ಮೃತ ಚಂದ್ರಶೇಖರ್ ಪತ್ನಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದ ಸಚಿವ ಮಧು ಬಂಗಾರಪ್ಪ…
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕೌಟೆಂಟ್ ಚಂದ್ರಶೇಖರ್ ಅವರ ಮನೆಗೆ ಭೇಟಿ ನೀಡಿದರು. ನನಗೆ ಬರುವ ಹನ್ನೆರಡು ಸಾವಿರ ಸಂಬಳದಲ್ಲಿ ಹೇಗೆ ಜೀವನ ನಡೆಸಲು ಸಾಧ್ಯ ಎಂದು ಪತ್ನಿ ಕವಿತಾ ನೋವು ತೋಡಿಕೊಂಡರು.…