Day: May 22, 2024

ಹರ್ಷ ಮನೆಗೆ ಭೇಟಿ ನೀಡಿದ ರಘುಪತಿ ಭಟ್…

ನೈರುತ್ಯ ಪದವಿಧರ ಕ್ಷೇತ್ರದ ಅಭ್ಯರ್ಥಿ ರಘುಪತಿ ಭಟ್ ಅವರು ಹಿಂದೂ ಹುತಾತ್ಮ ಶ್ರೀ ಹರ್ಷ ಕುಟುಂಬದವರನ್ನು ಭೇಟಿ ಮಾಡಿ ಮಾಡಿದರು. ಹರ್ಷ ಬದುಕಿದ್ದಾಗ ಹಿಂದುತ್ವಕ್ಕಾಗಿ ತನ್ನ ಜೀವವನ್ನು ಮುಡಿಪಾಗಿಟ್ಟಿದ್ದ ಎಂದರು. ಹರ್ಷದ ಜನ್ಮದಿನ ಪ್ರಯುಕ್ತ ಗೌರವ ಸಮರ್ಪಿಸಲಾಯಿತು.ಹಿಂದುತ್ವಕ್ಕಾಗಿ ಹರ್ಷನ ಬಲಿದಾನವನ್ನು ಸ್ಮರಿಸಲಾಯಿತು.

ಶಿವಮೊಗ್ಗದಲ್ಲಿ UGD , ಬೀದಿ ದೀಪ, ಮಳೆ ನೀರಿನ ಸಮಸ್ಯೆ ಬಂದಲ್ಲಿ ಪಾಲಿಕೆ ಅಧಿಕಾರಿಗಳನ್ನು ಸಂಪರ್ಕಿಸಿ…

ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ , ಮಳೆ ನೀರು ಬ್ಲಾಕ್ ಆಗಿರುವ ಬಗ್ಗೆ~ ಬೀದಿ ದೀಪಗಳ ವಿದ್ಯುತ್ ಸಮಸೆೈ, ರಸ್ತೆ ಗುಂಡಿಗಳ ಸಮಸ್ಯೆ, UGD ಬ್ಲಾಕ್ ಹಾಗೂ ಇತ್ಯಾದಿ ಸಮಸ್ಯೆಗಳ ಬಗ್ಗೆ, ಈ ಕೆಳಕಂಡ ಪಾಲಿಕೆಯಅಧಿಕಾರಿ / ನೌಕರರುಗಳನ್ನು ಸಂಪರ್ಕಿಸಬಹುದಾಗಿದೆ:

ವಸತಿ ಶಿಕ್ಷಣ ಶಾಲೆ ಕಾಲೇಜುಗಳಲ್ಲಿ ವಿಶೇಷ ಮೀಸಲಾತಿ…

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಡಾ|| ಬಿ.ಆರ್. ಅಂಬೇಡ್ಕರ್/ ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ /ಏಕಲವ್ಯ ಮಾದರಿ ವಸತಿ ಶಾಲೆ/ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ 25%ಕ್ಕಿಂತ ಹೆಚ್ಚಿನ…

ವಿನೋಬನಗರ ಪೊಲೀಸರಿಂದ ವಿಕಾಸ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ…

ಶ್ರೀ ಸುನಿಲ್, ಪಿಎಸ್ಐ, ಶ್ರೀ ಹಳ್ಳಿಯಾರ್, ಪಿಎಸ್ಐ, ಮತ್ತು ಶ್ರೀ ವಿಜಯ್, ಪಿಎಸ್ಐ, ವಿನೋಬನಗರ ಪೊಲೀಸ್ ಠಾಣೆ ರವರು ಶಿವಮೊಗ್ಗ ನಗರದ ವಿಕಾಸ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು, ವಿದ್ಯಾರ್ಥಿಗಳಿಗೆ ಸೈಬರ್ ಕ್ರೈಂ, ಸಾಮಾಜಿಕ ಜಾಲತಾಣದ ದುಷ್ಪರಿಣಾಮಗಳು, ಸಂಚಾರ ನಿಯಮಗಳು…

ವಿಧಾನ ಪರಿಷತ್ ಪಕ್ಷೇತರ ಅಭ್ಯರ್ಥಿಗಳಿಗೆ ಉಚಿತವಾಗಿ ಮತದಾರರ ಭಾವಚಿತ್ರ ಸಹಿತ ಮತದಾರರ ಪಟ್ಟಿಯನ್ನು ಒದಗಿಸಲು ಆಗ್ರಹ…

