Day: March 8, 2024

ಮಾನಸಿಕ ಕಾಯಿಲೆಗೆ ಒಳಗಾಗಿರುವವರು ಸಂಖ್ಯೆ ಹಾಗೂ ಮಾನಸಿಕ ಆರೋಗ್ಯವನ್ನು ನಿರ್ವಹಣೆ ಮಾಡುವವರ ನಡುವಿನ ಅಂತರವು ಬಹಳಷ್ಟು ಇದೆ-ಡಾ.ಕಿರಣ್…

ಶಿವಮೊಗ್ಗ : ಕರ್ನಾಟಕ ರಾಜ್ಯ ಪೂರಕ ಆರೋಗ್ಯ ವಿಜ್ಞಾನಗಳ ವೃತ್ತಿಪರರ ಸಂಸ್ಥೆ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಯೋಗದೊಂದಿಗೆ ಕಟೀಲ್ ಅಶೋಕ್ ಪೈ ಸ್ಮಾರಕ ಸಂಸ್ಥೆಯ ಪೂರಕ ಆರೋಗ್ಯ ವಿಜ್ಞಾನ ವಿಭಾಗವು ಕಲಿಕಾ ನ್ಯೂನ್ಯತೆ : ತಪಾಸಣೆ ಮತ್ತು…

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್…

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಮಾ.10 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ಶರಾವತಿನಗರ ಎ ಬ್ಲಾಕ್ ನರ್ಸ್ ಕ್ವಾಟ್ರಸ್, ಆದಿಚುಂಚನಗಿರಿ…

ಸರ್ಕಾರದ ಯೋಜನೆಗಳನ್ನು ಬಿಂಬಿಸುವ ಕಲಾಜಾತ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ…

ಸರ್ಕಾರದ ಯೋಜನೆಗಳ ಕುರಿತು ಪ್ರಚಾರ ನೀಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಆಯೋಜಿಸಲಾಗಿರುವ ‘ಕಲಾಜಾಥಾ’ ಸಂಚಾರಿ ವಾಹನಕ್ಕೆ ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಕಲಾಜಾಥ ಸಂಚಾರಿ ಪ್ರದರ್ಶನ ವಾಹನಗಳ ಮೂಲಕ…

ಮಥುರಾ ಗ್ರೂಪ್ಸ್ ಮಾಲೀಕರಾದ ಎನ್. ಗೋಪಿನಾಥ್ ರವರ ಹುಟ್ಟು ಹಬ್ಬ ಆಚರಣೆ…

ಶಿವಮೊಗ್ಗ ಮಥುರಾ ಗ್ರೂಪ್ಸ್ ಬಳಗ ಹಾಗೂ ಸ್ನೇಹಿತರು ಮಾಲಿಕರು, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್ ಗೋಪಿನಾಥ್ ಅವರ ಜನುಮದಿನ ಆಚರಣೆ ಆಚರಿಸಿದರು. ಈ ಸಂಧರ್ಭದಲ್ಲಿ ಲಕ್ಷ್ಮೀದೇವಿ ಗೋಪಿನಾಥ, ಪ್ರಮುಖರಾದ ಅ. ನಾ. ವಿಜಯೇಂದ್ರ ರಾವ್, ಎಸ್. ಕೆ.…

ಈಶ್ವರವನದಲ್ಲಿ ವಿಶಿಷ್ಟ ಮಹಾಶಿವರಾತ್ರಿ ಉತ್ಸವ…

ಅಬ್ಬಲಗೆರೆಯ ಈಶ್ವರವನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ವಿಶಿಷ್ಟತೆಗಳಿಂದ ಕೂಡಿದ ಶಿವರಾತ್ರಿ ಉತ್ಸವಕ್ಕೆ ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಷನ್ ದಕ್ಷಿಣ ಪ್ರಾಂತ ಕಾರ್ಯದರ್ಶಿ, ಶಿವಮೊಗ್ಗ ಶಾಖೆಯ ಡಾ.ಶ್ರೀಧರ್ ಚಾಲನೆ ನೀಡಿದರು. ಇದೇ ಸಂಸ್ಥೆಯ ಸಹಯೋಗದಲ್ಲಿ ನವ್ಯಶ್ರೀ ಈಶ್ವರವನ ಚಾರಿಟೆಬಲ್ ಟ್ರಸ್ಟ್, ಆಯೋಜಿಸಿರುವ ಉಚಿತ…

ಶಿವಮೊಗ್ಗ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಪ್ರಕಟ…

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮೊದಲ ಅಭ್ಯರ್ಥಿಯ ಪಟ್ಟಿ ಬಿಡುಗಡೆಯಾಗಿದೆ.ಶಿವಮೊಗ್ಗದಿಂದ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್ ರವರ ಹೆಸರು ಘೋಷಣೆಯಾಗಿದೆ. ರಾಜ್ಯದ ಉಳಿದ ಕೆಲವು ಕ್ಷೇತ್ರಕ್ಕೂ ಸಹ ಅಭ್ಯರ್ಥಿ ಪ್ರಕಟವಾಗಿದೆ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಹೀಗಿದೆ. ಬೆಂಗಳೂರು ಗ್ರಾಮಾಂತರ –ಡಿ.ಕೆ ಸುರೇಶ್…