Day: May 23, 2024

ನಗರದಲ್ಲಿ ಮೂಲಭೂತ ಸಮಸ್ಯೆ ಆದರೆ ಶಾಸಕರ ವಾಟ್ಸಾಪ್ ಹೆಲ್ಪ್ ಲೈನ್ ಗೆ ಸಂಪರ್ಕಿಸಿ…

ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತೆ , ಮಳೆ ನೀರು ಬ್ಲಾಕ್ ಆಗಿರುವ ಬಗ್ಗೆ, ಬೀದಿ ದೀಪಗಳ ಸಮಸ್ಯೆ, ರಸ್ತೆ ಗುಂಡಿಗಳ ಸಮಸ್ಯೆ, UGD ಬ್ಲಾಕ್ ಹಾಗೂ ಯಾವುದೇ ರೀತಿಯ ಸಮಸ್ಯೆಗಳಿದ್ದರೆ, ಶಾಸಕರ ವಾಟ್ಸಾಪ್ ಹೆಲ್ಪ್ ಲೈನ್ +91-90199 01177 ಬೆಳಿಗ್ಗೆ 10…

ನಗರದಲ್ಲಿ ಡಾ. ಧನಂಜಯ್ ಸರ್ಜಿ ಮತ ಬೇಟೆ…

ಶಿವಮೊಗ್ಗ ನಗರದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ಬುಧವಾರ ನಡೆದ ಎಲ್ಲ ಸಮಾಜದ ಮುಖಂಡರ ಸ್ನೇಹ ಮಿಲನದಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮತಯಾಚಿಸಿದರು. ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.…

ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದ ಡಾ.ಧನಂಜಯ್ ಸರ್ಜಿ…

ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಉಡುಪಿಯ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯಶಪಾಲ್…

ಕರಾವಳಿಯಲ್ಲಿ ಡಾ.ಧನಂಜಯ್ ಸರ್ಜಿ ಮತಯಾಚನೆ…

ಉಡುಪಿ; ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಗುರುವಾರ ಉಡುಪಿ ಜಿಲ್ಲೆಯ ಕುಂದಾಪುರ ಮಂಡಲದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತುಈ ಸಂಧರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ನೈರುತ್ಯ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಅವರು ಮಾತನಾಡಿ, ನೈರುತ್ಯ…

ಮೇ 25ರಂದು ವಿದ್ಯುತ್ ವ್ಯತ್ಯಯ…

ಮೆಗ್ಗಾನ್ ವಿ.ವಿ.ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್ 1,2,4 ಮತ್ತು 5ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -25 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರಗೆ ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್…

ವಿದ್ಯಾರ್ಥಿಗಳಿಗೆ ಸಂಚಾರಿ ನಿಯಮದ ಅರಿವು ಮೂಡಿಸಿದ ಸಂಚಾರಿ ಸಿಪಿಐ ಲತಾ…

ಶ್ರೀ ಸುರೇಶ್ ಎಂ, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ ಬಿ ಉಪ ವಿಭಾಗ ರವರ ಮತ್ತು ಶ್ರೀಮತಿ ಲತಾ, ಪೊಲೀಸ್ ವೃತ್ತ ನಿರೀಕ್ಷಕರು, ಶಿವಮೊಗ್ಗ ಸಂಚಾರ ವೃತ್ತರವರ ನೇತೃತ್ವದಲ್ಲಿ ಶಿವಮೊಗ್ಗ ನಗರದ ಮೇರಿ ಇಮ್ಯಾಕ್ಯುಲೇಟ್ ಬಾಲಕಿಯರ ಪ್ರೌಢ ಶಾಲೆಯಲ್ಲಿ ರಸ್ತೆ ಮತ್ತು ಸಂಚಾರ…

ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಕುಡಿಯುವ ನೀರು ಬಿಡುಗಡೆ…

ಗದಗ, ಹಾವೇರಿ ಜಿಲ್ಲಾ ವ್ಯಾಪ್ತಿಗೆ ಬರುವ ಗ್ರಾಮಗಳ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಮೇ 22 ರ ರಾತ್ರಿ 10.00 ರಿಂದ 28ರವರೆಗೆ ಪ್ರತಿ ದಿನ 2000 ಕ್ಯುಸೆಕ್ಸ್‍ಗಳಂತೆ ಒಟ್ಟು 11,574 ಕ್ಯೂಸೆಕ್ಸ್ ನೀರು ಹರಿಸಲಾಗುವುದು ಎಂದು ಕ.ನೀ.ನಿ.ನಿ…

SP ದಿನೇಶ್ ಸೇರೆ ನಾಲ್ಕು ಜನ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ…

ಮುಂದಿನ ತಿಂಗಳಲ್ಲಿ ನಡೆಯುವ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಎಸ್ ಪಿ ದಿನೇಶ್ ರನ್ನ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಸಮಿತಿ ಪಕ್ಷದಿಂದ ಉಚ್ಚಾಟಿಸಿ ಆದೇಶಿಸಿದ್ದಾರೆ. ಇವರ ಜೊತೆಗೆ ಬೆಂಗಳೂರು ಪದವೀಧರ ಕ್ಷೇತ್ರದ ಫರ್ಡಿನಾಂಡ್ ಲಾರೆನ್ಸ್, ನೈರುತ್ಯ ಶಿಕ್ಷಕರ ಕ್ಷೇತ್ರದ ನಂಜೇಶ್(ಚಿಕ್ಕಮಗಳೂರು),…