ಶಿವಮೊಗ್ಗ: ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ನೀಡುವಂತೆಯೇ ಪಕ್ಷೇತರ ಅಭ್ಯರ್ಥಿಗಳಿಗೂ ಉಚಿತವಾಗಿ ಮತದಾರರ ಪಟ್ಟಿಯನ್ನು ಒದಗಿಸುವಂತೆ ವಿಧಾನ ಪರಿಷತ್‍ನ ನೈರುತ್ಯ ಪದವೀಧರರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಷಡಾಕ್ಷರಪ್ಪ ಜಿ.ಆರ್. ಮುಖ್ಯ ಚುನಾವಣಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಬುಧವಾರ ಅಪರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರುವ ಅವರು,…

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮವಹಿಸಿ -DCM ಡಿ.ಕೆ. ಶಿವಕುಮಾರ್…

ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಬಯಸಿ ನಾಮಪತ್ರ ಸಲ್ಲಿಸಿದ್ದ ಪಕ್ಷದ ಮುಖಂಡರುಗಳಾದ ಎಂ.ರಮೇಶ್ ಶೆಟ್ಟಿ ಹಾಗೂ ಎನ್ ರಂಗಸ್ವಾಮಿ ಗೌಡ ರವರು ಪಕ್ಷದ ವರಿಷ್ಠರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರ…

ಡಾ.ಧನಂಜಯ್ ಸರ್ಜಿರ ದಿಗ್ವಿಜಯಕ್ಕೆ ಕೈಜೋಡಿಸಿ-ಶಾಸಕ ಚೆನ್ನಬಸಪ್ಪ…

ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಬಿಜೆಪಿ ಭದ್ರಾವತಿ ವತಿಯಿಂದ ಬಿಜೆಪಿ ಕಾರ್ಯಾಲಯದಲ್ಲಿ ನೈರುತ್ಯ ಪದವೀದರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಘಟನಾಯಕರ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ, ಮುಂಬರುವ ಚುನಾವಣೆಯ ದೃಷ್ಟಿಯಿಂದ ಹಲವಾರು…

ಸಮಸ್ಯೆಗಳ ಪರಿಹಾರ ದೊರಕಿಸುವ ಸಾಮರ್ಥ್ಯ ಡಾ. ಧನಂಜಯ್ ಸರ್ಜಿ ಅವರಲ್ಲಿದೆ-ಎಂ.ಪಿ. ರೇಣುಕಾಚಾರ್ಯ…

ಹೊನ್ನಾಳಿ: ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಸಾತ್ವಿಕ ಮನಸ್ಥಿತಿ ಹಾಗೂ ಸೇವಾ ಮನೋಭಾವನೆಯ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಿ ವಿಧಾನ ಪರಿನ ಪರಿಷತ್ ಗೆ ಕಳಿಸಿಕೊಡಬೇಕಿದೆ, ಈ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿಯ ಹಿರಿಯ ನಾಯಕ,…

ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ಮಹತ್ವದ್ದು-ಕೆ.ಬಿ.ಅಶೋಕ್ ನಾಯ್ಕ್…

ಹೊಳೆಹೊನ್ನೂರು : ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವಲ್ಲಿ ಹೊಣೆಗಾರಿಕೆ ಅತ್ಯಂತ ಮಹತ್ವದ್ದು ಎಂದು ಗ್ರಾಮಾಂತರ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಹೇಳಿದರು. ಹೊಳೆಹೊನ್ನೂರು ಮಂಡಲದ ಅರಹತೊಳಲು- ಕೈಮರ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ಗಟನಾಯಕರು ಮತದಾರರ ನೇರವಾಗಿ ತಲುಪಿ ಮತಯಾಚಿಸಿ, ಆನಂತರ…

ಡಾ. ಧನಂಜಯ್ ಸರ್ಜಿ ಸಮರ್ಥ ಅಭ್ಯರ್ಥಿ-ಕುಮಾರ್ ಬಂಗಾರಪ್ಪ…

ಆನವಟ್ಟಿ: ಡಾ.ಧನಂಜಯ ಸರ್ಜಿ ಅವರ ವೈದ್ಯ ವೃತ್ತಿಯ ಅನುಭವ ಹಾಗೂ ಪದವೀಧರರ ಸಂಪೂರ್ಣ ಸಮಸ್ಯೆಗಳ ಅರಿವು ಅವರಿಗಿರುವುದರಿಂದ ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಾರೆಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿದರು.…