Month: May 2024

ಮೈತ್ರಿ ಅಭ್ಯರ್ಥಿಗಳನ್ನು ಅಧಿಕ ಮತಗಳಿಂದ ಗೆಲ್ಲಿಸೋಣ-ಬಿ.ವೈ.ವಿಜಯೇಂದ್ರ…

ಚಿಕ್ಕಮಗಳೂರು : ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷ ಹಣದ ಬಲದಿಂದ ಯಾರನ್ನ ಬೇಕಾದರೂ ಗೆಲ್ಲಿಸುತ್ತೇವೆ ಎನ್ನುವ ಭ್ರಮೆಯಲ್ಲಿದೆ, ಇದರಿಂದ ಕಾಂಗ್ರೆಸ್ ಪಕ್ಷವನ್ನು ಹೊರತರಬೇಕೆಂದೆರೆ ಪರಿಷತ್ ಚುನಾವಣೆಯನ್ನು ಗೆಲ್ಲಲ್ಲೆಬೇಕು ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹೇಳಿದರು. ಜಿಲ್ಲಾ ಬಿಜೆಪಿ…

ಹೋಟೆಲ್ ಉಡುಪಿ ಫುಡ್ ಪ್ಯಾಲೇಸ್ ಗ್ರಾಂಡ್ ಓಪನಿಂಗ್…

ಹೋಟೆಲ್ ಉಡುಪಿ ಫುಡ್ ಪ್ಯಾಲೇಸ್ ಗ್ರಾಂಡ್ ಓಪನಿಂಗ್… ಶಿವಮೊಗ್ಗ ನಗರದ LLR ರಸ್ತೆಯಲ್ಲಿ ನೂತನವಾಗಿ ಹೋಟೆಲ್ ಉಡುಪಿ ಫುಡ್ ಪ್ಯಾಲೇಸ್ ಪ್ರಾರಂಭವಾಗಿದೆ. ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಡಾ.ಸತೀಶ್ ಕುಮಾರ್ ಶೆಟ್ಟಿ ರವರು ನೂತನದ ಹೋಟೆಲಿಗೆ ಭೇಟಿ ನೀಡಿ ಶುಭ…

ಲಾಕಪ್ ಡೆತ್ ಪ್ರಕರಣ ಇಬ್ಬರು ಅಧಿಕಾರಿ ಸಸ್ಪೆಂಡ್…

ಲಾಕಪ್ ಡೆತ್ ಆರೋಪದ ಹಿನ್ನೆಲೆಯಲ್ಲಿ ಮೃತ ಆರೋಪಿಯ ಕುಟುಂಬಸ್ಥರು ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ತಾಲೂಕಿನಲ್ಲಿ ನಡೆದಿದೆ. ಮಟ್ಕಾ ಆಡಿಸುತ್ತಿದ್ದ ಆದಿಲ್ ಎಂಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು.ಆರೋಪಿಗೆ ಬಿಪಿ ಲೋ ಆದ…

ಜಿ.ಎಂ.ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ಡಾ.ಧನಂಜಯ್ ಸರ್ಜಿ ಮತಯಾಚನೆ…

ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಶನಿವಾರ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಜಿ. ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…

ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಡಾ.ಧನಂಜಯ್ ಸರ್ಜಿ ಮತಯಾಚನೆ…

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ಮಹೇಶ್ ಆಸ್ಪತ್ರೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ…

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಡಾ.ಧನಂಜಯ್ ಸರ್ಜಿ ಮತಯಾಚನೆ…

ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ , ಮಹಾ ಶಕ್ತಿ ಕೇಂದ್ರದ ಪ್ರಮುಖರ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಈ ವೇಳೆ ಕಾಪು…

ಇಂಡೆವ್ಯೂರ್ ಸಾಫ್ಟ್ ಟೆಕ್ ಸಂಸ್ಥೆಯಲ್ಲಿ ಡಾ.ಧನಂಜಯ್ ಸರ್ಜಿ ಮತಯಾಚನೆ…

ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮವರ ತಾಲೂಕಿನ ಇಂಡೆವೊರ್ ಸಾಫ್ಟ್ -ಟೆಕ್ ಸಂಸ್ಥೆಗೆ ಭೇಟಿ ನೀಡಿ ಅಲ್ಲಿನ ಆಡಳಿತ ವರ್ಗ , ಸಿಬ್ಬಂದಿ ವರ್ಗದವರಲ್ಲಿ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಿ…

ITI ಪ್ರವೇಶಕ್ಕೆ ಅರ್ಜಿ ಆಹ್ವಾನ…

ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು 2024ನೇ ಸಾಲಿಗೆ ಎನ್.ಸಿ.ವಿ.ಟಿ ಯೋಜನೆಯಡಿ ಐಟಿಐ ಪ್ರವೇಶ ಪಡೆಯಲು ಎಸ್‍ಎಸ್‍ಎಲ್‍ಸಿ ಪಾಸ್/ಫೇಲ್ ಆದವರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಆನ್‍ಲೈನ್ www.cite.karnataka.gov.in ರಲ್ಲಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜೂನ್ 03 ರೊಳಗಾಗಿ ಅರ್ಜಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಸರ್ಕಾರಿ…

ಜಿಲ್ಲಾ ಪೊಲೀಸ್ ರಿಂದ ವಿಶೇಷ ಗಸ್ತು (Foot Patrolling)

ಶಿವಮೊಗ್ಗ ಎ ಉಪ ವಿಭಾಗ ವ್ಯಾಪ್ತಿಯ ಬಿ ಹೆಚ್ ರಸ್ತೆ, ಶಂಖರಮಠ, ಎಸ್ ಆರ್ ವೃತ್ತ, ಹೊಳೆ ಬಸ್ ನಿಲ್ದಾಣ, ಲಕ್ಷರ್ ಮೊಹಲ್ಲಾ, ಸೀಗೆಹಟ್ಟಿ, ಓಟಿ ರಸ್ತೆ, ಗಾಂಧಿ ಬಜಾರ್, ಎಂಕೆಕೆ ರಸ್ತೆ, ಕುರುಬರ ಕೇರಿ, ರುದ್ರಪ್ಪ ಬಡಾವಣೆ, ಗೋಪಾಳ ಬಡಾವಣೆ,…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಂಡದಿಂದ ಸಾರ್ವಜನಿಕರಿಗೆ SPELP ವಿಶೇಷ ಕಾರ್ಯಕ್ರಮ…

ಜನಸ್ನೇಹಿ ಮತ್ತು ಸಮುದಾಯದತ್ತ ಪೊಲೀಸ್ ವ್ಯವಸ್ಥೆ ಹಾಗೂ ಪೊಲೀಸ್‌ ಇಲಾಖೆಯ ಕಾರ್ಯ ವೈಖರಿ, ಕಾನೂನಿನ ಕುರಿತಂತೆ ಪದವಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಶ್ರೀ ಮಿಥುನ್‌ ಕುಮಾರ್‌ ಜಿ.ಕೆ ಪೊಲೀಸ್‌ ಅಧಿಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್‌ ಕುಮಾರ್ ಭೂಮರಡ್ಡಿ ಹೆಚ್ಚುವರಿ…