Day: April 16, 2024

ಕುಡಿಯುವ ನೀರು ವ್ಯತ್ಯಯ-ಸಹಕರಿಸಲು ಮನವಿ…

ಕೃಷ್ಣರಾಜೇಂದ್ರ ಜಲಶುದ್ಧಿಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ನಿಲುಗಡೆ ಮಾಡುವುದರಿಂದ ಏ.18 ಮತ್ತು 19 ರಂದು ಶಿವಮೊಗ್ಗ ನಗರದ ದೈನಂದಿನ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ…

ಮಲೆನಾಡು ಮರ್ಚೆಂಟ್ ಮನೋರಂಜನ ಕೇಂದ್ರದ ಮೇಲೆ ಪೊಲೀಸರ ದಾಳಿ…

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಟೌನ್ ಬಿ.ಹೆಚ್ ರಸ್ತೆಯ ಹರ್ಷ ಆರ್ಕಿಡ್ ನ 2ನೇ ಮಹಡಿಯಲ್ಲಿರುವ ಮಲೆನಾಡು ಮರ್ಚೆಂಟ್ಸ್ ಮನೋರಂಜನಾ ಕೇಂದ್ರದಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಅಂದರ್ ಬಾಹರ್ ಇಸ್ಪೀಟು ಜೂಜಾಟ ಆಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ…

ಮತಗಟ್ಟೆ ಸಿಬ್ಬಂದಿಗಳಿಗೆ ಮೊದಲನೇ ಹಂತದ ತರಬೇತಿ ಕಾರ್ಯಗಾರ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ…

ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಮತಗಟ್ಟೆ ಸಿಬ್ಬಂದಿಗಳಿಗೆ ಮಂಗಳವಾರ ಸಹ್ಯಾದ್ರಿ ವಾಣಿಜ್ಯ ಮತ್ತು‌ ನಿರ್ವಹಣಾ ಕಾಲೇಜಿನಲ್ಲಿ ಒಂದನೇ ಹಂತದ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಚಾಲನೆ ನೀಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಧಾನಸಭಾ ಕ್ಷೇತ್ರಗಳ…

ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆಯ ಗಾಳಿ- ಗೀತಾ ಶಿವರಾಜಕುಮಾರ್…

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಲು ಕಾಂಗ್ರೆಸ್ ಪಕ್ಷದತ್ತ ಜನರು ಒಲವು ತೋರುತ್ತಿದ್ದಾರೆ. ಆದ್ದರಿಂದ, ಈ ಭಾರಿಯ ಚುನಾವಣೆಯಲ್ಲಿ ನನ್ನ ಗೆಲವು ನಿಶ್ಚಿತ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಭರವಸೆ ವ್ಯಕ್ತಪಡಿಸಿದರು‌. ಶಿಕಾರಿಪುರ ತಾಲ್ಲೂಕಿನ ತೋಗರ್ಸಿ, ಹರಗಿ, ಚಿಕ್ಕ…

24/7 ನೀರಿನ ಬಿಲ್ ಗೊಂದಲ ಬಗೆಹರಿಸಿ-ಶಿವಮೊಗ್ಗ ನಾಗರಿಕ ಹಿತ ರಕ್ಷಣಾ ವೇದಿಕೆ ಒಕ್ಕೂಟ…

ನಗರದ ಬಸವನಗುಡಿ ಹಾಗೂ ಕೆಲವು ಬಡಾವಣೆಗಳಲ್ಲಿ 24*7 ನೀರಿನ ಬಿಲ್ ಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳು ಮತ್ತು ದೂರುಗಳು ಕೇಳಿ ಬರುತ್ತಿವೆ. ನಗರ ನೀರು ಸರಬರಾಜು ಮಂಡಳಿಯವರು ಪ್ರತಿ ತಿಂಗಳ ನೀರಿನ ತೆರಿಗೆ ಎಂದು ರೂ.175 ಮೊತ್ತದ ಬಿಲ್ ಗಳನ್ನು ವಿವಿಧ…