Month: May 2024

ಆಯನೂರು ಮಂಜುನಾಥ್ ಪರ ಹೆಚ್.ಎಸ್.ಸುಂದರೇಶ್ ಮತಯಾಚನೆ…

ಶಿವಮೊಗ್ಗದ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ನೈಋತ್ಯ ಪದವೀಧರರ ಕ್ಷೇತ್ರದ ನಗರ ಉಸ್ತುವಾರಿ ಗಳಾದ ಶ್ರೀ ಹೆಚ್.ಎಸ್.ಸುಂದರೇಶ್ ರವರ ನೇತೃತ್ವದಲ್ಲಿ ಸಹ್ಯಾದ್ರಿ ಕಾಲೇಜಿನ ಕಾಮರ್ಸ್ ವಿಭಾಗದಲ್ಲಿ ಅಭ್ಯರ್ಥಿಯಾದ ಆಯನೂರು ಮಂಜುನಾಥ್ ಪರವಾಗಿ ಮತಯಾಚಿಸಲಾಯಿತು.ಈ ಸಂದರ್ಭದಲ್ಲಿ ಪ್ರಮುಖರು ಉಪಸ್ಥಿತರಿದ್ದರು. ವರದಿ…

ವಿದ್ಯಾರ್ಥಿಗಳು ಇಂದು ಚೆನ್ನಾಗಿ ಓದಿದರೆ ಮುಂದಿನ ಜೀವನ ಚೆನ್ನಾಗಿರುತ್ತದೆ-ಮೈಥಲಿ ಪೂರ್ಣಾನಂದ…

ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ಚಂದನ ಸಭಾಂಗಣದಲ್ಲಿ ಮುಟ್ಟಿನ ನೈರ್ಮಲ್ಯ ದಿನ ಆಚರಿಸಲಾಯಿತು. ಕಾರ್ಯಕ್ರಮವನ್ನು ಡಾ ಮೈಥಿಲಿ ಪೂರ್ಣಾನಂದ ಬಿ.ಎಮ್.ಎಸ್. ಎಮ್.ಡಿ ಭಾರತಿ ಚಿಕಿತ್ಸಾಲಯ ವಿನೋಬನಗರ ಶಿವಮೊಗ್ಗ ಇವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿದ್ದರು. ಕಾರ್ಯಕ್ರಮದಲ್ಲಿ ಕುವೆಂಪು…

ಗ್ರಾಮೀಣ ಆಚರಣೆಗಳಿಂದ ಸಂಭ್ರಮದ ವಾತಾವರಣ-ಲೋಕೇಶ್…

ಶಿವಮೊಗ್ಗ: ಗ್ರಾಮೀಣ ಪ್ರದೇಶಗಳಲ್ಲಿ ಆಚರಣೆ ಪರಂಪರೆಗಳನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ಎಚ್.ಕೆ.ಲೋಕೇಶ್ ಅನಿಸಿಕೆ ವ್ಯಕ್ತಪಡಿಸಿದರು. ಗೋಪಾಳ ಬಡಾವಣೆಯ ಫ್ರೆಂಡ್ಸ್ ಸೆಂಟರ್ ನೂತನ ಕಟ್ಟಡದಲ್ಲಿ ಆಯೋಜಿಸಿದ್ದ ಬೆಳದಿಂಗಳ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಜಾನಪದ…

ಭದ್ರಾವತಿ ಸಂಚಾರಿ ಪೊಲೀಸ್ ರಿಂದ ಸಂಚಾರ ನಿಯಮದ ಅರಿವು ಕಾರ್ಯಕ್ರಮ…

ಶ್ರೀಮತಿ ಭಾರತಿ, ಪೊಲೀಸ್ ಉಪ ನಿರೀಕ್ಷಕರು, ಭದ್ರಾವತಿ ಸಂಚಾರ ಪೊಲೀಸ್ ಠಾಣೆರವರು ಭದ್ರಾವತಿ ನಗರದ ಕೆಎಸ್ಆರ್.ಟಿಸಿ ಬಸ್ ನಿಲ್ದಾಣದಲ್ಲಿ ಹಾಗೂ ಭದ್ರಾವತಿ ನಗರದ ಪ್ರಮುಖ ವೃತ್ತಗಳಲ್ಲಿ ರಸ್ತೆ ಮತ್ತು ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕೆಎಸ್ಆರ್.ಟಿಸಿ ಬಸ್…

