Month: April 2024

ಮೆಸ್ಕಾಂ ದೂರು ಮತ್ತು ಸಲಹೆಗಳಿಗೆ ಕರೆ ಮಾಡಿ…

ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ/ಅಡಚಣೆಗೆ ಸಂಬಂಧಿಸಿದಂತೆ ದೂರುಗಳು ಅಥವಾ ಸಲಹೆಗಳಿದ್ದಲ್ಲಿ ಮೆಸ್ಕಾಂ ದೂರವಾಣಿ ಸಂಖ್ಯೆಗೆ ಕರೆ ಮಾಡಿ ತಿಳಿಸಬಹುದೆಂದು ಶಿವಮೊಗ್ಗ ಕಾ&ಪಾ ವೃತ್ತ. ಮ.ವಿ.ಸ.ಕಂ., ಅಧೀಕ್ಷಕ ಇಂಜಿನಿಯರ್ ಎಸ್.ಜಿ. ಶಶಿಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೆಸ್ಕಾಂ ವ್ಯಾಪ್ತಿಯಲ್ಲಿನ ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ದೂರುಗಳಿದ್ದಲ್ಲಿ…

ಭದ್ರಾವತಿಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರೋಡ್ ಶೋ…

ಭದ್ರಾವತಿ: ನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ ಸಂಜೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು, ಸಹಸ್ರಾರು ಕಾರ್ಯಕರ್ತರೊಂದಿಗೆ ರೋಡ್ ಷೊ ನಡೆಸಿದರು. ರೋಡ್‌ ಷೊನಲ್ಲಿ ಕಾರ್ಯಕರ್ತರು ‘ಗೀತಕ್ಕ’ ಅವರನ್ನು ಬೆಂಬಲಿಸಿ ಎಂದು ಘೋಷಣೆ ಕೂಗುವ ಮೂಲಕ ಮತ ಪ್ರಚಾರ…

ನಮ್ಮ ನಡೆ ಮತಗಟ್ಟೆ ಕಡೆ ಮತದಾನ ಜಾಗೃತಿ ಕಾರ್ಯಕ್ರಮ…

ಶಿವಮೊಗ್ಗದಲ್ಲಿ ಈ ಬಾರಿ ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಶೇ.100 ರಷ್ಟು ಮತದಾನ ಆಗಲು ಸಹಕರಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿüಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಮತದಾರರಲ್ಲಿ ಮನವಿ ಮಾಡಿದರು.ಏ.28 ರ ಬೆಳಿಗ್ಗೆ 7 ಕ್ಕೆ ಜಿಲ್ಲಾಧಿಕಾರಿ…

ಜನರ ಸಂಕಲ್ಪ ಮತ್ತೊಮ್ಮೆ ಮೋದಿ-ಬಿ.ಎಸ್.ಯಡಿಯೂರಪ್ಪ…

ಭಾರತೀಯ ಜನತಾ ಪಕ್ಷ ಶಿಕಾರಿಪುರ ಮಂಡಲ ಇಂದು ಹೊಸೂರು ಮಹಾಶಕ್ತಿ ಕೇಂದ್ರ ಹಾಗೂ ಮಟ್ಟಿಕೋಟೆ ಭಾಗದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ಆಯೋಜಿಸಿದ್ದ ಬೃಹತ್ “ಸಾರ್ವಜನಿಕ ಸಭೆ” ಯಲ್ಲಿ ಭಾಗಿಯಾಗಿ ಮಾನ್ಯ ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ BS Yediyurappa ಅವರೊಂದಿಗೆ ಸಭಾ…

ಬಂಗಾರಪ್ಪ ನಮ್ಮ ಮನೆಯ ನಂದಾದೀಪ-ತಿಮ್ಲಾಪುರ ಮಹಿಳೆಯರು…

ಶಿಕಾರಿಪುರ : “ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ” ಯಾವ ಸರ್ಕಾರ ಏನೇ ಮಾಡಿದರೂ 32 ವರ್ಷಗಳ ಕೆಳಗೆ ಬಂಗಾರಪ್ಪನವರು ಮಾಡಿದ ಕೆಲಸಗಳನ್ನು ಯಾರ ಕೈಯಿಂದಲು ಮೀರಿಸಲು ಸಾಧ್ಯವಿಲ್ಲ ಎಂದು ತಿಮ್ಲಾಪುರದ ಮಹಿಳೆಯರು ಸಂತಸ ಪಟ್ಟರು ಸಚಿವ ಮಧು ಬಂಗಾರಪ್ಪನವರು ಶಿವಮೊಗ್ಗಕ್ಕೆ ಹೋಗುವ…

ಏಪ್ರಿಲ್ 29ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆ-ಬಿ.ಕೃಷ್ಣಪ್ಪ…

ಜಿಲ್ಲೆಯಲ್ಲಿ ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಿ.ಕೃಷ್ಣಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ…

ಜಿಲ್ಲಾ ಮರಾಠ ಸಮಾಜ ವತಿಯಿಂದ ಪಂಜಿನ ಮೆರವಣಿಗೆ…

ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರ ವಿರುದ್ಧ ಅಸಂಬದ್ಧ ಪದಗಳಿಂದ ಟೀಕೆ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ – ಮರಾಠ ಸಮುದಾಯದಿಂದ – ಬೃಹತ್ ಪಂಜಿನ ಪ್ರತಿಭಟನೆ – ಬಹಿರಂಗ ಕ್ಷಮೆಗೆ ಆಗ್ರಹ ಬುದ್ಧ – ಬಸವ-…

ಕಾಯಿಲೆಗಳ ನಿರ್ಲಕ್ಷ ಬೇಡ ಜಾಗೃತಿ ಇರಲಿ-ಡಾ.ನಟರಾಜ್…

ಕಾಯಿಲೆಗಳ ಪ್ರಮಾಣ ಕಡಿಮೆಯಾಗಿದೆ ಎಂದು ನಿರ್ಲಕ್ಷ್ಯ ಬೇಡ ಜಾಗೃತರಾಗಿ ಇರಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ ಅವರು ತಿಳಿಸಿದರು.ಅವರು ಇಂದು ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಸಂಜೆ ಕಾಲೇಜಿನಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ…

ವಕೀಲರ ಸ್ಪಂದನೆಯಿಂದ ಗೆಲುವಿನ ವಿಶ್ವಾಸ ಹೆಚ್ಚಿದೆ-ಬಿ.ವೈ.ರಾಘವೇಂದ್ರ…

ವಕೀಲರ ಸ್ಪಂದನೆಯಿಂದ ನನ್ನ ಗೆಲುವಿನ ವಿಶ್ವಾಸ ಇನ್ನೂ ಹೆಚ್ಚಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಇಂದು ನಗರದ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ ನೀಡಿ ವಕೀಲರ ಮತಯಾಚನೆ ಮಾಡಿ, ಮಾತುಕತೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಮಟ್ಟದ…

ಆದಿಚುಂಚನಗಿರಿ ಮಠಕ್ಕೆ ಶಿವರಾಜಕುಮಾರ್ ಭೇಟಿ…

ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಬುಧವಾರ ಇಲ್ಲಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ಮಠದ ಜಗದ್ಗುರು ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಪೀಠದ ಪ್ರಸನ್ನನಾಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಜೊತೆಗೆ ಮಠದ ವಾರ್ಷಿಕೋತ್ಸವ ನಿಮಿತ್ತ…