Month: March 2024

ಕಂದಾಯ ನಿರೀಕ್ಷಕ ವಿನಾಯಕ ಲೋಕಾಯುಕ್ತ ಬಲೆಗೆ…

ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಪ್ರತಿಭಾ ಎಂ ನಾಯ್ಕ ಕೋಂ ಮಹೇಶ್ ನಾಯ್ಕ ಎಂಬುವವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಇ-ಸ್ವತ್ತು ಮಾಡಿಸಲು ಲಂಚದ ಪಡೆದ ಸೊರಬ ಪುರಸಭೆ ಕಂದಾಯ ನಿರೀಕ್ಷಕ ವಿನಾಯಕ ಎಂಬುವವರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿ ಕ.ಲೋ. ಪೊಲೀಸ್…

SENIOR CHAMBER INTERNATIONAL ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಪುಷ್ಪ.ಎಸ್.ಶೆಟ್ಟಿ…

ಪುಷ್ಪ.ಎಸ್.ಶೆಟ್ಟಿ.ರಾಷ್ಟ್ರೀಯ ಉಪಾಧ್ಯಕ್ಷರು… ಶಿವಮೊಗ್ಗ ಬಂಟರ ಯಾನೆ ನಾಡುವರ ಸಂಘದ ನಿರ್ದೇಶಕರು ಮತ್ತು ಮಹಿಳಾ ಬಂಟರ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಪುಷ್ಪ ಎಸ್. ಶೆಟ್ಟಿ ಇವರು ಪ್ರತಿಷ್ಠಿತSENIOR CHAMBER INTERNATIONALಈ ಸೇವಾ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರಿಗೆ ಶಿವಮೊಗ್ಗ ಬಂಟರ ಯಾನೆ…

ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ದೇಣಿಗೆ…

ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿಂದ ದೇಣಿಗೆ ನಗರದ ಗ್ರಾಮ ದೇವತೆ ಐತಿಹಾಸಿಕ ಸುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಸಿಟಿ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ…

ಮಾರ್ಚ್ 12ರಿಂದ 16ರ ವರೆಗೆ ಶಿವಮೊಗ್ಗ ಕೋಟೆ ಮಾರಿಕಾಂಬ ಜಾತ್ರೆ…

ಇತಿಹಾಸ ಪ್ರಸಿದ್ಧ ಶಿವಮೊಗ್ಗ ಕೋಟೆ ಮಾರಿಕಾಂಬ ಜಾತ್ರೆ ಮಾರ್ಚ್ 12ರಿಂದ 16ರ ವರಗೆ ನಡೆಯುತ್ತದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪನವರು ತಿಳಿಸಿದ್ದಾರೆ. ಈ ಪ್ರಸಿದ್ಧ ಕೋಟೆ ಮಾರಿಕಾಂಬ ಜಾತ್ರೆಯು 5 ದಿನಗಳ ಕಾಲ ಅದ್ದೂರಿಯಾಗಿ ನಡೆಯುತ್ತಿದೆ. ರಾಜ್ಯದ…

ಗ್ರಾಮಾಂತರ BJP ವತಿಯಿಂದ ನಮೋ ಯುವ ಚೌಪಲ್ ಕಾರ್ಯಕ್ರಮ…

ಶಿವಮೊಗ್ಗ ಗ್ರಾಮಾಂತರ ಭಾಗದ ಆಯನೂರಿನಲ್ಲಿ ನಮೋ ಯುವ ಚೌಪಲ್ ಸಮಾರೋಪ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸಂಸದ ಬಿ ವೈ ರಾಘವೇಂದ್ರ ರವರನ್ನು ಗೆಲ್ಲಿಸಿ ದೇಶದ ಪ್ರಧಾನಿಯಾಗಿ ಮತ್ತೊಮ್ಮೆ ನರೇಂದ್ರ ಮೋದಿ ರವರನ್ನು ಆಯ್ಕೆ ಮಾಡಬೇಕಾಗಿ…

ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕು-ಮುಖ್ಯಮಂತ್ರಿಗಳೊಂದಿಗೆ ಸಭೆ-ಸಚಿವ ಮಧು ಬಂಗಾರಪ್ಪ…

