Month: April 2024

ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕಾಲಾವಕಾಶ…

ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರು ಪಟ್ಟಿಯಿಂದ ಕೈಬಿಟ್ಟು ಹೊಗಿದ್ದಲ್ಲಿ ಹಾಗೂ ಹೊಸ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಏ. 09 ರ ವರೆಗೆ ಕಾಲಾವಕಾಶ ಕಲ್ಪಿಸಿಕೊಡಲಾಗಿದೆ.ಮತದಾರರೇ ನೇರವಾಗಿ http://www.nvsp.in ಮತ್ತು http://voterportal.eci.gov.in ಹಾಗೂ voter…

ನನ್ನ ಬೂತ್ ಸಶಕ್ತ ಬೂತ್-ಬಿ. ವೈ.ರಾಘವೇಂದ್ರ…

ಲೋಕಸಭೆಯ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಸೊರಬ ಮಂಡಲದ ವತಿಯಿಂದ ಪಕ್ಷದ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ “ಪೇಜ್ ಪ್ರಮುಖ್ ಕಾರ್ಯಕರ್ತರ” ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ನೆರೆದಿದ್ದ ದೈವದುರ್ಲಭ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು. ಕೇಂದ್ರದ ಶ್ರೀ…

ಗೀತಾ ಶಿವರಾಜಕುಮಾರ್ ರವರಿಂದ ಜಿಲ್ಲೆಯಲ್ಲಿ ಬಿರುಸಿನ ಪ್ರಚಾರ…

ಒಗ್ಗಟ್ಟಿನ ಬಲ ಪ್ರದರ್ಶಿಸಿ: ಗೀತಾ ಶಿವರಾಜಕುಮಾರ್ ರಿಪ್ಪನಪೇಟೆ: ಒಗ್ಗಟ್ಟಿನಿಂದ ಎಲ್ಲರೂ ಕೂಡಿ ಪಕ್ಷಕ್ಕೆ ಶಕ್ತಿ ತುಂಬಬೇಕು ಎಂದು ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಿಪ್ಪನ ಪೇಟೆ ವೃತ್ತದಲ್ಲಿ ಗುರುವಾರ…

SWEEP ವತಿಯಿಂದ ಫಾಸ್ಟ್ ವಾಕ್ ಆಟದ ಮೂಲಕ ಮತದಾನ ಜಾಗೃತಿ…

ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ ಇಂದು ನಗರದಲ್ಲಿ ಕಡಿಮೆ ಮತದಾನ ವಾಗಿರುವ ps no 171,173,174 ಕೆಆರ್ ಪುರಂನಲ್ಲಿ ರಲ್ಲಿ ಮಹಿಳೆಯರಿಗೆ ಫಾಸ್ಟ್ ವಾಕ್ ಆಟದ ಮೂಲಕ ಮತಗಟ್ಟೆಗೂ ಇದೇ ತರ ಬಂದು ಮತದಾನ ಮಾಡಬೇಕೆಂದು ಅರಿವು ಮೂಡಿಸಿದರು. ಇದೇ ಸಂದರ್ಭದಲ್ಲಿ…

ಗ್ಯಾರಂಟಿ ಯೋಜನೆಗಳ ಬಗ್ಗೆ ತಪ್ಪು ಸಂದೇಶ-ಗೀತಾ ಶಿವರಾಜಕುಮಾರ್…

ಶಿವಮೊಗ್ಗ: ಗ್ಯಾರಂಟಿ ಯೋಜನೆಗಳಿಂದ ಜನರು ದಾರಿ ತಪ್ಪುತ್ತಿದ್ದಾರೆ ಎಂದು ಕೆಲವರು ತಪ್ಪು ಸಂದೇಶ ಹರಡುತ್ತಿದ್ದಾರೆ. ಈ ರೀತಿಯ ವದಾಂತಿಗಳಿಗೆ ಜನರು ಕಿವಿಕೊಡಕೂಡದು. ಗ್ಯಾರಂಟಿ ಯೋಜನೆಗಳಿಂದ ಬಡವರ ಬಾಳು ಹಸನಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಹೇಳಿದರು. ಸಾಗರ ಬ್ಲಾಕ್ ಕಾಂಗ್ರೆಸ್…

