Day: March 28, 2024

SWEEP ವತಿಯಿಂದ ಮ್ಯೂಸಿಕಲ್ ಚೇರ್ ಮೂಲಕ ಮತದಾನ ಜಾಗೃತಿ…

ಶಿವಮೊಗ್ಗ ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ ಲೋಕಸಭಾ ಚುನಾವಣೆ ಸಂಬಂಧ ಕಳೆದ ಬಾರಿ ನಡೆದ ಚುನಾವಣೆಯಲ್ಲಿ ಕಡಿಮೆ ಮಾತಾಡನ ನಡೆದಿರುವ Part No, 189 ನಲ್ಲಿ ಸ್ವೀಪ್ ಕಾರ್ಯಕ್ರಮದ ಅಂಗವಾಗಿ ಆಟ ಆಡಿಸುವ ಮೂಲಕ ಮತದಾನದ ಜಾಗೃತಿ ನಡೆಸಲಾಯಿತು. ಮಹಿಳೆಯರಿಗೆ ಮತ್ತು…

ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಭರ್ಜರಿ ಪ್ರಚಾರ…

ಹಾರನಳ್ಳಿಯಲ್ಲಿ ಗೀತಾ ಶಿವರಾಜಕುಮಾರ್ ಪ್ರಚಾರ ಸಭೆಗ್ರಾಮಾಂತರಕ್ಕೆ ಬಂಗಾರಪ್ಪ ಕೊಡುಗೆ ಅಪಾರ: ಮಧು ಬಂಗಾರಪ್ಪ ಶಿವಮೊಗ್ಗ:’ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅದೇ, ಧೈರ್ಯದಿಂದ ಗೀತಾಕ್ಕಗೆ ಮತ ನೀಡಿ, ಚುನಾವಣೆಯಲ್ಲಿ ಗೆಲುವು ಸಾಧಿಸಲು ಆಶೀರ್ವದಿಸಬೇಕು ಎಂದು…

ದಾಖಲೆ ಇಲ್ಲದ ಹಣ ವಶ…

ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು ಇಂದು ಎಫ್‍ಎಸ್‍ಟಿ -2 ಬಿ ತಂಡದವರು ಶಿರಾಳಕೊಪ್ಪ-ಚಿತ್ರದಹಳ್ಳಿ ರಸ್ತೆ ಮಧ್ಯೆ ವಾಹನ ತಪಾಸಣೆ ಮಾಡುವ ವೇಳೆ ಸೊರಬ ವಾಸಿ ಮುನ್ನೀರ್ ಎಂಬವವರು ದಾಖಲೆ ಇಲ್ಲದೆ ವಾಹನದಲ್ಲಿ ರೂ.1,50,000 ಗಳನ್ನು ಸಾಗಿಸುತ್ತಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು…

ನೀರಿನ ಕಂದಾಯ ವಸೂಲಾತಿಗೆ ವಿಶೇಷ ಕೌಂಟರ್…

ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಮಾ.31 ರ ಭಾನುವಾರದಂದು 2023-24 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ನಗರದ “ರವೀಂದ್ರನಗರ ಗಣಪತಿ ದೇವಸ್ಥಾನದ ಹತ್ತಿರ, ಭಾರತೀಯ ಸಭಾ…

ಕೊಳವೆ ಬಾವಿ ಕೊರೆಯಲು ಹೆಚ್ಚಿಗೆ ಹಣ ಪಡೆದಲ್ಲಿ ಕಠಿಣ ಕ್ರಮ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ವಾಹನ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ…

ಉದ್ಯೋಗ ಮೇಳ-ನೇರ ಸಂದರ್ಶನ…

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ…