ ಶಿವಮೊಗ್ಗದ ವಿನೋಬನಗರ ಶಿವಾಲಯ ದೇವಸ್ಥಾನ…