ವಿನೋಬನಗರದಲ್ಲಿ SWEEP ವತಿಯಿಂದ ಮತದಾನ ಜಾಗೃತಿ ಅಭಿಯಾನ…

ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ 3ರಂದು ಕಡಿಮೆ ಮತದಾನ ವಾದ ಪಾರ್ಟ್ ನಂಬರ್ 49 ಹಾಗೂ 88ರಲ್ಲಿ ನಾಗರೀಕರಿಗಾಗಿ ಮತದಾನ ಜಾಗೃತಿ ಕಾರ್ಯಕ್ರಮವನ್ನು ಪಾಸಿಂಗ್ ದ ಬಾಲ್ ಆಡಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಶ್ರೀಮತಿ…

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆರ್. ಪ್ರಸನ್ನ ಕುಮಾರ್ ಅಧಿಕಾರ ಸ್ವೀಕಾರ…

ಕಾಂಗ್ರೆಸ್ ನೂತನ ಜಿಲ್ಲಾ ಅಧ್ಯಕ್ಷರಾಗಿ ಆರ್ ಪ್ರಸನ್ನ ಕುಮಾರ್ ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಆರ್.ಪ್ರಸನ್ನ ಕುಮಾರ್,ಈ ಸಲ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.ಕಾರ್ಯಕರ್ತರು…

ಚುನಾವಣೆ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಂಡರೆ ಶಿಸ್ತಿನ ಕ್ರಮ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಪ್ರಕಟವಾದ ಕಾರಣ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಕಾರ್ಯ ಮತ್ತು ಪ್ರಚಾರ ಕಾರ್ಯಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ. ಭಾರತ ಸರ್ಕಾರ ಹಾಗೂ ವಿಶ್ವ ಸಂಸ್ಥೆಯು ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1992ರ ಡಿಸೆಂಬರ್ 11 ರಂದು ಒಪ್ಪಿ ಅನುಮೋದಿಸಿದೆ.…

ಪೊಲೀಸ್ ಧ್ವಜ ದಿನಾಚರಣೆ…

ಕರ್ನಾಟಕ ಪೊಲೀಸ್ ಕಾಯ್ದೆಯು 1963 ರಲ್ಲಿ ಅಸ್ತಿತ್ವಕ್ಕೆ ಬಂದ ನಂತರ ದಿನಾಂಕ: 02-04-1965 ರಂದು ಸರ್ಕಾರವು ಪೊಲೀಸ್ ಇಲಾಖೆಗೆ ಪ್ರತ್ಯೇಕ ಧ್ವಜವನ್ನು ರೂಪಿಸಿ, ಇಲಾಖೆಗೆ ಹಸ್ತಾಂತರಗೊಳಿಸಿರುತ್ತದೆ. ಪ್ರತಿ ವರ್ಷ ಏಪ್ರಿಲ್ 2ನೇ ದಿನಾಂಕದಂದು ಪೊಲೀಸ್ ಧ್ವಜಾ ದಿನಾಚರಣೆಯನ್ನು ರಾಜ್ಯದಾದ್ಯಾಂತ ಆಚರಿಸಲಾಗುತ್ತಿದೆ ಮತ್ತು…

ಬೈಕ್ ರ್ಯಾಲಿ ಮೂಲಕ SWEEP ವತಿಯಿಂದ ಮತದಾನ ಜಾಗೃತಿ…

ಜಿಲ್ಲಾಡಳಿತ, ಜಿ.ಪಂ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾಡಳಿತ ಕಚೇರಿ ಆವರಣದಿಂದ ಅಲ್ಲಮಪ್ರಭು ಮೈದಾನದ ವರೆಗೆ ಮತದಾನ ಜಾಗೃತಿ ಮೂಡಿಸುವ ಬೈಕ್ ರ್ಯಾಲಿ ನಡೆಯಿತು.ಜಿ.ಪಂ.ಸಿಇಒ ಬೈಕ್ ರ್ಯಾಲಿಗೆ ಚಾಲನೆ ನೀಡಿ, ತಾವೂ ಬೈಕ್ ಚಲಾಯುಸಿಕೊಂಡು ಅಲ್ಲಮಪ್ರಭು ಮೈದಾನ ತಲುಪಿದರು.ರ್ಯಾಲಿಯಲ್ಲಿ ವಿವಿಧ…