Day: April 5, 2024

ಮಕ್ಕಳು ಕ್ರಿಯಾಶೀಲರಾಗಿರಲು ಬೇಸಿಗೆ ಶಿಬಿರ ಅಗತ್ಯ- ಶಿವಮೊಗ್ಗ ವಿನೋದ್…

ಶಿವಮೊಗ್ಗದ ವಿನೋಬನಗರ ಸಮುದಾಯ ಭವನದಲ್ಲಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಆಯೋಜಿಸಿದ ಸನ್ ಫೆಸ್ಟ್ ಬೇಸಿಗೆ ಶಿಬಿರದ ಉದ್ಘಾಟನೆಯನ್ನು ಮಾಡಿದರು. ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ಅಧ್ಯಕ್ಷ ಶಿವಮೊಗ್ಗ ವಿನೋದ ಅವರು ಮಾತನಾಡಿ ಬೇಸಿಗೆ ಶಿಬಿರಗಳು ಮಕ್ಕಳು ಕ್ರಿಯಾಶೀಲ ರಾಗಿರುವ…

ಏಪ್ರಿಲ್ 7ರಂದು ವಿದ್ಯುತ್ ವತ್ಯಯ

ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ. 07 ರಂದು ಬೆಳಗ್ಗೆ 10-00 ರಿಂದ ಸಂಜೆ 05-00ರವರೆಗೆ ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎಪಿಎಂಸಿ ಲೇಔಟ್ (ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕಿಧಾಮ, ಶೀವಸಾಯಿ ಕಾಸ್ಟಿಂಗ್…

ಚುನಾವಣಾ ಐಕಾನ್ ಗಳಿಗೆ ಜಿಲ್ಲಾಧಿಕಾರಿಗಳಿಂದ ಅಭಿನಂದನ ಪತ್ರ…

ಜಿಲ್ಲಾ ಸ್ವೀಪ್ ಸಮಿತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಮತದಾನ ಜಾಗೃತಿ ಮೂಡಿಸಲು ಆಯ್ಕೆಗೊಂಡಿರುವ ಚುನಾವಣಾ ಐಕಾನ್‍ಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಹಾಗೂ ಎಸ್‍ಪಿ ಮಿಥುನ್ ಕುಮಾರ್‍ರವರು ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಅಭಿನಂದನಾ ಪತ್ರ ವಿತರಣೆ ಮಾಡಿ…

ಮತದಾನ ಚುನಾವಣೆ ರಥಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರಿಂದ ಚಾಲನೆ…

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿನ ಮತದಾರರು ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡಲು ಜಾಗೃತಿ ಮೂಡಿಸುವ ಸಲುವಾಗಿ ಇಂದು ಜಿಲ್ಲಾಡಳಿತ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ, ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಹಾಗೂ ಎಸ್‍ಪಿ ಮಿಥುನ್…

ಬೀದಿ ನಾಟಕ ಆಡಿಸುವ ಮೂಲಕ SWEEP ವತಿಯಿಂದ ಮತದಾನ ಜಾಗೃತಿ ಅಭಿಯಾನ…

ಶಿವಮೊಗ್ಗ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಕಳೆದ ಚುನಾವಣೆಯಲ್ಲಿ ಕಡಿಮೆ ಪ್ರಮಾಣ ಮತದಾನವಾದ ಬೂತ್ ಸಂಖ್ಯೆ: 56 ಮತ್ತು 57 ರಲ್ಲಿ ದಿನಾಂಕ 5/4/2024 ರ ಈ ದಿನ ಬಸವನಗುಡಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ಅದೇ ಸಂದರ್ಭದಲ್ಲಿ…

ಅಹಿಂದ ಘಟಕದ ಕಾರ್ಯಧ್ಯಕ್ಷರಾಗಿ GD. ಮಂಜುನಾಥ್…

ಕರ್ನಾಟಕ ಸರ್ಕಾರದ ಶಿಕ್ಷಣ ಸಚಿವರು ಮಧು ಬಂಗಾರಪ್ಪನವರ ಆಪ್ತರಾದ GD ಮಂಜುನಾಥ್ ರವರನ್ನು ಅಹಿಂದ ಘಟಕದ ಶಿವಮೊಗ್ಗ ಜಿಲ್ಲಾ ಕಾರ್ಯಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅಹಿಂದ ಘಟಕದ ರಾಜ್ಯಾಧ್ಯಕ್ಷರಾದ ಪ್ರಭುಲಿಂಗ ದೊಡ್ಡಣ್ಣಿ ರವರು ಜಿ ಡಿ ಮಂಜುನಾಥ್ ರವರನ್ನು ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಿ ತಕ್ಷಣ…