Day: May 3, 2024

ಪರಿಷತ್ ಚುನಾವಣೆ ಮೇ 6ರವರೆಗೆ ಹೆಸರು ಸೇರ್ಪಡೆಗೆ ಅವಕಾಶ…

ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂದಿಸಿದಂತೆ ದಿನಾಂಕ 06.05.2024 ರ ಸಂಜೆ 5-30 ಗಂಟೆಯವರೆಗೆ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರ್ಪಡೆ ಮಾಡಲು ಅಗತ್ಯ ದಾಖಲೆಗಳೊಂದಿಗೆ…

ದೇಶದಲ್ಲಿ ಎನ್.ಡಿ.ಎ ಮೈತ್ರಿಕೂಟ 400 ಕು ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ-ಬಿ.ಎಸ್. ಯಡಿಯೂರಪ್ಪ…

ಬೈಂದೂರು : ದೇಶಾದ್ಯಂತ ಮೋದಿ ಪರವಾದ ಅಲೆ ವ್ಯಾಪಕವಾಗಿದ್ದು, ಇದರ ಪರಿಣಾಮವಾಗಿ ಎನ್‌ಡಿಎ ಮೈತ್ರಿಕೂಟ ೪೦೦ ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ಸಂಸದೀಯ ಮಂಡಳೀಯ ಸದಸ್ಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ…

ಬಿ.ವೈ.ರಾಘವೇಂದ್ರ ರವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡಿ-ಬಿ.ಎಸ್. ಯಡಿಯೂರಪ್ಪ…

ಸೊರಬ : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.ಸೊರಬ ತಾಲ್ಲೂಕಿನ ಆನವಟ್ಟಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,…

ಕ್ಷೇತ್ರದ ಧ್ವನಿಯಾಗುವೆ ಹರಸಿ ಆಶೀರ್ವದಿಸಿ- ಗೀತಾ ಶಿವರಾಜಕುಮಾರ್…

ಶಿವಮೊಗ್ಗ:’ಕ್ಷೇತ್ರದ ಧ್ವನಿಯಾಗಿ ಸಂಸತ್ತಿನಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ. ಆದ್ದರಿಂದ ಇಲ್ಲಿ ಒಂದು ಅವಕಾಶ ಕಲ್ಪಿಸಿಕೊಡಿ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು. ತಾಲ್ಲೂಕಿನ ಆಯನೂರು, ಕುಂಸಿ, ಚೋರಡಿ, ಉಳವಿಯಲ್ಲಿ ಶುಕ್ರವಾರ ಗೀತಾ ಶಿವರಾಜಕುಮಾರ ಪರ ಆಯೋಜಿಸಿದ್ದ ರೋಡ್ ಷೋನಲ್ಲಿ ಪಾಲ್ಗೊಂಡು…

ಶಿಕ್ಷಣಕ್ಕೆ ಆದ್ಯತೆ ಕೊಡಿ- ದಲಿತ ಸಮಾವೇಶದಲ್ಲಿ ಕೆ.ಎಸ್.ಈಶ್ವರಪ್ಪ ಮನವಿ…

ನಗರದ ಪೇಸ್ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರ ಭಕ್ತರ ಬಳಗದ ವತಿಯಿಂದ ಕೆ.ಎಸ್.ಈಶ್ವರಪ್ಪ ಬೆಂಬಲಿಸಿ ದಲಿತರ ಸಮಾವೇಶ ಆಯೋಜಿಸಲಾಗಿತ್ತು ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್, ಮಲೆನಾಡು ರೈತ ಸಮಿತಿ ಅಧ್ಯಕ್ಷ ತಿ.ನ.ಶ್ರೀನಿವಾಸ್ ದಲಿತ ಸಮಾಜದ ಮುಖಂಡಾರದ ಹೆಚ್.ಶಿವಾಜಿ, ಮಾಜಿ ಮೇಯರ್ ಲತಾ…