Month: April 2024

ಪಾಸ್ ಇನ್ ದ ಬಾಲ್ ಆಟ ಆಡಿಸುವ ಮೂಲಕ ಮತದಾನ ಜಾಗೃತಿ…

ರಂಜಾನ್ ಪ್ರಯುಕ್ತ ಶಿವಮೊಗ್ಗ ಮಹಾ ಪಾಲಿಕೆ ಸ್ವೀಪ್ ವತಿಯಿಂದ ನಗರದ ಮಲವಗೊಪ್ಪದ ಅಲ್ಪ ಸಂಖ್ಯಾತ ಮಹಿಳೆಯರಿಗೆ ಪಾಸ್ ಇನ್ ದ ಬಾಲ್ ಆಟವನ್ನು ಆಡಿಸಿ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಈ ಸಂದರ್ಭದಲ್ಲಿ ನೋಡಲ್ ಅಧಿಕಾರಿಗಳಾದ ಅನುಪಮಾ ಮಾತನಾಡಿ ಮತದಾರರು ಮತದಾನ ದಿನವನ್ನು…

ಏಪ್ರಿಲ್ 28ರಂದು ನೋಬೆಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಕಾರ್ಯಕ್ರಮ-ವಿನೋದ್…

ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಏಪ್ರಿಲ್ 28ರಂದು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಮೊದಲ ಬಾರಿಗೆನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಿನೋದ್ ತಿಳಿಸಿದ್ದಾರೆ. ನೋಬಲ್ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆಯು ದೇಶದಲ್ಲಿ ವಿಶೇಷ ಪ್ರತಿಭೆಗಳನ್ನು ಹೊಂದಿರುವ…

ಯುಗಾದಿ ಸಂಭ್ರಮದಲ್ಲಿ ಬಿ.ವೈ.ರಾಘವೇಂದ್ರ ಬಾಗಿ…

ಯುಗಾದಿ ಹಬ್ಬದ ಪ್ರಯುಕ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ನಗರದ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ “ಯುಗಾದಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿ ವೈ ರಾಘವೇಂದ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುಲಾಯಿತು. ಕಾರ್ಯಕ್ರಮದಲ್ಲಿ…

ಶಿವಮೊಗ್ಗ ಗ್ರಾಮಾಂತರದಲ್ಲಿ ಮತದಾನ ಜಾಗೃತಿ…

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತರಿ /ದುಡಿಮೆ ಖಾತರಿ” ಅಭಿಯಾನದಡಿ ಕೈಗೊಂಡಿರುವ ಕಾಮಗಾರಿ ಸ್ಥಳವಾದ ಕೊಮ್ಮನಾಳು ಗ್ರಾಮ ಪಂಚಾಯತಿಯಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಿ,…

ಹೊಸ ವರ್ಷ ಯುಗಾದಿ ಹಬ್ಬ ಆಚರಿಸಿದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್…

ಶಿವಮೊಗ್ಗ: ರಾಜಕೀಯ ಭಾಷಣ ಮಾಡುವುದಕ್ಕಿಂತ ಜನ ಸಾಮಾನ್ಯರಿಗೆ ಹತ್ತಿರವಿದ್ದು, ಸೇವೆ ಸಲ್ಲಿಸುವುದು ಮುಖ್ಯ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ವಿನೋಬನಗರದ ಶ್ರೀರಾಮ ನಗರ (ಬೆಂಕಿನಗರ) ನಿವಾಸಿಗಳಿಂದ ಮಂಗಳವಾರ ಆಯೋಜಿಸಿದ್ದ ‘ನವ ಸಂವತ್ಸರದ ಸಂಭ್ರಮದಲ್ಲಿ ಗೀತಕ್ಕ, ಶಿವಣ್ಣ ನಮ್ಮೊಂದಿಗೆ’ ಶೀರ್ಷಿಕೆಯಡಿಯ…

ರಂಗೋಲಿ ಬಿಡಿಸುವ ಮೂಲಕ SWEEP ವತಿಯಿಂದ ಮತದಾನ ಜಾಗೃತಿ…

ಶಿವಮೊಗ್ಗ ನಗರದಲ್ಲಿ ಸ್ವೀಪ್ ವತಿಯಿಂದ ಗೋಪಾಳದಲ್ಲಿನ ನಿವಾಸಿಗಳ ಜೊತೆ ಮತದಾನದ ಹಬ್ಬ ಜಾಗೃತಿ ಕಾರ್ಯಕ್ರಮವನ್ನು ಮಹಿಳೆಯರಿಗೆ ರಂಗೋಲಿ ಬಿಡಿಸುವುದರ ಮೂಲಕ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಎಲ್ಲಾ ಮಹಿಳೆಯರಿಗೂ ಯುಗಾದಿ ಹಬ್ಬದ ಪ್ರಯುಕ್ತ ಅರಿಶಿನ ಕುಂಕುಮ ಕೊಡುವುದರ ಮೂಲಕ ಸಂಪ್ರದಾಯವಾಗಿ ಆಚರಿಸಲಾಯಿತು.ಮತದಾನ…

ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಅವಕಾಶ ನೀಡಿ-ಗೀತಾ ಶಿವರಾಜಕುಮಾರ್…

ಬೈಂದೂರು: ‘ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ‌. ಆದ್ದರಿಂದ, ಇಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನ ನಾಡ ಗ್ರಾಮದಲ್ಲಿ ಭಾನುವಾರ…

ತುಂಗಾನಗರ ಪೊಲೀಸರಿಂದ ಗಾಂಜಾ ವಶ ಆರೋಪಿ ಬಂಧನ…

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಡಿಕೊಪ್ಪ ಗ್ರಾಮದಿಂದ ಪುರುದಾಳು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಇರುವ ಚಾನಲ್ ಹತ್ತಿರ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಶ್ರೀ ಮಿಥುನ್ ಕುಮಾರ್ ಜಿ ಕೆ, ಪೊಲೀಸ್ ಅಧೀಕ್ಷಕರು,…

BYR ಪರ BYY ಭರ್ಜರಿ ಪ್ರಚಾರ…

ಬಿಜೆಪಿ ಲೋಕಸಭೆ ಅಭ್ಯರ್ಥಿ ಬಿ ವೈ ರಾಘವೇಂದ್ರ ಪರ ರಾಜ್ಯದ್ಯಕ್ಷ ಮತ್ತು ಸಹೋದರರಾದ ಬಿ ವೈ ವಿಜಯೇಂದ್ರ ರವರು ತವರು ಕ್ಷೇತ್ರ ಶಿಕಾರಿಪುರದಲ್ಲಿ ಭರ್ಜರಿ ಪ್ರಚಾರ ನಡೆಸಿದರು.ಶಿಕಾರಿಪುರ ತಾಲ್ಲೂಕು ಕಾಗಿನಲ್ಲಿ ಶ್ರೀ ಮೂಕಾಂಬಿಕಾ ದೇವಸ್ಥಾನ ಮುಂಭಾಗದ ವೃತ್ತದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಗಿನಲ್ಲಿ,…