Month: March 2024

ಮಕ್ಕಳಿಗೆ ಪೋಲಿ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಿ-ಸ್ನೇಹಲ್ ಸುಧಾಕರ್ ಲೋಕಂಡೆ…

ಜಿಲ್ಲೆಯ ೦ ಯಿಂದ ೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಬೇಕು. ಈ ಮೂಲಕ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿ.ಪಂ ಸಿಇಓ ಸ್ನೇಹಲ್‌ ಸುಧಾಕರ ಲೋಖಂಡೆ ಕರೆ ನೀಡಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌,…

ತೋಟಗಾರಿಕೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ…

ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನಲ್ಲಿ ರೈತರ ಮಕ್ಕಳಿಗಾಗಿ ನಡೆಸುವ 10 ತಿಂಗಳ ತರಬೇತಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದು, ಶಿವಮೊಗ್ಗ ಜಿಲ್ಲೆಯ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತರು ನಿಗದಿತ ನಮೂನೆ ಅರ್ಜಿಗಳನ್ನು…

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದವರ ಕುಂದು ಕೊರತೆ ಸಭೆ…

ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯನ್ನು ನಡೆಸಿ, ಅವರುಗಳ ಕುಂದು ಕೊರತೆಗಳನ್ನು ಆಲಿಸಿ ಈ…

ಮಾರ್ಚ್ 4ಮತ್ತು 5ರಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ-ಸಿ.ಎಸ್. ಷಡಕ್ಷರಿ…

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ, ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಮಾ. 04 ಮತ್ತು 05 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ 2023-24ನೇ ಸಾಲಿನ…

ಜನತೆಗೆ ಕೈಗೆಟಕುವ ದರದಲ್ಲಿ ನಿವೇಶನ ಹಂಚಿಕೆ ಗುರಿ-ಸುಡ ನೂತನ ಅಧ್ಯಕ್ಷ ಹೆಚ್.ಎಸ್ ಸುಂದರೇಶ್…

ತಮ್ಮ ಅಧಿಕಾರಾವಧಿಯಲ್ಲಿ ಬಡ ಮತ್ತು ಮಧ್ಯಮ ವರ್ಗದವರಿಗೆ ಕೈಗೆಟಕುವ ದರದಲ್ಲಿ ಸುಮಾರು 5 ರಿಂದ 10 ಸಾವಿರ ನಿವೇಶನಗಳನ್ನು ಹಂಚುವ ಉದ್ದೇಶ ಹೊಂದಿದ್ದೇನೆ ಎಂದು ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಇಂದು ಸೂಡಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನು…

ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಶೇಷ ಹುಟ್ಟು ಹಬ್ಬ ಆಚರಣೆ…

ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ 57 ನೇ ವರ್ಷದ ಹುಟ್ಟುಹಬ್ಬವನ್ನ ಅಭಿಮಾನಿಗಳೊಂದಿಗೆ ಆಚರಿಸಿದರು. ಈ ಸಂದರ್ಭದಲ್ಲಿ ನಟ ಡಾ.ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತಾಶಿವರಾಜ್ ಕುಮರ್ ಎಂ ಶ್ರೀಕಾಂತ್ ಭಾಗಿಯಾಗಿದ್ದರು‌. ಬೆಳಿಗ್ಗೆ ಬೆಂಗಳೂರಿನಲ್ಲಿ ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ…

ಸೂಡ ನೂತನ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಗೆ ಎಂ.ಶ್ರೀಕಾಂತ್ ಅಭಿನಂದನೆ…

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ರವರು ಇಂದು ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್ ರವರು ಶುಭಾಶಯ ಕೋರಿ ಅಭಿನಂದಿಸಿದರು. ರವಿಕುಮಾರ್ ಭಾಸ್ಕರ್ ನಾಗರಾಜ್ ಕಂಕರಿ ಶರತ್ ಮರಿಯಪ್ಪ…

ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ…

ಐತಿಹಾಸಿಕ ಕೋಟೆ ಶ್ರೀ ಮಾರಿಕಾಂಬ ಜಾತ್ರೆಗೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯಿಂದ ದೇಣಿಗೆ ನಗರದ ಗ್ರಾಮ ದೇವತೆ ಐತಿಹಾಸಿಕ ಸುಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ದೇವಿಯ ಅದ್ದೂರಿ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ದೇಣಿಗೆಯನ್ನು…

ನೂತನ ಸೂಡ ಅಧ್ಯಕ್ಷರಾಗಿ ಹೆಚ್.ಎಸ್. ಸುಂದರೇಶ್ ಅಧಿಕಾರ ಸ್ವೀಕಾರ…

ನೂತನ ಸೂಡಾ ಅಧ್ಯಕ್ಷನ್ನಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಬೃಹತ್ ಬೈಕ್ ರ್ಯಾಲಿ ನಡೆಸಿ ನಡೆಸಿ ಸೂಡಾ ಕಚೇರಿಯಲ್ಲಿ ಇಂದು ಅಧಿಕಾರ ಸ್ವೀಕರಿಸಿದರು. ಎಂಆರ್ ಎಸ್ ವೃತ್ತದಿಂದ ಜೀಪಿನಲ್ಲಿ ಮೆರವಣಿಗೆ ಹೊರಟ ನೂತನ ಸೂಡಾ ಅಧ್ಯಕ್ಷ ಹೆಚ್ ಎಸ್…

ಶಿವಮೊಗ್ಗದಲ್ಲೊಂದು ವಾಸವಿ ಚಿಣ್ಣರ ಸಂತೆ…

ಬನ್ನಿ ಸರ್ ಬನ್ನಿ ಅಮ್ಮ ಜ್ಯೂಸ್ ತಗೋಳಿ, ಆಂಟಿ ತರಕಾರಿ ಬೇಕಾ? ಅಂಕಲ್ ಸ್ಪೆಷಲ್ ಗಿರ್ಮಿಟ್ ಬೇಕಾ? ಯಾವುದು ಬೇಕು ಬಂದು ಆರಿಸಿಕೊಳ್ಳಿ ಬನ್ನಿ ಎಂದು ಕೂಗುವ ಧ್ವನಿ ಒಂದೆಡೆಯಾದರೆ ಬಾಳೆಹಣ್ಣು ಹಪ್ಪಳ ಕಲ್ಲಂಗಡಿ ತಿನ್ನಿ ಎಂದು ವಾಪಸ್ತರಂತೆ ಮಾರಾಟಕ್ಕೆ ನಿಂತ…