Day: March 26, 2024

ಅಕ್ರಮ ಮಧ್ಯ ಹಣ ವಶ-ಪ್ರಕರಣ ದಾಖಲು…

ಲೋಕಸಭಾ ಮತ ಕ್ಷೇತ್ರಗಳ ವ್ಯಾಪ್ತಿಯ ಚೆಕ್‍ಪೆÇೀಸ್ಟ್ ಗಳಲ್ಲಿ ಮಾ. 25 ರಂದು ಅಕ್ರಮವಾಗಿ ಸಾಗಿಸುತ್ತಿದ್ದ/ಮಾರಾಟ ಮಾಡುತ್ತಿದ್ದ ಸುಮಾರು ರೂ. 3126 ಮೊತ್ತದ 8.010 ಲೀಟರ್ ಮದ್ಯವನ್ನು ಪೊಲೀಸ್ ಇಲಾಖೆಯಿಂದ ಹಾಗೂ ಸುಮಾರು ರೂ. 16040 ಮೊತ್ತದ 47.38 ಲೀ ಮದ್ಯ ಸೇರಿ…

April 12ರಂದು ಸಾವಿರಾರು ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಕೆ ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ರಾಷ್ಟ್ರಭಕ್ತರ ಬಳಗದ ವತಿಯಿಂದ ನಗರ ಮತ್ತು ಗ್ರಾಮಾಂತರ ಮಟ್ಟದ ಬೂತ್ ಕಾರ್ಯಕರ್ತರ ಸಮಾವೇಶವನ್ನ ನಡೆಯಿತು. ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನ ಸೇರಿಸಲು ನಡೆದ ಕಾರ್ಯಕ್ರಮ ಇದಾಗಿದೆ. ಕಾರ್ಯಕ್ರಮ ಮುಗಿಸಿ ನೀವು ಮನೆಗೆ ಹೋದ ಕೂಡಲೆ ನಿಮ್ಮ…

ಕೋಟೆ ಶ್ರೀ ಮಾರಿಕಾಂಬ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಗೀತಾ ಶಿವರಾಜಕುಮಾರ್…

ಕೋಟೆ ಶ್ರೀ ಮಾರಿಕಾಂಬ ದೇವಿಗೆ ಕಾಂಗ್ರೆಸ್ ಅಭ್ಯರ್ಥಿಯಾದ ಗೀತಾ ಶಿವರಾಜಕುಮಾರ್ ರವರು ವಿಶೇಷ ಪೂಜೆ ಸಲ್ಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾನು ಖಂಡಿತ ಮತದಾರರ ಋಣವನ್ನು ತೀರಿಸುತ್ತೇನೆ. ಬದಲಾವಣೆಗೆಗಾಗಿ ನನಗೊಂದು ಅವಕಾಶ ಕೊಡಿ ಎಂದು ಶಿವಮೊಗ್ಗ ಜಿಲ್ಲೆಯ ಜನತೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ…

ಬಂಟರ ಭವನದಲ್ಲಿ ನಡೆದ ಸ್ನೇಹ ಮಿಲನ ಕಾರ್ಯಕ್ರಮ…

ಸ್ನೇಹ ಮಿಲನ-ನಮ್ಮೆಲ್ಲರ ಸಮ್ಮಿಲನ… ಶಿವಮೊಗ್ಗದಲ್ಲಿ ವಾಸವಿರುವ ವಿವಿಧ ಸಮುದಾಯಗಳ ಮುಖಂಡರು ಹಾಗೂ ಸಮುದಾಯದ ಪ್ರಮುಖ ನಾಯಕರೊಂದಿಗೆ ನಗರದ ಗೋಪಾಳಗೌಡ ಬಡಾವಣೆಯಲ್ಲಿರುವ ಶಿವಮೊಗ್ಗ ಬಂಟರ ಭವನದಲ್ಲಿ ಭಾರತೀಯ ಜನತಾ ಪಕ್ಷ ವಿಶೇಷವಾಗಿ ಹಮ್ಮಿಕೊಂಡಿದ್ದ “ಸ್ನೇಹ ಮಿಲನ” ಸಮಾರಂಭದಲ್ಲಿ ಭಾಗಿಯಾಗಿ, ಪಕ್ಷದ ಹಿರಿಯರ ಉಪಸ್ಥಿತಿಯಲ್ಲಿ…

ಅರ್ಥಪೂರ್ಣ ಮತ್ತು ಸರಳ ಜಯಂತಿ ಆಚರಣೆ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರಯುಕ್ತ ಡಾ.ಬಾಬು ಜಗಜೀವನರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್‍ರವರ ಜಯಂತಿಗಳನ್ನು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಏ.5 ರಂದು ಡಾ.ಬಾಬು ಜಗಜೀವನರಾಂ ಮತ್ತು ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್‍ರವರ ಜನ್ಮ ದಿನಾಚರಣೆ…

ಅಪ್ಪು ಹಾಡಿಗೆ ಸ್ಟೆಪ್ ಹಾಕುತ್ತಾ ಕುಣಿದ ಸಂಸದ ಬಿ ವೈ ಆರ್

“ಬಣ್ಣಗಳ ಹಬ್ಬ – ಹೋಳಿ ಹಬ್ಬ” ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಕೇಸರಿ ಹಿಂದೂ ಅಲಂಕಾರ ಸಮಿತಿಯು ಅದ್ದೂರಿಯಾಗಿ ಏರ್ಪಡಿಸಿದ್ದ “ಹೋಳಿ ಹಬ್ಬ” ಆಚರಣೆಯಲ್ಲಿ ಬಿ ವೈ ರಾಘವೇಂದ್ರ ರವರು ಪಾಲ್ಗೊಂಡು ನೆರೆದಿದ್ದ ಸಾರ್ವಜನಿಕರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ಅಪ್ಪು ಹಾಡಿಗೆ ಕುಣಿದು…