Day: May 4, 2024

ನೈರುತ್ಯ ಕ್ಷೇತ್ರದ ಚುನಾವಣೆ ಮತದಾರ ಪಟ್ಟಿಗೆ ಸೇರ್ಪಡೆಗೆ ಮೇ 6 ಕಡೆಯ ದಿನ…

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಸಂಬಂಧ ಚುನಾವಣಾ ವೇಳಾಪಟ್ಟಿ ಪ್ರಕಟಣೆ ರೀತ್ಯಾ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ದಿ: 06-05-2024 ಕಡೆಯ ದಿನವಾಗಿರುತ್ತದೆ ಎಂದು ಶಿವಮೊಗ್ಗ ತಾಲ್ಲೂಕು…

ಮತದಾನದಲ್ಲೂ ಶಿವಮೊಗ್ಗ ಎತ್ತರಕ್ಕೆ ಏರಲಿ ಸ್ನೇಹಾಲ್ ಸುಧಾಕರ್ ಲೋಕಂಡೆ…

ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಆಶಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಏ.04 ರಂದು ನಗರದ ಫ್ರೀಡಂ…

ರೈಲ್ವೆ ಲೆವೆಲ್ ಕ್ರಾಸಿಂಗ್ ತಾಂತ್ರಿಕ ಪರಿಶೀಲನೆ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ…

ಶಿವಮೊಗ್ಗ – ಕುಂಸಿ ಮಧ್ಯೆ ಬರುವ ರೈಲ್ವೆ ಲೆ.ಕ್ರಾ. ನಂ.:50 ರಲ್ಲಿ ತಾಂತ್ರಿಕ ಪರಿಶೀಲನೆಗಾಗಿ ಮೇ 05 ರ ಬೆಳಗ್ಗೆ 08.00 ರಿಂದ ಮೇ 06 ರ ಸಂಜೆ 6.00 ರವರೆಗೆ ಗೇಟ್ ಮುಚ್ಚುವುದರಿಂದ ವಾಹನಗಳ ಸಂಚಾರಕ್ಕೆ ತಾತ್ಕಾಲಿಕವಾಗಿ ಪರ್ಯಾಯ ಮಾರ್ಗವನ್ನು…

ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಬೃಹತ್ ರೋಡ್ ಶೋ…

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. ಇಲ್ಲಿ ಶನಿವಾರ, ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಬಸ್ ನಿಲ್ದಾಣದಿಂದ, ಮೇದರ್ ಕೇರಿ, ಪೊಲೀಸ್…

ಸಕ್ಕರೆ ಕಾರ್ಖಾನೆ ಜಾಗದಲ್ಲಿ ಉಳಿಮೆ ಮಾಡುತ್ತಿರುವ ರೈತರನ್ನು ಒಕ್ಕಲೇಬಿಸಲು ನಾನು ಬಿಡಲ್ಲ-ಕೆ.ಎಸ್. ಈಶ್ವರಪ್ಪ…

ನಾನು ಶಾಸಕರಾಗಿನಿಂದಲೂ ಸಕ್ಕರೆ ಕಾರ್ಖಾನೆ ಜಾಗದಲ್ಲಿ ರೈತರು ಸಾಗವಳಿ ಮಾಡಿಕೊಂಡಿಕೊಂಡು ಬಂದಿದ್ದೀರಿ, ನಿಮ್ಮನ್ನು ಆಗಲೂ ಒಕ್ಕಲೆಬ್ಬಿಸಲು ಬಿಟ್ಟಿಲ್ಲ. ಈಗಲೂ ಬಿಡಲ್ಲ ಎಂದು ಲೋಕಸಭಾ ಚುನಾವಣೆ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಭರವಸೆ ನೀಡಿದರು. ಶಿವಮೊಗ್ಗ ತಾಲೂಕು ಮಂಡೇನಕೊಪ್ಪದಲ್ಲಿ ಶನಿವಾರ ಆಯೋಜಿಸಿದ್ದ…