Month: June 2024

VSIL ಪುನಶ್ಚೇತನ ಇದೇ ನನ್ನ ವಾಗ್ದಾನ- ಹೆಚ್.ಡಿ. ಕುಮಾರಸ್ವಾಮಿ..

ಶತಮಾನಗಳ ಇತಿಹಾಸವಿರುವ ನಮ್ಮ ಉಕ್ಕಿನ ನಗರಿ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಗೆ ಅಗತ್ಯ ಬಂಡವಾಳ ಹೂಡಿಕೆ ಹಾಗೂ ಕಾರ್ಖಾನೆಯ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಇಂದು ಕಾರ್ಖಾನೆಯ ಆವರಣದ ಕಚೇರಿಯಲ್ಲಿ ಆಯೋಜಿಸಿದ್ದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಕೇಂದ್ರ ಉಕ್ಕು ಮತ್ತು…

ಸುಧೀರ್ಘ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ರಿಂದ ಸನ್ಮಾನ…

ಶ್ರೀ ಬಿ ಆರ್ ಮಹದೇವ, ಎ ಆರ್ ಎಸ್ ಐ, ಡಿಎಆರ್, ಶಿವಮೊಗ್ಗ, ಶ್ರೀ ಟಿ ಎಸ್ ವೀರೇಶಪ್ಪ, ಎಎಸ್ಐ, ವಿನೋಬನಗರ ಪೊಲೀಸ್ ಠಾಣೆ, ಶ್ರೀ ಇಸೂಫ್, ಎಎಸ್ಐ, ತೀರ್ಥಹಳ್ಳಿ ಪೊಲೀಸ್ ಠಾಣೆ, ಶ್ರೀ ಜಗದೀಶ್ ಹೆಚ್. ಬಿ, ಎಪಿಸಿ ಡಿಎಆರ್…

ಶಿವಮೊಗ್ಗ ನಗರ ಉಪವಿಭಾಗ ಮೆಸ್ಕಾಂ ಜನಸಂಪರ್ಕ ಸಭೆ…

ಶಿವಮೊಗ್ಗ ನಗರ ಉಪವಿಭಾಗ -1 ಮೆಸ್ಕಾಂ ಕಛೇರಿಯಲ್ಲಿ ದಿನಾಂಕ 03.07.2024ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನ ಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು…

ರಾಜ್ಯದ್ಯಂತ ಏಕಕಾಲದಲ್ಲಿ ಒಂದು ಸಸಿ ತಾಯಿಯ ಹೆಸರಲ್ಲಿ ವಿಶೇಷ ಅಭಿಯಾನ…

ಜನಸಂಘದ ಸಂಸ್ಥಾಪಕರಾದ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನ ಹಾಗೂ ಜನ್ಮದಿನದ ಅಂಗವಾಗಿ ರಾಜ್ಯದಾದ್ಯಂತ ಇಂದು ಏಕಕಾಲದಲ್ಲಿ ಹಮ್ಮಿಕೊಂಡಿರುವ “ಒಂದು ಸಸಿ ತಾಯಿಯ ಹೆಸರಲ್ಲಿ” ಎಂಬ ವಿಶೇಷ ಅಭಿಯಾನದ ನಿಮಿತ್ತ ಬಿಜೆಪಿ ಶಿವಮೊಗ್ಗ ನಗರ ಮಂಡಲ ವಿನೋಬನಗರ ಶಿವಾಲಯ ದೇವಸ್ಥಾನ ಆವರಣದಲ್ಲಿ…

ನಾರಾಯಣ ಹೃದಯಾಲಯದಲ್ಲಿ ಕ್ಯಾನ್ಸರ್ ಕೇರ್ ಬ್ಲಾಕ್ ಉದ್ಘಾಟನೆ…

ಶಿವಮೊಗ್ಗ ನಗರದ ತೀರ್ಥಹಳ್ಳಿ ರಸ್ತೆಯಲ್ಲಿರುವ ವೈದ್ಯಕೀಯ ಸಂಸ್ಥೆಯಾದ “ನಾರಾಯಣ ಹೃದಯಾಲಯ” ದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನೂತನವಾಗಿ ತೆರೆದಿರುವ “ಕ್ಯಾನ್ಸರ್ ಕೇರ್ ಬ್ಲಾಕ್” ಕಟ್ಟಡವನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಪಾಲ್ಗೊಂಡು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಬಿ.ವೈ. ವಿಜಯೇಂದ್ರ ,…

