Day: April 23, 2024

ಅಭ್ಯರ್ಥಿಗಳು ಮತ್ತು ರಾಜಕೀಯ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಭೆ…

ಲೋಕಸಭಾ ಚುನಾವಣೆ-2024 ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚುನಾವಣಾ ವಿಷಯಗಳಿಗೆ ಸಂಬಂಧಿಸಿದಂತೆ ಏ.22 ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಜಿಲ್ಲಾಧಿಕಾರಿಗಳು ಮಾತನಾಡಿ, ಅಭ್ಯರ್ಥಿಗಳು ತಾಲ್ಲೂಕುಗಳು ಮತ್ತು ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ಸಿಂಗಲ್ ವಿಂಡೋ…

ಅತಿ ಹೆಚ್ಚು ತಾಪಮಾನ ಸಾರ್ವಜನಿಕರಿಗೆ ಎಚ್ಚರಿಕೆ ಇರಲು ಸಲಹೆ ಸೂಚನೆ…

ಭಾರತ ಹವಾಮಾನ ಇಲಾಖೆ (IMD) ಯು ಈ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ (Heat Wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು…

ಶಿಕಾರಿಪುರದಲ್ಲಿ ಅದ್ದೂರಿಯಾಗಿ ನಡೆದ ಹುಚ್ಚರಾಯ ಸ್ವಾಮಿ ಮಹಾರಥೋತ್ಸವ…

ಶಿಕಾರಿಪುರ : ಶಿಕಾರಿಪುರದ ಇತಿಹಾಸ ಪ್ರಸಿದ್ದ ಆರಾಧ್ಯ ದೈವ ಶ್ರೀ ಹುಚ್ಚುರಾಯ ಸ್ವಾಮಿಯ ಮಹಾ ರಥೋತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇವರುಗಳು ಕುಟುಂಬ ಸಮೇತ…

ಭದ್ರಾವತಿಯಲ್ಲಿ 7ಕೆಜಿ ಗಾಂಜಾ ವಶ…

ಭದ್ರಾವತಿ ನಗರದ ಹೊಸಮನೆ ಪೊಲೀಸ್‌ ಠಾಣಾ ವ್ಯಾಪ್ತಿಯ ಸತ್ಯ ಸಾಯಿ ನಗರದ ಕಡೆಗೆ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ, ಶ್ರೀ ಮಿಥುನ್ ಕುಮಾರ್ ಜಿ ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು…

ಗೀತಾ ಶಿವರಾಜಕುಮಾರ್ ರವರಿಂದ ಮೀನುಗಾರರ ಸಮಸ್ಯೆಗೆ ಪರಿಹಾರ-ವೀರಪ್ಪ ಮೊಯ್ಲಿ…

ಬೈಂದೂರು: ಕೇಂದ್ರ ಸರ್ಕಾರದ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಬೇಕಿದ್ದ ವಿಷಯಗಳು ನನೆಗುದಿಗೆ ಬಿದ್ದಿವೆ. ಇಲ್ಲಿ ಮೀನುಗಾರಿಕೆ ಕ್ಷೇತ್ರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಇದಕ್ಕೆ ಪರಿಹಾರ ಕಂಡು ಕೊಳ್ಳಬೇಕಿದ್ದರೆ ಗೀತಾ ಶಿವರಾಜಕುಮಾರ ಅವರಿಗೆ ಮತ ನೀಡಬೇಕು ಎಂದು ಎಐಸಿಸಿ ಸಿಡಬ್ಲ್ಯುಸಿ ಸದಸ್ಯ ವೀರಪ್ಪ ಮೊಯಿಲಿ…