Month: April 2024

ಡಾ.ಬಿ.ಆರ್.ಅಂಬೇಡ್ಕರ್ ರವರು ನಮ್ಮೆಲ್ಲರ ಪ್ರೇರಕ ಶಕ್ತಿ-ಗುರುದತ್ತ ಹೆಗಡೆ…

ಭಾರತ ಸ್ವಾತಂತ್ರ್ಯ ಪಡೆದ ನಂತರ ಶಾಂತಿಯುತ ಹಾಗೂ ಅತ್ಯುತ್ತಮ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾರ ಕೊಡುಗೆ ನೀಡಿದವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್‍ರವರು. ಅವರು ನಮಗೆಲ್ಲ ಪ್ರೇರಕ ಶಕ್ತಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಸಮಾಜ ಕಲ್ಯಾಣ ಇಲಾಖೆ,…

ಬಂಟರ ಭವನದಲ್ಲಿ ಮಹಿಳಾ ಸಮಾವೇಶ…

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಶಿವಮೊಗ್ಗ ನಗರ ಮಹಿಳಾ ಮೋರ್ಚಾ ವತಿಯಿಂದ ಬಂಟರ ಭವನ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಶಿವಮೊಗ್ಗ ನಗರ ಮಂಡಲ ವ್ಯಾಪ್ತಿಯ ಛತ್ರಪತಿ ಶಿವಾಜಿ ಹಾಗೂ ರಾಣಾ ಪ್ರತಾಪ ಸಿಂಹ ಮಹಾ ಶಕ್ತಿಕೇಂದ್ರದ “ಮಹಿಳಾ ಸಮಾವೇಶ”…

ಏಪ್ರಿಲ್ 19ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಏಪ್ರಿಲ್ 12 ರಿಂದ 19 ರವರೆಗೆ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಗೆ ನಾಮಪತ್ರಗಳನ್ನು ಉಮೇದುದಾರರು ಅಥವಾ ಸೂಚಕರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ…

ಕರವೇ ಯುವ ಸೇನೆಯಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 133 ನೇ ಜಯಂತಿ…

ಕರವೇ ಯುವ ಸೇನೆಯಿಂದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 133 ನೇ ಜಯಂತಿಯನ್ನು ಅಶೋಕ್ ನಗರ ಮುಖ್ಯರಸ್ದಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕರವೇ ಯುವ ಸೇನೆ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ್…

ಸೀನಿಯರ್ ಜೆ.ಸಿ ಕಾರ್ಯಕ್ರಮದಲ್ಲಿ ಮತದಾನ ಜಾಗೃತಿ…

ಸೀನಿಯರ್ ಜೆಸಿ ಕಾರ್ಯಕ್ರಮದಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು ಹಾಗೂ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಪಾಲಿಕೆಯ ನೋಡಲ್ ಅಧಿಕಾರಿಗಳಾದ ಶ್ರೀಮತಿ ಅನುಪಮಾ ಮಾತನಾಡಿ ಮೇ 7ರಂದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮತದಾರರು ಮತ ಚಲಾಯಿಸಿ.ಮತವನ್ನು ವ್ಯರ್ಥ…

ಜನಸ್ತೋಮ ದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಕೆ…

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಶುಕ್ರವಾರ ಜನಸಾಗರದಲ್ಲಿ ಸಾಗಿ ಬಂದು ನಾಮಪತ್ರ ಸಲ್ಲಿಸಿದರು. ಇದೇ ಮೊದಲ ಬಾರಿಗೆ ಪಕ್ಷೇತರ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆಗೆ ಈ ಮಟ್ಟಿಗೆ ಜನ ಸಾಗರವೇ ಹರಿದು ಬಂದಿದ್ದು ವಿಶೇಷವಾಗಿತ್ತು. ಈಶ್ವರಪ್ಪ ಅವರನ್ನು…

ರೋಟರಿ ಶಾಲೆಯಲ್ಲಿ ಮತದಾನ ಜಾಗೃತಿ…

ಶಿವಮೊಗ್ಗ ರಾಜೇಂದ್ರ ನಗರದ ರೋಟರಿ ಶಾಲೆಯಲ್ಲಿ ರೋಟರಿ ಕ್ಲಬ್ ಅಧ್ಯಕ್ಷರು ಹಾಗೂ ಸದಸ್ಯರನ್ನು ಒಳಗೊಂಡು ಮತದಾನ ಜಾಗೃತಿ ಕಾರ್ಯಕ್ರಮವನ್ನು ನಡೆಸಿ ಹಾಗೂ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಮತದಾನ ಜಾಗೃತಿ ಹಾಡಿಗೆ ನೃತ್ಯವನ್ನು ವಿಶೇಷವಾಗಿ ಮಾಡಿಸಲಾಯಿತು. ಸಮಯದಲ್ಲಿ ಪಾಲಿಕೆಯ…

ಶರಾವತಿ ನಗರದಲ್ಲಿ ಸ್ವೀಪ್ ವತಿಯಿಂದ ಮತದಾನ ಜಾಗೃತಿ…

ಶಿವಮೊಗ್ಗ ಶರಾವತಿ ನಗರದ ಕಡಿಮೆ ಮತದಾನವಾದ ಪಾರ್ಟ್ no 109ಹಾಗೂ 113ರಲ್ಲಿ ಮತದಾನದ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಮತ್ತು ಬುಕ್ ಬ್ಯಾಲೆನ್ಸ್ ಆಟದ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆಯ ಸ್ವೀಪ್ ತಂಡದ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು. ವರದಿ…

ಭದ್ರಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ಎಂ. ರಮೇಶ್ ಶೆಟ್ಟಿ ಶಂಕರ ಘಟ್ಟ ನೇಮಕ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ವಕ್ತಾರ ಹಾಗೂ 2018ರ ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಅಭ್ಯರ್ಥಿ ಎಂ.ರಮೇಶ್ ಶೆಟ್ಟಿ ಶಂಕರಘಟ್ಟ ಇವರನ್ನು ಭದ್ರಾವತಿ ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಉಸ್ತುವಾರಿಯಾಗಿ ನೇಮಿಸಲಾಗಿದೆ. ಈ ಕುರಿತು ಜಿಲ್ಲಾ ಕಾಂಗ್ರೆಸ್ ಸಮಿತಿ…

ರಂಜಾನ್ ಪ್ರಯುಕ್ತ ವಿಶೇಷ ಮತದಾನ ಜಾಗೃತಿ…

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯ ಮಾದರಿ ಪಾಳ್ಯ, ಶಾಂತಿ ನಗರ, ಮುಂತಾದ ಕಡೆ ಮುಸ್ಲಿಂ ಭಾಂದವರ ರಂಜಾನ್ ಹಬ್ಬದ ಪ್ರಯುಕ್ತ ನಡೆಸುವ ಪ್ರಾರ್ಥನೆ ಸಂದರ್ಭದಲ್ಲಿ ಮತದಾನ ಕುರಿತು ಅರಿವು ಮೂಡಿಸಿ ಪ್ರತಿಜ್ಞಾ ವಿಧಿ ಭೋದಿಸುವುದರ ಮೂಲಕ ಮತದಾನ ಹಬ್ಬ ಆಚರಿಸಲಾಯಿತು. ಈ ಸಮಯದಲ್ಲಿ…