T20 ವಿಶ್ವಕಪ್ ಗೆದ್ದ ಭಾರತ-ಶಿವಮೊಗ್ಗದಲ್ಲಿ ಸಂಭ್ರಮಾಚರಣೆ…

“ವಿಶ್ವ ಚಾಂಪಿಯನ್ ಭಾರತ!🇮🇳🏏🏆 ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್ ಅಭಿನಂದನೆಗಳು ಸಲ್ಲಿಸಿದ್ದಾರೆ.ಈ ಗೆಲುವಿಂದ ಶತಕೋಟಿ ಭಾರತೀಯರ ಕನಸುಗಳನ್ನು ನನಸಾಗಿಸಿ ನಮ್ಮ ದೇಶಕ್ಕೆ ಅಪಾರ ಸಂತೋಷ ಮತ್ತು ಗೌರವವನ್ನು ತಂದಿದ್ದೀರಿ ಎಂದರು.ಈ ವಿಜಯೋತ್ಸವವನ್ನು ಶಿವಮೊಗ್ಗದ…

ಗೋವಿಂದಪುರ ಆಶ್ರಯ ಬಡಾವಣೆಯಲ್ಲಿ ಆರಂಭವಾದ ನಿವಾಸಿಗಳ ಸಂಘ ಉದ್ಘಾಟನೆ…

ಗೋವಿಂದಪುರ ಆಶ್ರಯ ಬಡಾವಣೆಯಲ್ಲಿ ನೂತನವಾಗಿ ಆರಂಭವಾದ ನಿವಾಸಿಗಳ ಸಂಘ ಮಾಜಿ ಉಪಮುಖ್ಯಮಂತ್ರಿಗಳಾದ ಕೆ ಎಸ್ ಈಶ್ವರಪ್ಪ ಉದ್ಘಾಟಿಸಿದರು. ಇದೇ ಸಮಯದಲ್ಲಿ ಅಧಿಕಾರಿಗಳೊಂದಿಗೆ ಹಾಗೂ ಸ್ಥಳೀಯ ವಾಸವಿರುವ ನಿವಾಸಿಗಳೊಂದಿಗೆ ಕುಂದು ಕೊರತೆಗಳನ್ನು ಚರ್ಚಿಸಿ ವಿಚಾರಿಸಿದರು.ಈ ಸಂದರ್ಭದಲ್ಲಿ ಮಾಜಿ ನಗರ ಸಭೆ ಸದಸ್ಯರಾದ ವಿಶ್ವಾಸ್…

ಕೃಷಿ ನಮ್ಮ ದೇಶದ ಭವಿಷ್ಯ-ಕೃಷಿಕರ ಕೊಡುಗೆ ಅಪಾರ-ಸಚಿವ ಮಧು ಬಂಗಾರಪ್ಪ…

ಕೃಷಿ ನಮ್ಮ ದೇಶದ ಭವಿಷ್ಯವಾಗಿದ್ದು, ಕೃಷಿಗೆ ಎಂದಿಗೂ ಪ್ರಾಮುಖ್ಯತೆ ಇದೆ. ಕೃಷಿ ಮತ್ತು ತೋಟಗಾರಿಕೆ ಕೋರ್ಸ್‍ಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಅದರ ಸದುಪಯೋಗ ಪಡೆಯಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ವಿದ್ಯಾರ್ಥಿಗಳಿಗೆ…

2024 T-20 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ…

ಬಾರ್ಬಡೋಸ್ ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ನಡುವೆ ರೋಚಕ ಪಂದ್ಯ ನಡೆಯಿತು.ಪಂದ್ಯದಲ್ಲಿ ರನ್ ಮೆಷಿನ್ ಕೊಹ್ಲಿಯ ಅಬ್ಬರದ ಅರ್ಧಶತಕ (76 ರನ್) ಹಾಗೂ ಅಕ್ಷರ್ ಪಟೇಲ್ ಅವರ ಸ್ಫೋಟಕ ಬ್ಯಾಟಿಂಗ್ (47 ರನ್) ಹಾಗೂ ಆಲ್ರೌಂಡರ್ ಬುಮ್ರ, ಹಾರ್ದಿಕ್ ಪಾಂಡ್ಯ…

ಜಿಲ್ಲೆಯ ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ- ಸಚಿವ ಮಧು ಬಂಗಾರಪ್ಪ…

ಜಿಲ್ಲೆಯ ಜನರ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಉತ್ಸುಕವಾಗಿದ್ದು, ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ಮಾರ್ಗದರ್ಶನ ಹಾಗೂ ಸಲಹೆಯಂತೆ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ಕುವೆಂಪು ರಂಗಮಂದಿರದಲ್ಲಿ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಿರುವುದಾಗಿ ರಾಜ್ಯ ಶಾಲಾ ಶಿಕ್ಷಣ…