Day: May 30, 2024

ಡಾ.ಧನಂಜಯ್ ಸರ್ಜಿ ಗೆಲುವು ಖಚಿತ- ಸ್ವಾಮಿರಾವ್…

ಹೊಸನಗರದ ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರಿಗೆ ಸ್ವಾಮಿರಾವ್ ಅವರು ಹರಸಿದರು. ಇದೇ ವೇಳೆ ನಡೆದ ಮತದಾರರ ಸಭೆಯಲ್ಲಿ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಪದವೀಧರರ ಕ್ಷೇತ್ರದ…

ಡಾ.ಧನಂಜಯ್ ಸರ್ಜಿ ಪರ ಪರಿವಾರದ ಪ್ರಮುಖರು ಮತಯಾಚನೆ…

ತೀರ್ಥಹಳ್ಳಿ ಭಾರತೀಪುರದಲ್ಲಿ ಸಂಘ ಪರಿವಾರದ ಪ್ರಮುಖ್ ಹಾಗು ಮುಖಂಡರಾದ ದಿನೇಶ್ ಅವರ ನಿವಾಸದಲ್ಲಿ ಗುರುವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಸಮಾಲೋಚನೆ ನಡೆಸಿ, ಸಲಹೆ, ಸಹಕಾರ ಹಾಗೂ ಬೆಂಬಲ ಕೋರುವ ಜೊತೆಗೆ ಮತಯಾಚಿಸಿದರು. ಈ…

ಡಾ.ಧನಂಜಯ್ ಸರ್ಜಿ ಪರ ಆರಗ ಜ್ಞಾನೇಂದ್ರ ಮತಯಾಚನೆ…

ಮಂಡಗದ್ದೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಮೋಹನ್ ಭಟ್ರು ಅವರ ನಿವಾಸದ ಆವರಣದಲ್ಲಿ ಗುರುವಾರ ಬೆಳಗ್ಗೆ ಮತದಾರರರು ಹಾಗೂ ಕಾರ್ಯಕರ್ತರ ಸಭೆ ನಡೆಯಿತು. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಮತಯಾಚಿಸಿದರು. ಈ ವೇಳೆ ಮಾಜಿ ಸಚಿವ ಹರತಾಳು…

ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆ ಮಂಜೂರು…

ಭಾರತ ಚುನಾವಣಾ ಆಯೋಗವು ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ…

ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ ಆಂಬುಲೆನ್ಸ್ 1962 ಕೆ ಕರೆ ಮಾಡಿ…

ಶಿವಮೊಗ್ಗ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯುವ ಜಿಲ್ಲೆಯ ರೈತರ ಜಾನುವಾರುಗಳ ತುರ್ತು ಚಿಕಿತ್ಸೆಗಾಗಿ “ತುರ್ತು ವಾಹನ ಸೇವೆ” (ಅಂಬ್ಯುಲೆನ್ಸ್) ಆರಂಭಿಸಿದ್ದು, ಪಶುಚಿಕಿತ್ಸಾಲಯ ಲಭ್ಯವಿಲ್ಲದ ಗ್ರಾಮಗಳ ರೈತರು ಜಾನುವಾರುಗಳ ತುರ್ತು ಚಿಕಿತ್ಸೆ ಅವಶ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆ 1962ಕ್ಕೆ ಕರೆಮಾಡಿ ಈ…

ಲೋಕಸಭೆ ಚುನಾವಣೆ ಮತ ಎಣಿಕೆ-ವಾಹನಗಳ ಮಾರ್ಗ ಬದಲಾವಣೆ…

ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಜೂನ್ 04 ರಂದು ಶಿವಮೊಗ್ಗ ಲೋಕ ಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ನಡೆಯಲಿರುವುದರಿಂದ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ವಾಹನಗಳ ಸಂಚಾರ ನಿಷೇಧ, ವಾಹನ ನಿಲುಗಡೆ ಹಾಗೂ ವಾಹನಗಳ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಿ ಜಿಲ್ಲಾಧಿಕಾರಿ…

June 1 ರಿಂದ 3ರವರಗೆ  ನಿಷೇಧಾಜ್ಞೆ ಜಾರಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಜಿಲ್ಲೆಯಲ್ಲಿ ಜೂನ್ 03 ರಂದು ನಡೆಯುವ ಕರ್ನಾಟಕ ನೈರುತ್ಯ ಪದವೀಧರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2024 ರ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ಮುಂಜಾಗ್ರತಾ ಕ್ರಮಕ್ಕಾಗಿ ಮತಗಟ್ಟೆಗಳ ಸುತ್ತಲೂ 200 ಮೀ ಪರಿಮಿತಿಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು…

ವಿಲೇಜ್ ಅಕೌಂಟೆಂಟ್ ಸುರೇಶ್ ಲೋಕಾಯುಕ್ತ ಬಲೆಗೆ…

ಮೇ 30ರಂದು ಶಿವಮೊಗ್ಗ ತಾಲೂಕು ಕಸಬಾ -1 ಹೋಬಳಿ, ಗಾಡಿಕೊಪ್ಪ ವೃತ್ತ, ಗ್ರಾಮ ಅಡಳಿತ ಅಧಿಕಾರಿ ಸುರೇಶ್ ಜಿ. ಬಿನ್ ನಾಗಪ್ಪಜಿ ಎಂಬುವವರು ಜಮೀನು ಖಾತೆ ಮಾಡಿಕೊಡಲು ಆರು ಸಾವಿರ ರೂ.ಗಳ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ನಗರದ ಕೃಷಿನಗರ…

ಹೊಸಮನೆ ಗಲಾಟೆ ಪ್ರಕರಣದಲ್ಲಿ ಭಾಗಿಯದ ಆರೋಪಿಗಳಿಗೆ ಆದಷ್ಟು ಬೇಗ ಹೆಡೆಮುರಿ ಕಟ್ಟುತ್ತೇವೆ -SP ಮಿಥುನ್ ಕುಮಾರ್…

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶಿವಮೊಗ್ಗ ಟೌನ್ ಹೊಸಮನೆ ಏರಿಯಾದಲ್ಲಿ ಅಪರಿಚಿತ ವ್ಯಕ್ತಿಗಳು ಆಟೋ ಮತ್ತು ಕಾರಿನ ಗ್ಲಾಸ್ ಗಳನ್ನು ಒಡೆದು ಜಖಂಗೊಳಿಸಿರುತ್ತಾರೆಂದು ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ PREVENTION OF DESTRUCTION AND LOSS OF…

ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಡಿಡಿಪಿಐ ಪರಮೇಶ್ ಗೆ ಅಭಿನಂದನೆ…

ರಾಜ್ಯದ ಎಸ್ ಎಸ್ ಎಲ್ ಸಿ ಫಲಿತಾಂಶ ಬಂದಿದ್ದು ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳ ಪ್ರಯತ್ನಕ್ಕೆ ಸಿಕ್ಕ ಫಲವೇ ರಾಜ್ಯದಲ್ಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತೃತೀಯ ಸ್ಥಾನ ಪಡೆದ ಶಿವಮೊಗ್ಗ ಜಿಲ್ಲೆಗೆ ಶ್ರಮಿಸಿದ ಎಲ್ಲಾ ಶಿಕ್ಷಕರು ಶಿಕ್ಷಣ ಕ್ಷೇತ್ರದ ಅಧಿಕಾರಿಗಳ…