Day: April 1, 2024

ಹೊಸಮನೆಯಲ್ಲಿ SWEEP ವತಿಯಿಂದ ವಿನೂತನ ಮತದಾನ ಜಾಗೃತಿ ಅಭಿಯಾನ…

ಶಿವಮೊಗ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣದ ಮತದಾನವಾದ ಬೂತ್ ಸಂಖ್ಯೆ, 83 ರ ಹೊಸಮನೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಸ್ವೀಪ್ ವತಿಯಿಂದ ಮತದಾನದಲ್ಲಿ ಪಾಲ್ಗೊಳ್ಳುವ ಬಗ್ಗೆ ಪುರುಷರು ಮತ್ತು ಮಹಿಳೆಯರಿಗೆ, ಬಕೇಟ್ ಇನ್ ದ ಬಾಲ್ ಆಟ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರಾಗಿ ಅರ್ ಪ್ರಸನ್ನ ಕುಮಾರ್ ನೇಮಕವಾಗಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ವೇಣುಗೋಪಾಲ್ ರವರು ತಕ್ಷಣ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಾರೆ.ಪ್ರಸನ್ನ ಕುಮಾರ್ ರವರು ಈ ಹಿಂದೆ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ವಿಟಿಯು ಯುವ ಉತ್ಸವದಲ್ಲಿ ರನ್ನರ್ ಅಪ್ ಪಡೆದ JNCCE ಸ್ಟೂಡೆಂಟ್ಸ್…

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಚಿಕ್ಕಬಳ್ಳಾಪುರದ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ 23 ನೇ ಯುವ ಉತ್ಸವದಲ್ಲಿ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎರಡನೇ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದಾರೆ. ನಾಲ್ಕು ದಿನಗಳ ಯುವ ಉತ್ಸವದಲ್ಲಿ ಸಂಗೀತ, ನೃತ್ಯ, ರಂಗಭೂಮಿ, ಸಾಹಿತ್ಯ,…

SARJI ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ಯಾತ್ ಲ್ಯಾಬ್ ಶುಭಾರಂಭ…

ಶಿವಮೊಗ್ಗ ಸರ್ಜಿ ಆಸ್ಪತ್ರೆಗಳ ಸಮೂಹಕ್ಕೆ ಮತ್ತೊಂದು ಆರೋಗ್ಯ ಸೇವಾ ಸೌಲಭ್ಯ ಇದೀಗ ಸೇರ್ಪಡೆಗೊಂಡಿದ್ದು, ಸೋಮವಾರ ಬೆಳಗ್ಗೆ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸುಸಜ್ಜಿತ ಕ್ಯಾತ್ ಲ್ಯಾಬ್ ಚಿಕಿತ್ಸಾ ಸೌಲಭ್ಯಕ್ಕೆ ಪೂಜೆ ಸಲ್ಲಿಸುವ ಮೂಲಕ ಶುಭಾರಂಭಗೊಳಿಸಲಾಯಿತು. ಈ ಸಂದರ್ಭದಲ್ಲಿ ಸರ್ಜಿ ಆಸ್ಪತ್ರೆಗಳ ಸಮೂಹದ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಪಥ ಸಂಚಲನ…

ಲೋಕಸಭಾ ಚುನಾವಣೆ – 2024 ರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀ ನಾಗರಾಜ್ ಪೊಲೀಸ್ ಉಪಾಧೀಕ್ಷಕರು, ಭದ್ರಾವತಿ ಉಪ ವಿಭಾಗ ಮತ್ತು ಶ್ರೀಮತಿ ಶೋಭಿತಾ ಪೊಲೀಸ್ ನಿರೀಕ್ಷಕರು, ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಮಹಿಳಾ ತುಕಡಿ) ರವರ ನೇತೃತ್ವದಲ್ಲಿ ಕೇಂದ್ರೀಯ ಮೀಸಲು…