Month: April 2024

ಏಪ್ರಿಲ್ 26 ಹಾಗೂ ಮೇ7 ಕೆ ಪ್ರವಾಸ ಕೈಗೊಳ್ಳದಂತೆ ಪ್ರವಾಸಿಗರಿಗೆ ಸಿಇಓ ಸ್ನೇಹಲ್ ಸುಧಾಕರ್ ಲೋಕಂಡೇ ಮನವಿ…

ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನವಿದ್ದು ಎಪ್ರೀಲ್ 26 ಹಾಗೂ ಮೇ 7ಕ್ಕೆ ಪ್ರವಾಸ ಕೈಗೊಳ್ಳಲಿದೆ ಕಡ್ಡಾಯವಾಗಿ ಮತದಾನ ಮಾಡಲು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಸಕ್ರೈಬೆಲು ಆನೆ ಬಿಡಾರದಲ್ಲಿ ಆಗಮಿಸಿದ ಪ್ರವಾಸಿಗರಿಗೆ ಮನವಿ ಮಾಡಿಕೊಂಡರು. ಮತದಾನದ ದಿನದಂದು…

ಬೈಂದೂರಿನ ಬಿದ್ರ ಕಟ್ಟೆಯ ಜನತಾ ಕಾಲೋನಿಗೆ ಗೀತಾ ಶಿವರಾಜಕುಮಾರ್ ಭೇಟಿ…

ಬೈಂದೂರು: ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಭಾನುವಾರ ತಾಲ್ಲೂಕಿನ ಶಂಕರನಾರಾಯಣದ ಬೆದ್ರಕಟ್ಟೆಯ ಜನತಾ ಕಾಲೋನಿಗೆ ಭೇಟಿ ನೀಡಿ ಕೊರಗ ಸಮುದಾಯದ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಕಾಲೋನಿಯಲ್ಲಿ 70 ಕ್ಕೂ ಹೆಚ್ಚು ಕುಟುಂಬಗಳು ಬದುಕು ನಡೆಸುತ್ತಿದ್ದಾರೆ.…

ಕಾಲುಬಾಯಿ ಜ್ವರದ ವಿರುದ್ಧ ರೋಗ ಜಾನುವಾರುಗಳಿಗೆ ಲಸಿಕೆಗೆ ಸೂಚನೆ…

ಜಿಲ್ಲಾ ಪಶುಪಾಲನಾ ಇಲಾಖೆಯು ರೈತರಿಗೆ ಹಾಗೂ ಜಾನುವಾರು ಸಾಕಾಣಿಕಾದಾರರಿಗೆ ಬಿಸಿಲಿನ ತಾಪದಲ್ಲಿ ಜಾನುವಾರುಗಳ ರಕ್ಷಣೆಗೆ ಹಲವು ಸಲಹೆ ಸೂಚನೆಗಳನ್ನು ನೀಡಿರುತ್ತಾರೆ. ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಜ್ವರದ ಲಸಿಕಾ ಕಾರ್ಯಕ್ರಮವು ಏಪ್ರಿಲ್ 1 ರಿಂದ ಆರಂಭವಾಗಿದ್ದು 30 ರವರೆಗೆ…

ಬಂಟರ ಭವನದಲ್ಲಿ ನಡೆದ ಬಿಜೆಪಿ ಗ್ರಾಮಾಂತರ ಜನಪ್ರತಿನಿಧಿಗಳ ಸಭೆ…

ವಿಶ್ವದ ಬಲಿಷ್ಠ ರಾಷ್ಟ್ರವಾಗಿಸಲು ಮೋದಿ ದಿಟ್ಟ ಹೆಜ್ಜೆಭಾರತವನ್ನ ವಿಶ್ವದಲ್ಲಿಯೇ ಬಲಿಷ್ಠ ರಾಷ್ಟ್ರವಾಗಿಸಲು ಮೋದಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಹೇಳಿದರು.ನಗರದ ಬಂಟರ ಭವನದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಜನಪ್ರತಿನಿಧಿಗಳ ಹಾಗೂ…