ಆಯನೂರು ಮಂಜುನಾಥ್ ಪರ ಜಿ.ಡಿ.ಮಂಜುನಾಥ್ ಮತಯಾಚನೆ…

ಬೂತ್ ನಂಬರ್ 57ರ ಗೋಪಾಲ್ ಗೌಡ ಬಡಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳಾದ ಆಯನೂರು ಮಂಜುನಾಥ್ ಹಾಗೂ ಡಾಕ್ಟರ್ ಕೆ.ಕೆ. ಮಂಜುನಾಥ್ ರವರ ಪರವಾಗಿ ಮತದಾರರ ಮನೆ ಮನೆಗೆ ತೆರಳಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ…

ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿ ಆಶೀರ್ವಾದ ಪಡೆದ ಡಾ.ಧನಂಜಯ್ ಸರ್ಜಿ…

ಉಡುಪಿ ಜಿಲ್ಲೆಯ ಆನೆಗೊಂದಿ ಮಹಾ ಸಂಸ್ಥಾನ ಸರಸ್ವತೀ ಪೀಠದ ಶ್ರೀ ಮದ್ ಜಗದ್ಗುರು ಅನಂತ ಶ್ರೀವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರನ್ನು ಸೋಮವಾರ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಅವರುಗಳು…

ಕುಡ್ಲದ ಶಕ್ತಿ ಎಜುಕೇಶನ್ ಟ್ರಸ್ಟ್ ನಲ್ಲಿ ಡಾ.ಧನಂಜಯ್ ಸರ್ಜಿ ಮತಯಾಚನೆ…

ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಸೋಮವಾರ ಮಂಗಳೂರಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಶಕ್ತಿ ಎಜುಕೇಷನಲ್ ಟ್ರಸ್ಟ್ ಗೆ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಮತ್ತು ನೈರುತ್ಯ…

ಡಾ.ಧನಂಜಯ್ ಸರ್ಜಿ ಪ್ರಾಮಾಣಿಕರ ಅಗತ್ಯ ರಾಜಕಾರಣಕ್ಕೆ ಬೇಕು-ಬಿ.ವೈ. ವಿಜಯೇಂದ್ರ…

ಮಂಗಳೂರು: ಸರಳ, ಸಜ್ಜನಿಕೆಯ ಹೆಸರಾಂತ ವೈದ್ಯರಾದ ಡಾ.ಧನಂಜಯ ಸರ್ಜಿ ಅವರಂತಹ ಪ್ರಾಮಾಣಿಕ ವ್ಯಕ್ತಿಗಳ ಅವಶ್ಯಕತೆ ದಿನ ರಾಜಕಾರಣಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ವಿಧಾನ ಪರಿಷತ್ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಇಲ್ಲಿನ…

ರೋಡ್ ರೋಮಿಯೋ ಬಾಲ ಬಿಚ್ಚಿದರೆ ಹೆಡೆಮುರಿ ಕಟ್ಟಲಿದೆ ಚೆನ್ನಮ್ಮ ಪಡೆ-ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲೆಯಲ್ಲಿ ವಿಧ್ಯಾರ್ಥಿನಿಯರ ರಕ್ಷಣೆಗಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಮಹಿಳೆ ಮತ್ತು ಮಕ್ಕಳ ವಿರುದ್ಧ ದೌರ್ಜನ್ಯ ಮಾಡುವ, ಅಸಭ್ಯವಾಗಿ ವರ್ತಿಸುವವರ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳುವ ಸಲುವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸಮುದಾಯದತ್ತ ಪೊಲೀಸ್ ನ ಭಾಗವಾಗಿ…

ಕೆ.ಎಸ್.ಈಶ್ವರಪ್ಪ ಮತ್ತು  ಜಯಲಕ್ಷ್ಮಿ ಈಶ್ವರಪ್ಪ ರಿಗೆ 53ನೇ ಮದುವೆ ವಾರ್ಷಿಕೋತ್ಸವದ ಸಂಭ್ರಮ…

ಶ್ರೀ ಕೆ ಎಸ್. ಈಶ್ವರಪ್ಪ ರವರು ಹಾಗೂ ಧರ್ಮಪತ್ನಿ ಜಯಲಕ್ಷ್ಮಿ ಈಶ್ವರಪ್ಪ ರವರಿಗೆ 53ನೇ ಮದುವೆ ವಾರ್ಷಿಕೋತ್ಸವದ ಶುಭಾಶಯ ಕೋರಲಾಯಿತು.ಇದೇ ಸಂದರ್ಭದಲ್ಲಿ ಅವರ ಸೊಸೆ ಶ್ರೀಮತಿ ಶಾಲಿನಿ ಕಾಂತೇಶ್ ರವರಿಗೆ ಹುಟ್ಟು ಹಬ್ಬದ ಶುಭಾಶಯಗಳು ಕೋರಲಾಯಿತು. ಈ ಸಂದರ್ಭದಲ್ಲಿ ಮಹಾಲಿಂಗ ಶಾಸ್ತ್ರಿಗಳು,…