Month: May 2024

ಡಾ.ಧನಂಜಯ್ ಸರ್ಜಿ ರಿಂದ ಬಿರುಸಿನ ಪ್ರಚಾರ…

ನೈರುತ್ಯ ಪದವೀಧರ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಮಾಜಿ ನ್ಯಾಯಾಧೀಶರು ಹಾಗೂ ಸಾಮಾಜಿಕ ನ್ಯಾಯ ಸಮಿತಿಯ ಮಾಜಿ ಜಿಲ್ಲಾಧ್ಯಕ್ಷರಾದ ವೀರಭದ್ರಪ್ಪ ಪೂಜಾರಿ ಅವರು ಮತ್ತು ವಕೀಲರನ್ನು ವಿನೋಬನಗರದ ಅವರ ನಿವಾಸದಲ್ಲಿ…

ERSS 112 ಸಿಬ್ಬಂದಿಯಿಂದ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಬೈಕ್ ಸವಾರನ ರಕ್ಷಣೆ-SP ಮಿಥುನ್ ಕುಮಾರ್ ಪ್ರಶಂಸೆ…

ಶನಿವಾರ ರಾತ್ರಿ ಕೊಮ್ಮನಾಳು ಸಮೀಪ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ಹರಿಯುತ್ತಿದ್ದ ಮಳೆ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದು ಸಾರ್ವಜನಿಕರು ERSS 112 ಕರೆ ಮಾಡಿದಾಗ ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳಾದ ಶ್ರೀ ರಂಗನಾಥ್ ಹಾಗೂ ಪ್ರಸನ್ನ ಕುಮಾರ್ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ…

SCI ಶಿವಮೊಗ್ಗ ಬಾವನ ಸಂಸ್ಥೆಯಿಂದ ಬೃಹತ್ ರಕ್ತದಾನ ಶಿಬಿರ…

SCI ಶಿವಮೊಗ್ಗ ಭಾವನಾ ಸಂಸ್ಥೆಯಿಂದ ಬ್ರಹತ್ ರಕ್ತದಾನ ಶಿಬಿರವನ್ನು ರೆಡ್ ಕ್ರಾಸ್ ಸಂಜೀವಿನಿ ಬ್ಲಡ್ ಸೆಂಟರ್ನಲ್ಲಿ ಆಯೋಜನೆ ಮಾಡಲಾಗಿತ್ತು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಸಾತ್ವಿಕ್ ರವರು ರಕ್ತ ದಾನ ಮಹಾ ದಾನ ಎಂಬ ಕಾರ್ಯಕ್ರಮದಡಿಯಲ್ಲಿ ಮನುಷ್ಯನ ಜೀವ ಉಳಿಸುವಲ್ಲಿ ರಕ್ತದ ಮಹತ್ವದ…

ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಉಸ್ತುವಾರಿಯಾಗಿ ಎಂ. ರಮೇಶ್ ಶೆಟ್ಟಿ ನೇಮಕ…

ಬೆಂಗಳೂರು ಮೇ 21: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಹಾಗೂ 2018ರ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿದ್ದ ಎಂ ರಮೇಶ್ ಶೆಟ್ಟಿ ಇವರನ್ನು ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಉಸ್ತುವಾರಿಯನ್ನಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.…

ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ-ಸಚಿವ ಮಧು ಬಂಗಾರಪ್ಪ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ನೈಋತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದಿಂದ ನೆಡೆಯುವ ವಿಧಾನ ಪರಿಷತ್ ಚುನಾವಣೆಯ “ಪೂರ್ವಭಾವಿ ಸಭೆ”ಯನ್ನುದ್ದೇಶಿಸಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಎಸ್.ಮಧು…

SCI ಶಿವಮೊಗ್ಗ ಬಾವನ ವತಿಯಿಂದ ಮಹಿಳೆಯರಿಗಾಗಿ ನಡೆದ ವಿನೂತನ ಕಾರ್ಯಕ್ರಮ…

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಶಿವಮೊಗ್ಗ ಬಾವನದಿಂದ ಮಥುರಾ ಹಾಲ್ ನಲ್ಲಿ ಮಹಿಳೆಯರಿಗಾಗಿ ವಿನುತನಾ ಕಾರ್ಯಕ್ರಮ ಕೆನರಾ ಬ್ಯಾಂಕ್ ಉದ್ಯಮಿ ಗೀತಾಂಜಲಿ ಯವರಿಂದ ಕೆನರಾ ಏಂಜಲ್ ಎಂದು ಕರೆಯಲ್ಪಡುವ ಹೊಸ ಉಳಿತಾಯ ಬ್ಯಾಂಕ್ ಖಾತೆಯನ್ನು ಪರಿಚಯಿಸಲಾಯಿತು. ಇದೇ ಸಮಯದಲ್ಲಿ ಅಲ್ಲದೆ ನಮ್ಮ ಸಲಹಾ…

ಮೈತ್ರಿ ತರಬೇತಿ ಪಡೆದ ಅರ್ಜಿ ಆಹ್ವಾನ…

ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ಕೇಂದ್ರ ಸರ್ಕಾರ ಪುರಸ್ಕøತ ರಾಷ್ಟ್ರೀಯ ಗೋಕುಲ್ ಮಿಷನ್ ಯೋಜನೆಯಡಿ ತಳಿ ಸಂವರ್ಧನೆಗೆ ಯೋಗ್ಯವಾದ ರಾಸುಗಳು ಕೃತಕ ಗರ್ಭಧಾರಣೆಗೆ ಒಳಪಡುವ ಪ್ರಮಾಣವನ್ನು ಹೆಚ್ಚಿಸುವ ಮತ್ತು ಕೃತಕ ಗರ್ಭಧಾರಣೆಯನ್ನು ಸೌಲಭ್ಯ ವಂಚಿತ ಪ್ರದೇಶಗಳಿಗೆ ತಲುಪಿಸುವ ಉದ್ದೇಶದಿಂದ ಹಳ್ಳಿಯ…

ಹುಲಿ ಸಿಂಹದಾಮ 21ರ ಮಂಗಳವಾರದಂದು ವೀಕ್ಷಣೆಗೆ ಲಭ್ಯ…

ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 21-05-2024 ರ ಮಂಗಳವಾರದಂದು ಸಹ ತೆರೆದಿರುತ್ತದೆ. ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಗೆ ಅರ್ಜಿ ಆಹ್ವಾನ…

ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25 ನೇ ಸಾಲಿಗೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಪ್ರಥಮ ಸೆಮಿಷ್ಟರ್ ಡಿಪ್ಲೊಮಾ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳಿಗೆ ಪ್ರಾಂಶುಪಾಲರ ಹಂತದಲ್ಲಿಯೇ ಮೇರಿಟ್ ಹಾಗೂ ರೋಸ್ಟರ್‍ಗನುಗುಣವಾಗಿ ಮೇ…

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಕೋರ್ಸ್ ಗೆ ಅರ್ಜಿ ಆಹ್ವಾನ…

2024-25ನೇ ಸಾಲಿಗೆ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷಗಳ ಡಿಪ್ಲೊಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಗದಗ-ಬೆಟಗೇರಿ-22 ಅಭ್ಯರ್ಥಿಗಳು, ತಮಿಳುನಾಡಿನ ಸೇಲಂ-17…