ಹಕ್ಕಿಪಿಕ್ಕಿ ತಾಂಡದಲ್ಲಿ ಮತದಾನ ಜಾಗೃತಿ…

ಶಿವಮೊಗ್ಗದ ಗಾಡಿಕೊಪ್ಪ ಹಕ್ಕಿ ಪಿಕ್ಕಿ ತಾಂಡಾದಲ್ಲಿ ಬೀದಿ ನಾಟಕದ ಮೂಲಕ ಮತದಾನ ಜಾಗೃತಿ ಮೂಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯ್ತು. ಈ ಕಾರ್ಯಕ್ರಮದಲ್ಲಿ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು. ವರದಿ ಪ್ರಜಾ ಶಕ್ತಿ

ವಿಶೇಷ ಚೇತನರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಮತದಾನ ಜಾಗೃತಿ…

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯ ವತಿಯಿಂದ SVEEP ಮತದಾನ ಜಾಗೃತಿ ಕಾರ್ಯಕ್ರಮದ ಅಡಿ ಶಿವಮೊಗ್ಗದ ಡಾ|| ಬಿ.ಆರ್.ಅಂಬೇಡ್ಕರ್ ಭವನದ ಮುಂಭಾಗದ ಆವರಣದಲ್ಲಿ ವಿಶೇಷ ಚೇತನರಿಗೆ ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಹಾಗೂ ಅಂದ ಕಲಾವಿದ…

ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿ ಅಭಿಯಾನ…

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿಯನ್ನು ಮೆಹೆಂದಿಯಲ್ಲಿ ಮತದಾನ ಘೋಷಣೆಯನ್ನು ಬರೆಸುವುದರ ಮೂಲಕ ಜಾಗೃತಿ ಮಾಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯ್ತು. ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪಾಲಿಕೆಯ ಸ್ವೀಪ್…

PLD ಬ್ಯಾಂಕ್ ನೂತನ ಅಧ್ಯಕ್ಷರಾಗಿ ಆರ್. ವಿಜಯ್ ಕುಮಾರ್ (ದನಿ) ಆಯ್ಕೆ…

ಪಿ ಎಲ್ ಡಿ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆರ್ ವಿಜಯ್ ಕುಮಾರ್ (ದನಿ) ರವರು ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಮತ್ತು ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷರಾದ ಆರ್,ವಿಜಯಕುಮಾರ್(ದನಿ) ಸಂತೇಕಡೂರುರವರನ್ನ ಕರ್ನಾಟಕ ಸರ್ಕಾರದ ಪ್ರಾಥಮಿಕ ಮತ್ತು ಸಾಕ್ಷರತಾ ಇಲಾಖಾ ಸಚಿವರಾದ ಸನ್ಮಾನ್ಯ ಶ್ರೀ…

ಅದ್ದೂರಿ ಜನಸಾಗರದೊಂದಿಗೆ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ…

BYR ನಾಮಪತ್ರ ಸಲ್ಲಿಕೆ… ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಿ ವೈ ರಾಘವೇಂದ್ರ ಅವರು ಚುನಾವಣಾಧಿಕಾರಿಗಳಾದ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದರು. ರಾಮಣ್ಣ ಶೆಟ್ಟಿ ಪಾರ್ಕಿನಿಂದ ಅದ್ದೂರಿ ಮೆರವಣಿಗೆ ಕಾರ್ಯಕರ್ತರ ಪಡೆಯೊಂದಿಗೆ ಗಾಂಧಿ ಬಜಾರ್ ನೆಹರು ರೋಡ್ ಗೋಪಿ ಸರ್ಕಲ್…

SWEEP ವತಿಯಿಂದ ವಿಶೇಷವಾಗಿ ಮತದಾನ ಜಾಗೃತಿ ಅಭಿಯಾನ…

ಶಿವಮೊಗ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಮತದಾರರು ಹೆಚ್ಚು ಇರುವ ಕಡೆ ರಕ್ಷಾ ಸಮುದಾಯದವರ ಸಹಯೋಗದಲ್ಲಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಮಹಾನಗರ ಪಾಲಿಕೆಯ ಸ್ವೀಪ್ ತಂಡದಿಂದ ಹಮ್ಮಿಕೊಳ್ಳಲಾಗಿತ್ತು. ಅವರಿಗೆ ಪಾಸ್ ಇನ್ ದ ಬಾಲ್ ಆಟ…