ಶರಾವತಿ ಮುಳುಗಡೆ ಸಂತ್ರಸ್ತರ ಭೂ ಹಕ್ಕು ಸಮಸ್ಯೆ ಪರಿಹಾರ, ಅರಣ್ಯ ಭೂಮಿ ಒತ್ತುವರಿ ಸಕ್ರಮ, ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಾಯ್ದೆ ಸೇರಿದಂತೆ ಅರಣ್ಯ ಮತ್ತು ಕಂದಾಯ ಭೂಮಿ ಹಕ್ಕಿಗೆ ಸಂಬಂಧಿಸಿದ ವಿಷಯಗಳನ್ನು ಶೀಘ್ರವೇ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಪರಿಹಾಕರಕ್ಕೆ ಕ್ರಮ…

APMC ಕಾರ್ಯದರ್ಶಿ ಮತ್ತು ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ…

ಎಪಿಎಂಸಿ ಕಾರ್ಯದರ್ಶಿ ಕೋಡಿಗೌಡ ಮತ್ತು ಕೇಸ್ ವರ್ಕರ್ ಯೋಗೇಶ್ ಲೋಕಯುಕ್ತ ಬಲೆಗೆ ಬಿದ್ದಿದ್ದಾರೆ. ಎಪಿಎಂಸಿ ಆವರಣದಲ್ಲಿ ಮಳಿಗೆ ನಂಬರ್ 16 ನ್ನ ಪಡೆಯಲು ರವೀಂದ್ರ ವೀರಭದ್ರಪ್ಪ ನೇರಳೆ ಟೆಂಡರ್ ನಲ್ಲಿ ಇವರು ಆಯ್ಕೆಯಾಗಿದ್ದರು.ಮಳಿಗೆ ಹಂಚಲು ಒಂದು ಲಕ್ಷ ರೂ. ಲಂಚದ ಬೇಡಿಕೆ…

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಡಾ ಆರ್ ಎಂ ಮಂಜುನಾಥ ಗೌಡ ಅಧಿಕಾರ ಸ್ವೀಕಾರ…

ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷರಾಗಿ ಡಾ. ಆರ್.ಎಂ.ಮಂಜುನಾಥ್ ಗೌಡ ಅಧಿಕಾರ ಸ್ವೀಕರಿಸಿದರು.ಪಶ್ಚಿಮ ಘಟ್ಟದ ಸಾಲುಗಳಲ್ಲಿ 13 ಜಿಲ್ಲೆಗಳು ಬರುವಂತ ನಮ್ಮ ಮಲೆನಾಡಿನ ಹೆಬ್ಬಾಗಿಲು ಆಗಿರುವ ಈ ನಮ್ಮ ಶಿವಮೊಗ್ಗ ಎಂದು ಬಣ್ಣಿಸಿದರು. ಕುವೆಂಪು ವಿಶ್ವ ವಿದ್ಯಾನಿಲಯ ದಿಂದ ಡಾಕ್ಟರೇಟ್…

ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಡಾ.ಮಂಜುನಾಥ್ ಗೌಡ ಅಧಿಕಾರ ಸ್ವೀಕಾರ…

ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ನೂತನ ಅಧ್ಯಕ್ಷರಾಗಿ ಡಾ. ಮಂಜುನಾಥ್ ಗೌಡ ರವರು ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಸಾಗರ ಶಾಸಕರಾದ ಗೋಪಾಲಕೃಷ್ಣ ಜಿಲ್ಲಾ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್ ರವರು ನೂತನ ಅಧ್ಯಕ್ಷರಿಗೆ…

ನಕಲಿ ಕಾರ್ಮಿಕ ಕಾರ್ಡ್ ರದ್ದತಿ ಕ್ರಮಕ್ಕೆ ಒತ್ತಾಯ-INTAC ಕಾರ್ಮಿಕ ಕಾಂಗ್ರೆಸ್ ನಿಂದ ಮನವಿ…

ಶಿವಮೊಗ್ಗ: ಕಾರ್ಮಿಕ ಕಾರ್ಡ್ ಪಡೆದು ಸರ್ಕಾರದ ಸೌಲಭ್ಯ ಪಡೆಯುತ್ತಿರುವ ನಕಲಿ ಕಾರ್ಡ್‌ಗಳನ್ನು ರದ್ದು ಪಡಿಸಬೇಕು ಹಾಗೂ ನಕಲಿ ಕಾರ್ಮಿಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಐಎನ್‌ಟಿಯುಸಿ ಹಾಗೂ ಕಾರ್ಮಿಕ ಕಾಂಗ್ರೆಸ್ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು‌. ಶಿವಮೊಗ್ಗ…