Day: April 22, 2024

ಭಾರತೀಯ ಜನತಾ ಪಕ್ಷದಿಂದ ಕೆ.ಎಸ್. ಈಶ್ವರಪ್ಪ ಉಚ್ಚಾಟನೆ…

BREAKING NEWS… ಶಿವಮೊಗ್ಗ ಬಂಡಾಯ ಅಭ್ಯರ್ಥಿ ಕೆ ಎಸ್ ಈಶ್ವರಪ್ಪ ರವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.ಈ ವಿಷಯವನ್ನು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್‌ ಪಾಟೀಲ್‌ ಆದೇಶ ಹೊರಡಿಸಿದ್ದಾರೆ. ಭಾರತೀಯ ಜನತಾ ಪಕ್ಷದ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ…

ಲೋಕಸಭೆ ಚುನಾವಣೆ 2024 ಅಂತಿಮ ಕಣದಲ್ಲಿ 23 ಅಭ್ಯರ್ಥಿಗಳು…

ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.22 ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಲ್ಲೆಯಲ್ಲಿ ಚುನಾವಣೆ ಎದುರಿಸಲು ಅಂತಿಮವಾಗಿ 23 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾದ ಏ.೨೨ ರಂದು ಪಕ್ಷೇತರ ಅಭ್ಯರ್ಥಿಗಳಾದ ಶಶಿಕುಮಾರ್, ಬಾಲಕೃಷ್ಣ ಭಟ್, ಶೇಖರಪ್ಪ…

ಮಧ್ಯದ ಅಂಗಡಿಯ ಒಳಗಡೆಯೆ ಮಧ್ಯ ಸೇವಿಸಲು ಅವಕಾಶ-ಜಯ ಕರ್ನಾಟಕ ಸಂಘಟನೆ ಖಂಡನೆ…

ಜಯ ಕರ್ನಾಟಕ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ನಗರದ ಎಲ್ಲಾ ಮಧ್ಯ ಅಂಗಡಿಗಳಲ್ಲಿ ಮಧ್ಯವನ್ನು ಸೇವಿಸಲು ಗ್ರಾಹಕರಿಗೆ ಮಧ್ಯದ ಅಂಗಡಿಯ ಒಳಗಡೆ ಪಕ್ಕದಲ್ಲಿ ಹಾಗೂ ಮಾಂಸಾಹಾರಿ ಹೋಟೆಲ್ ಗಳಲ್ಲಿ ಅಬಕಾರಿ ಕಾಯಿದೆ ವಿರುದ್ಧವಾಗಿ ಮಧ್ಯವನ್ನು ಸೇವಿಸಲು ಅವಕಾಶ ಮಾಡಿಕೊಡುತ್ತಿದ್ದಾರೆ.…

ಏಪ್ರಿಲ್ 26 ಹಾಗೂ ಮೇ7 ಕೆ ಪ್ರವಾಸ ಕೈಗೊಳ್ಳದಂತೆ ಪ್ರವಾಸಿಗರಿಗೆ ಸಿಇಓ ಸ್ನೇಹಲ್ ಸುಧಾಕರ್ ಲೋಕಂಡೇ ಮನವಿ…

ರಾಜ್ಯದಲ್ಲಿ ಎರಡು ಹಂತದಲ್ಲಿ ಮತದಾನವಿದ್ದು ಎಪ್ರೀಲ್ 26 ಹಾಗೂ ಮೇ 7ಕ್ಕೆ ಪ್ರವಾಸ ಕೈಗೊಳ್ಳಲಿದೆ ಕಡ್ಡಾಯವಾಗಿ ಮತದಾನ ಮಾಡಲು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಸಕ್ರೈಬೆಲು ಆನೆ ಬಿಡಾರದಲ್ಲಿ ಆಗಮಿಸಿದ ಪ್ರವಾಸಿಗರಿಗೆ ಮನವಿ ಮಾಡಿಕೊಂಡರು. ಮತದಾನದ ದಿನದಂದು…